Editordev

Editordev
7309 posts
NEWSರಾಜಕೀಯ

ವಿಧಾನಸಭಾ ಚುನಾವಣೆ- ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು ಇಂದು (ಶುಕ್ರವಾರ) ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣಾ ಕಾವು ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹೀಗಾಗಿ ವಿಪಕ್ಷ ಕಾಂಗ್ರೆಸ್ ಮತ್ತು ಆಡಳಿತ ಪಕ್ಷ ಬಿಜೆಪಿಯ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೇಲೆ ಕುತೂಹಲ ನೆಟ್ಟಿದೆ. ಚುನಾವಣೆ ಹೊತ್ತಿನಲ್ಲಿ ಸೂಕ್ತ,...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಶೇ.45ರಷ್ಟು ಹೆಚ್ಚಿಸಬೇಕು : ಹೈ ಕೋರ್ಟ್‌ನಲ್ಲಿ ಅರ್ಜಿ – ಮಾ.21ರಂದು ವಿಚಾರಣೆ

ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ.45ರಷ್ಟು ಹೆಚ್ಚಳ ಮಾಡಬೇಕು ಎಂದು ಹೈಕೋರ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಸಾರಿಗೆ ನೌಕರರ ಪರ ಅರ್ಜಿ ಹಾಕಿದ್ದಾರೆ. ಕಳೆದ ಇದೇ ಮಾ.8ರಿಂದ ಸಾರಿಗೆ ನೌಕರರ ವಿವಿಧ ಸಂಘಟನೆಗಳ ಸಭೆಯನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಹಾಗೂ ಎಂಡಿಗಳ ಅಧ್ಯಕ್ಷತೆಯಲ್ಲಿ ಕರೆದು, ಆ ಸಭೆಗಳಲ್ಲಿ ಕೇವಲ ಶೇ.8-10ರಷ್ಟು ಮತ್ತು...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.20ರಂದು ಸಾರಿಗೆ ನೌಕರರ ಮುಷ್ಕರ ಸಂಬಂಧ ರಾಜೀಸಂಧಾನ ಸಭೆ: ಕಾರ್ಮಿಕ ಇಲಾಖೆ ಆಯುಕ್ತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಮಾನ ಮನಸ್ಕರ ವೇದಿಕೆ ಕರೆ ನೀಡಿರುವ ಹಿನ್ನೆಯಲ್ಲಿ ಮಾ.20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಸಂಧಾನ ಸಭೆ ಆಯೋಜಿಸಿದ್ದಾರೆ. ಕಾರ್ಮಿಕ ಸಂಘದವರು ಇದೇ ಮಾ.8ರಂದು ಮಾ.24ರಂದು ಮುಷ್ಕರ ಮಾಡುವುದಾಗಿ ನೋಟಿಸ್‌...

NEWSನಮ್ಮಜಿಲ್ಲೆನಮ್ಮರಾಜ್ಯ

ಶೇ.15ರಷ್ಟು ವೇತನ ಹೆಚ್ಚಳಕ್ಕೆ ಒಪ್ಪದ ಸಾರಿಗೆ ನೌಕರರ ಸಂಘಟನೆಗಳು- ಒಟ್ಟಾಗಿ ಮುಷ್ಕರಕ್ಕೆ ಸಜ್ಜು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡುವುದಕ್ಕೆ ಮುಂದಾಗಿರುವ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಮತ್ತು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಸಿಟ್ಟಿಗೆದ್ದಿದ್ದು, ಶೇ.25ರಷ್ಟು ವೇತನ ಹೆಚ್ಚಳ ಮಾಡಲೇ ಬೇಕು ಇಲ್ಲ ಮುಷ್ಕರ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ವೇತನ ಸಂಬಂಧ ಬುಧವಾರ...

NEWSರಾಜಕೀಯ

ವಸತಿ ಸಚಿವ ಸೋಮಣ್ಣಗೆ ಯಾವುದೇ ಅಸಮಾಧಾನವಿಲ್ಲ : ಮಾಜಿ ಸಿಎಂ ಬಿಎಸ್‌ವೈ

ಬೆಂಗಳೂರು: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ವಸತಿ ಸಚಿವ ಸೋಮಣ್ಣಗೂ ಯಾವುದೇ ಅಸಮಾಧಾನವಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸೋಮಣ್ಣ ಅವನ್ನು ಭೇಟಿಯಾಗಿ 3 ತಿಂಗಳು ಆಗಿದೆ. ಇನ್ನು ಸೋಮಣ್ಣ ಅವರನ್ನು ವರಿಷ್ಠರು ಕರೆಸಿ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಯಾರನ್ನೂ ಕಡೆಗಣಿಸಿಲ್ಲ ಎಲ್ಲರ ಕೂಡ ಪಕ್ಷಕ್ಕಾಗಿಯೇ...

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ- ಇಂದು ಮಧ್ಯಾಹ್ನವೇ ಆದೇಶ : ಸಿಎಂ ಬೊಮ್ಮಾಯಿ

ಬೆಂಗಳೂರು: ಸಾರಿಗೆ ನೌಕರರ ವೇತನ ಮತ್ತು ಕೆಪಿಟಿಸಿಎಲ್ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು ಇಂದೇ (ಮಾ.16) ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಹೆಚ್ಚಳ ಮಾಡುತ್ತೇವೆ. ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ...

NEWSದೇಶ-ವಿದೇಶರಾಜಕೀಯ

ಶೇ.14ರಷ್ಟು ವೇತನ ಹೆಚ್ಚಳ ಒಪ್ಪದ ಸಮಾನ ಮನಸ್ಕರ ವೇದಿಕೆ : ಎಂಡಿಗಳ ಜತೆ ನಡೆದ ಸಭೆ ವಿಫಲ

ಬೆಂಗಳೂರು: ಕೆಎಸ್‌ಆರ್‌ಟಿಸಿ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳ ಜತೆ ವೇತನ ಹೆಚ್ಚಳದ ಬಗ್ಗೆ ಬುಧವಾರ ಚರ್ಚೆ ನಡೆಯಿತು. ಈ ವೇಳೆ ವ್ಯವಸ್ಥಾಪಕ ನಿರ್ದೇಶಕರು, ಮುಖ್ಯಮಂತ್ರಿಯವರು ಹಾಗೂ ಸಾರಿಗೆ ಸಚಿವರ ಜತೆಯಲ್ಲಿ ದೂರವಾಣಿ ಮೂಲಕ ಪಡೆದ ಮೌಖಿಕ ಆದೇಶದ ಮೇರೆಗೆ 1-1-2020ರ ಬೇಸಿಕ್ ಮೇಲೆ 14% ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದರು....

NEWSದೇಶ-ವಿದೇಶರಾಜಕೀಯ

ಶೇ.14ರಷ್ಟು ವೇತನ ಹೆಚ್ಚಳ ಒಪ್ಪದ ಜಂಟಿ ಕ್ರಿಯಾ ಸಮಿತಿ : ಸಾರಿಗೆ ನೌಕರರ ವೇತನ ಸಂಬಂಧ ಕರೆದಿದ್ದ ಸಭೆ ವಿಫಲ

ಬೆಂಗಳೂರು: ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೆ ತರುವ ಮುನ್ನವೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದೀರಿ. ಅಲ್ಲದೆ ಸುಮಾರು 39ಸಾವಿರ ಕೋಟಿ ರೂ.ನಷ್ಟದಲ್ಲಿರುವ ಕೆಪಿಟಿಸಿಎಲ್‌ ನೌಕರರಿಗೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಒಪ್ಪಿದ್ದೀರಿ. ಆದರೆ, ಸಾರಿಗೆ ನೌಕರರಿಗೆ ಮಾತ್ರ ಶೆ.14ರಷ್ಟು ವೇತನ ಹೆಚ್ಚಳ ಮಾಡುತ್ತೇವೆ ಎಂದು ಹೇಳುತ್ತಿದ್ದೀರಿ. ಹೀಗಾಗಿ ನಾವು ಇದನ್ನು...

NEWSಶಿಕ್ಷಣ-

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ತೀರ್ಪು ಪ್ರಕಟಿಸಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು...

NEWS

ಕೆಎಸ್‌ಡಿಎಲ್‌ಗೆ ಸೇರಿದ 37 ಎಕರೆ ಖಾಸಗಿ ಹಸ್ತಾಂತರ: ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ತನಿಖೆಗೆ ಎಎಪಿ ಆಗ್ರಹ

ಬೆಂಗಳೂರು: ಯಶವಂತಪುರದಲ್ಲಿ ಕರ್ನಾಟಕ ಸೋಪ್‌ ಹಾಗೂ ಡಿಟರ್ಜೆಂಟ್‌ ಲಿಮಿಟೆಡ್‌ಗೆ (ಕೆಎಸ್‌ಡಿಎಲ್‌) ಸೇರಿದ 37 ಎಕರೆ ಜಮೀನನ್ನು ಖಾಸಗಿಯವರಿಗೆ ನೀಡುತ್ತಿರುವುದಕ್ಕೆ ಸಂಬಂಧಿಸಿ, ಸಂಸ್ಥೆಯ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ಲೋಕಾಯುಕ್ತ ದಾಳಿಯಾದ...

1 68 69 70 731
Page 69 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...