Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಮಾ.21ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮುಷ್ಕರ ಬೆಂಬಲಿಸಲು ಸಿದ್ಧ : ಸಮಾನ ಮನಸ್ಕರ ವೇದಿಕೆ

ಬೆಂಗಳೂರು: ಇದೇ ಮಾರ್ಚ್‌ 21ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಮಷ್ಕರವನ್ನು ಬೆಂಬಲಿಸಲು ಸಮಾನ ಮನಸ್ಕರ ವೇದಿಕೆ ಸಿದ್ಧವಿದೆ, ಆದರೆ ನಮ್ಮ ಕೆಲ ಬೇಡಿಕೆಗಳನ್ನು ಈಡೇರಿಸುವುದಕ್ಕೆ ನೀವು ಲಿಖಿತ ಭರವಸೆ ಕೊಡಬೇಕು ಎಂದು ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಇಂದು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ...

NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಸಂಜೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಎಂಡಿಗಳ ಜತೆ ಸರ್ವ ಸಂಘಟನೆಗಳ ಮಹತ್ವದ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಕುರಿತು ಚರ್ಚಿಸಲು ಇಂದು (ಮಾ.15) ಸಂಜೆ 5 ಗಂಟೆಯಿಂದ KSRTC ಸರ್ವ ಸಂಘಟನೆಗಳ ಸಭೆಯನ್ನು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳ ಸಭೆ ಸಂಜೆ 5 ಗಂಟೆಗೆ ನಿಗದಿಯಾಗಿದ್ದರೆ, ಸಂಜೆ 6.30ಕ್ಕೆ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.21ರ ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರವಲ್ಲವೇ? ಜವಾಬ್ದಾರಿ ಮರೆಯಿತೆ ಜಂಟಿ ಕ್ರಿಯಾಸಮಿತಿ

ಮಾ.24ರಿಂದ ಆರಂಭವಾಗುವ ಮುಷ್ಕರವೇಕೆ ಬೆಂಬಲಿಸಬಾರದು ಒಂದೊಂದುದಿನ ಮುಷ್ಕರ ಏಕೆ? ನೀವು ನೌಕರರ ಪರವಾಗಿದ್ದರೆ ಒಗ್ಗಟ್ಟಾಗಿ ಮುಷ್ಕರ ಮಾಡಬಹುದಲ್ಲ? ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಸಂಘಟನೆಗಳ ಪದಾಧಿಕಾರಿಗಳು ಇದೇ ಮಾರ್ಚ್‌ 21ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ....

NEWSನಮ್ಮರಾಜ್ಯ

ಸಾರಿಗೆ ನೌಕರರ ಸಮಸ್ಯೆ ಕೂಡಲೇ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಾರಿಗೆ ನೌಕರರ ಸಮಸ್ಯೆ ಕೂಡಲೇ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಸಾರಿಗೆ ನೌಕರರ ಸಂಘಟನೆಗಳು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿವೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಈ ಸಂಬಂಧ ಸಾರಿಗೆ ಸಚಿವರಾದ ಶ್ರೀರಾಮುಲು ಹಾಗೂ ಅಧಿಕಾರಿಗಳು ಸಂಘಟನೆಯ ಪದಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು...

NEWSನಮ್ಮರಾಜ್ಯರಾಜಕೀಯ

ಎಎಪಿಯಿಂದ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ: ರಾಜ್ಯಾದ್ಯಂತ ಜನಾಭಿಪ್ರಾಯ ಸಂಗ್ರಹಿಸಿ ಪ್ರಣಾಳಿಕೆ ಸಿದ್ಧಪಡಿಸಲು ನಿರ್ಧಾರ

ಬೆಂಗಳೂರು: ರಾಜ್ಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಮಾಹಿತಿ ಸಂಗ್ರಹಿಸಿ, ಜನರ ನಿಜವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಒಳಗೊಂಡ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿ, ಅವರಿಗೆ ಯಾವುದರ ಅಗತ್ಯವಿದೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.21ರಿಂದಲೇ ಸಾರಿಗೆ ನೌಕರರ ಮುಷ್ಕರ : ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ವಿಮರ್ಶೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್‌ 21 (ಮಂಗಳವಾರ) ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಂಟಿ ಕ್ರಿಯಾಸಮಿತಿ ತಿಳಿಸಿದೆ. ಕಾರ್ಮಿಕ ಜಂಟಿ ಕ್ರಿಯಾಸಮಿತಿಯ (ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್‌ ವರ್ಕರ್ಸ್‌ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಲು ಮನಸ್ಸಿದ್ದರೂ ಘೋಷಣೆ ಮಾಡದ ಸರ್ಕಾರ.. ಇದರ ಒಳಗುಟ್ಟೇನು?

ಬೆಂಗಳೂರು: ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೂ ವೇತನ ಆಯೋಗ ಮಾದರಿಯಲ್ಲೇ ವೇತನ ನೀಡುತ್ತೇವೆ ಎಂದು ಭರವಸೆ ಕೊಟ್ಟ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, ಈ ಸಂಬಂಧ ಆರ್ಥಿಕ ಇಲಾಖೆಗೂ ಆಯೋಗ ಮಾದರಿ ವೇತನ ನೀಡುವುದಕ್ಕೆ ಶಿಫಾರಸು ಕೂಡ ಮಾಡಿದೆ. ಆದರೆ ಅದನ್ನು ಘೋಷಣೆ ಮಾಡುವುದಕ್ಕೆ ಮಾತ್ರ ಮೀನಮೇಷ ಎಣಿಸುತ್ತಿದೆ. ಹೌದು! ಕಳೆದ 2020ರ ಡಿಸೆಂಬರ್‌ನಲ್ಲಿ ಸಾರಿಗೆ...

CrimeNEWSನಮ್ಮಜಿಲ್ಲೆ

ಆಸ್ತಿ ಕಬಳಿಸಲು ಗ್ರಾಪಂ ಸದಸ್ಯನಿಂದ ಸಂಚು, ಕೊಲೆ ಬೆದರಿಕೆ, ರಕ್ಷಣೆಗೆ ನಿಲ್ಲದ ಪೊಲೀಸರು

ಪಿರಿಯಾಪಟ್ಟಣ: ಗಂಡನಿಗೆ ಪಿತ್ರಾರ್ಜಿತವಾಗಿ ಸೇರಬೇಕಾದ ಅಸ್ತಿಯನ್ನು ಕಬಳಿಸಲು ರಾಜಕೀಯ ಪ್ರಭಾವ ಬೀರಿ ಚುನಾವಣಾ ಗುರುತಿನ ಚೀಟಿ ರದ್ದುಗೊಳಿಸಿ ಹಾಗೂ ಆಸ್ತಿಯ ದಾಖಲೆಗಳನ್ನು ಪೋರ್ಜರಿ ಮಾಡಿ ಆಸ್ತಿಯನ್ನು ಕಬಳಿಸಲು ತನ್ನ ಭಾವ ಸಂಚುರೂಪಿಸಿದ್ದಾನೆ ಚೌಕೂರು ಗ್ರಾಮದ ಲೇ.ಪುಟ್ಟಸ್ವಾಮಿಯವರ ಪತ್ನಿ ಕುಮಾರಿ ಆರೋಪಿಸಿದ್ದಾರೆ. ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚೌಕೂರು ಗ್ರಾಮದ ದಿವಂಗತ ಪುಟ್ಟಸ್ವಾಮಿಯವರ...

NEWSನಮ್ಮಜಿಲ್ಲೆರಾಜಕೀಯ

ಮಂಡ್ಯದ ಜನತೆ ಪ್ರಾಮಾಣಿಕರು ಎಎಪಿ ಕೈ ಹಿಡಿಯುತ್ತಾರೆ : ಮುಖ್ಯಮಂತ್ರಿಚಂದ್ರು

ಮಂಡ್ಯ: ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಈ ಮೂರು ಪಕ್ಷಗಳು ನಾಡಿನ ಜನತೆಗೆ ದ್ರೋಹ ಮಾಡಿವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುಖ್ಯ ಮಂತ್ರಿ ಚಂದ್ರು ಕಿಡಿಕಾರಿದ್ದಾರೆ. ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ರಾಜ್ಯದ 224 ಕ್ಷೇತ್ರಗಳಲ್ಲೂ...

NEWSಸಂಸ್ಕೃತಿ

ಕನ್ನಡ ಸಾಹಿತ್ಯ ಪರಿಷತ್ತು ಚಿರಂಜೀವಿ ಸಂಸ್ಥೆ: ನಾಡೋಜ ಮಹೇಶ್ ಜೋಶಿ

ಬೆಂಗಳೂರು: ಏಳು ಕೋಟಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನೂರೆಂಟು ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ತು ಸೂರ್ಯ ಚಂದ್ರರಾದಿಯಾಗಿ ಕನ್ನಡ ನೆಲ, ಜಲ, ಕನ್ನಡ ಭಾಷೆ ಇರುವ ತನಕವೂ ಇದ್ದೇ ಇರುವ ಜೀವಂತ ಮಾತ್ರವಲ್ಲ, ಚಿರಂಜೀವಿ ಸಂಸ್ಥೆಯೆಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಕನ್ನಡ...

1 69 70 71 731
Page 70 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...