Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಸರ್ಕಾರ ಟೋಲ್‌ ರದ್ದುಪಡಿಸಿ, ನಂತರವಷ್ಟೇ ಜಂಭ ಕೊಚ್ಚಿಕೊಳ್ಳಲಿ: ಬ್ರಿಜೇಶ್‌ ಕಾಳಪ್ಪ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರಗಳು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತನ್ನ ಸಾಧನೆಯೆಂದು ಬಿಂಬಿಸಿಕೊಳ್ಳುವುದಾದರೆ, ಟೋಲ್‌ ರದ್ದುಪಡಿಸಿ ಪೂರ್ತಿ ಹಣವನ್ನು ಸರ್ಕಾರವೇ ಭರಿಸಲಿ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, ಬೆಂಗಳೂರು-ಮೈಸೂರು ನಡುವೆ ನೂತನವಾಗಿ ನಿರ್ಮಿಸಿರುವ ಹೆದ್ದಾರಿಯನ್ನು ಬಿಜೆಪಿ...

NEWSಕೃಷಿನಮ್ಮರಾಜ್ಯ

ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ರೈತರ ಬೆಂಬಲ : ಕುರುಬೂರು ಶಾಂತಕುಮಾರ್‌

ಬೆಂಗಳೂರು: ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ಅನ್ನದಾತರು ಬೆಂಬಲ ನೀಡುತ್ತೇವೆ ಎಂದು ರೈತರತ್ನ ಕುರುಬೂರು ಶಾಂತಕುಮಾರ್‌ ಕುಮಾರ್‌ ತಿಳಿಸಿದ್ದಾರೆ. ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಒದಗಿಸಬೇಕು. ಹಗಲು ವೇಳೆಯಲ್ಲಿ ಕೃಷಿ ಪಂಪ್‌ಶೆಟ್‌ಗಳಿಗೆ 10 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ಬೇಕು. ಸಂಪೂರ್ಣ ಕೃಷಿ...

NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಗ್ರಾಮಾಂತರ: ಮತದಾನ ಕುರಿತು ಅರಿವು ಬೈಕ್ ರ‍್ಯಾಲಿಗೆ ಚಾಲನೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಗೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು,...

CrimeNEWSನಮ್ಮಜಿಲ್ಲೆ

ಬೀಡನಹಳ್ಳಿ ಗ್ರಾಮದೇವತೆ ಮಾರಮ್ಮನ ಗುಡ್ಡಪ್ಪ ಪೂಜೆತಿಮ್ಮೇಗೌಡ್ರು ನಿಧನ

ಬನ್ನೂರು: ಹೋಬಳಿಯ ಬೀಡನಹಳ್ಳಿ ಗ್ರಾಮದ ಬೀಡನಹಳ್ಳಿ ಮಾರಮ್ಮನ ಗುಡ್ಡಪ್ಪ ಹಾಗೂ ಹಿರಿಯ ಪೂಜೆ ತಿಮ್ಮೇಗೌಡ ಅವರು ಇಂದು ಬೆಳಗ್ಗೆ ನಿಧನರಾದರು. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿಯ ತಮ್ಮ ನಿವಾಸದಲ್ಲಿ ಸೋಮವಾರ ಇಹಲೋಕ ತ್ಯಜಿಸಿದ್ದಾರೆ. ಸುಮಾರು 70 ವರ್ಷ ವಯಸ್ಸಿನ ತಿಮ್ಮೇಗೌಡ ಅವರು ನಿಧನಹೊಂದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ತಿಮ್ಮೇಗೌಡ ಅವರು ಕೆಲ ದಿನಗಳಿಂದ...

NEWSರಾಜಕೀಯ

ಆಡಳಿತದಲ್ಲಿ ನಾಗರಿಕರ ಪಾತ್ರ ಹೆಚ್ಚಾಗಬೇಕು: ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಬೆಂಗಳೂರು: ಸರ್ಕಾರಗಳ ಆಡಳಿತ ಹಾಗೂ ನಾಗರಿಕರ ನಡುವೆ ಅಂತರವಿದ್ದು, ಇವರೆಡರ ನಡುವೆ ಸೇತುವೆ ರಚನೆಯಾಗಿ ಒಂದುಗೂಡಿದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಬೆಂಗಳೂರು ಅಪಾರ್ಟ್‌ಮೆಂಟ್ಸ್‌ ಫೆಡರೇಷನ್‌ ಆಯೋಜಿಸಿದ್ದ “ಆಲ್‌ ಪಾರ್ಟಿ ಟೌನ್‌ಹಾಲ್‌” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “15 ವರ್ಷಗಳ ಹಿಂದೆ ಸ್ಮಾರ್ಟ್‌...

NEWSನಮ್ಮರಾಜ್ಯಲೇಖನಗಳು

ನಾನೇಕೆ ಬರೆಯುತ್ತೇನೆ….!?

ಕ್ಷಮಿಸಿ ಬರೆಯುವುದು ರೂಢಿಯಾಗಿದೆ ನನಗೆ ಇನ್ನು ನಿಲ್ಲಿಸಲಾಗುವುದಿಲ್ಲ.. ಈ ಕ್ಷಣಿಕ ಬದುಕಿನ ಸುಖ ಸಂತಸ ನೆಮ್ಮದಿಯನ್ನಷ್ಟೇ ಅಲ್ಲ ಹುಡುಕಿದ ಪ್ರೀತಿಯನ್ನು ಕವಿತೆಯಾಗಿಸಿದ್ದೇನೆ ನಾನು ಬರೆಯುತ್ತೇನೆ ನಾನು ಯಾರನ್ನೋ ಬೆರೆಯುವ ಉಮ್ಮೇದಿಯಿಂದಲ್ಲ ಮನಸ್ಸಿನ ದುಗುಡ ಹಂಚಿ ಹಗುರಾಗುವ ಇರಾದೆಯಿಂದಲ್ಲ...ಯಾರೋ ವಿನಕಾರಣ ಹಳಿದು ದೂರಿ ದೂರ ಮಾಡಿದರೆಂದಲ್ಲ ಬರೆಯುತ್ತೇನೆ ಒಮ್ಮೊಮ್ಮೆ ಯಾರನ್ನೋ ಕುಟುಕವುದಕ್ಕೆಂದಲ್ಲ ಇನ್ಯಾರ ಬಗ್ಗೆಯೋ ಬರೆದು ಗೋಳು...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾ.24ರ ಮುಷ್ಕರ ಬೆಂಬಲಿಸಿ: ನಮ್ಮ ಸಾರಿಗೆ ಅಧಿಕಾರಿಗಳೇ ಯೋಚಿಸಿ ಸರ್ಕಾರಿ ನೌಕರರಿಗೆ ಸರಿ ಸಮಾನವಾಗಿ ನಿಮಗೆ ಸಂಬಳ ಸಿಗುತ್ತಿದೆಯೇ?

ನಮ್ಮ ಸಾರಿಗೆ ಇಲಾಖೆಯಲ್ಲಿ ಇಷ್ಟು ವರ್ಷವೂ ಒಟ್ಟಾರೆ ಅಗ್ರಿಮೆಂಟ್ ವಿಷಯವಾಗಿ ನಡೆದ ಯಾವೊಂದು ಮುಷ್ಕರದಲ್ಲೂ ಪಾಲ್ಗೊಳ್ಳದ, ಭಾಗಿಯಾಗದ (DC, DTO, AO, AWS, ATS, TI, Managers, TC, Junior assistant, Chargemans, ವಿಶೇಷವಾಗಿ ಅನುಕಂಪಾಧಾರಿತರು ಸೇರಿದಂತೆ ಇತರರು ) ತಾವು ತಿಳಿದುಕೊಳ್ಳಬೇಕಾದ ಮಹತ್ವದ ವಿಷಯಗಳು ನಿಮಗೆ ಗೊತ್ತಿದೆಯೇ? 1)ಮುಖ್ಯವಾಗಿ ತಮಗೆ ಎಷ್ಟು ಸಂಬಳ ಬರುತ್ತದೆ?...

NEWSನಮ್ಮರಾಜ್ಯಲೇಖನಗಳು

ಕಾರ್ಮಿಕ ಹೋರಾಟ

ಏಳಿ! ಎದ್ದೇಳಿ!! ಕಾರ್ಮಿಕ ಕಲಿಗಳೇ!!! ಮಲಗಿದ್ದು ಸಾಕಿನ್ನು, ಹೋರಾಡಬೇಕೀಗ ಸರ್ಕಾರಿ ಜೀತ ಮುಕ್ತಿಗೆ; ಸ್ವಾರ್ಥಕ್ಕಾಗಿ ಅಲ್ಲ, ಸ್ವಾಭಿಮಾನದ ಸುಂದರ ಬದುಕಿಗೆ|| ಓ..! ನನ್ನ ಕಾರ್ಮಿಕ ಬಂಧುವೇ!! ನೀ ನೊಂದು-ಬೆಂದು-ಸೋತು ಸತ್ತರೂ ನಿನ್ನ ನೋವಿನ ಕೂಗು ಕಿವಿಗೆ ಕೇಳಲಿಲ್ಲ, ಸರ್ಕಾರದ; ಮನ ಒಂದಿನಿತೂ ಕರಗಲಿಲ್ಲ|| ಮಡದಿ-ಮಕ್ಕಳು ಕಾಣಲಿಲ್ಲ ಚೆಂದ ಬಟ್ಟೆ, ನೀ ಮನೆ ತೊರೆದು ಹಗಲಿರುಳು ದುಡಿದರೂ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC – ಕೆಲಸ ಮಾಡೋದಾದರೆ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಮನೆಗೆ ಹೋಗಿ : ಅಧಿಕಾರಿಗಳ ವಿರುದ್ಧ ವಕೀಲ ಶಿವರಾಜು ಕಿಡಿ

ಹೋರಾಟ ಮಾಡಿ ಶಿಕ್ಷೆ ಅನುಭವಿಸುವುದು ನೌಕರರು ಅದರ ಫಲ ಪಡೆಯೋರು ನೀವಾ? ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ವಕೀಲರು ಬೆಂಗಳೂರು: ರಾಮನಗರ ವಿಭಾಗದ ಮಾಗಡಿ ಘಟಕದಲ್ಲಿ ಡೀಸೆಲ್‌ಗೆ ಸಂಬಂಧಪಟ್ಟಂತೆ ಮಾಹಿತಿ ಹಕ್ಕು ನಿಯಮದಡಿ ಮಾಹಿತಿ ಕೇಳಿದರೆ ಕೊಡುವುದಕ್ಕೆ ಸರಿಯಾಗಿ ಸ್ಪಂದಿಸುವುದಿಲ್ಲ. ಇದಕ್ಕೆ ತಕ್ಕ ಉತ್ತರವನ್ನು ಕಾನೂನು ಮೂಲಕವೆ ಕೊಡುತ್ತೇವೆ ಎಂದು ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ವಕೀಲ...

CrimeNEWSನಮ್ಮರಾಜ್ಯರಾಜಕೀಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವ ನಾರಾಯಣ್ ಹೃದಯಾಘಾತದಿಂದ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ (61) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧ್ರುವ ನಾರಾಯಣ್‌ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದರು. ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಕ್ರಿಯವಾಗಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆಯಲ್ಲಿ...

1 70 71 72 731
Page 71 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...