Editordev

Editordev
7309 posts
NEWSದೇಶ-ವಿದೇಶನಮ್ಮಜಿಲ್ಲೆ

ಕೊರೊನಾ ವಿರುದ್ಧ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ದೇಶವಾಸಿಗಳೆಲ್ಲರೂ ಭಾನುವಾರ ರಾತ್ರಿ 9 ಗಂಟೆಗೆ ಮನೆಯ ಲೈಟ್ ಆರಿಸಿ ಒಂಬತ್ತು ನಿಮಿಷಗಳ ಕಾಲ ದೀಪ ಹಚ್ಚಿ ಕೊರೊನಾ ವಿರುದ್ಧ ತಮ್ಮ ಒಗ್ಗಟ್ಟು ಸಾರಿದ್ದಾರೆ. ಕೊರೊನಾ ಪೀಡಿತರ ಜತೆಗೆ 'ನಾವಿದ್ದೇವೆ' ಎಂದು ಸಾರಿ ಹೇಳಲು ಭಾನುವಾರ ರಾತ್ರಿ ಎಲ್ಲರೂ ಒಟ್ಟಾಗಿ ದೀಪ ಹಚ್ಚುವಂತೆ ಪ್ರಧಾನಿಗಳು ಕೊಟ್ಟಿದ್ದ ಕರೆಗೆ ದೇಶದ ಜನತೆ ಕಿವಿಯಾಗಿ ನಿಂತು ಕೊರೊನಾ...

NEWSನಮ್ಮರಾಜ್ಯ

ರಾಜ್ಯದ ವಿವಿಧೆಡೆ ವರ್ಷಧಾರೆ ಆಗಮನ

ಮೈಸೂರು: ರಾಜ್ಯದ ವಿವಿಧೆಡೆ ಭಾನುವಾರ ಸಂಜೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಕೊಡಗು, ಶಿವಮೊಗ್ಗ, ದಾವಣಗೆರೆ, ಹಾಸನ, ಧಾರವಾಡ, ಬೆಳಗಾವಿ, ಗದಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರವಾಗಿ ವರ್ಷಧಾರೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ನಾಪೋಕ್ಲು ಪಟ್ಟಣ, ಕೊಳಕೇರಿ, ಕುಂಜಿಲ, ಕಕ್ಕಬ್ಬೆ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕುಂಜಿಲದಲ್ಲಿ 35 ಮಿ.ಮೀ, ನಾಪೋಕ್ಲು ವ್ಯಾಪ್ತಿಯಲ್ಲಿ 25 ಮಿ.ಮೀ ಮಳೆ ಬಿದ್ದಿದೆ....

NEWSನಮ್ಮರಾಜ್ಯಸಂಸ್ಕೃತಿ

ಡಾ. ಬಾಬು ಜಗಜೀವನ ರಾಮ್ ಆದರ್ಶ ಪಾಲಿಸಿ

ಬೆಂಗಳೂರು: ಹಸಿರು ಕ್ರಾಂತಿಯ  ಹರಿಕಾರ , ಮಾಜಿ ಉಪಪ್ರಧಾನ ಮಂತ್ರಿ ದಿ. ಡಾ. ಬಾಬು ಜಗಜೀವನ ರಾಮ್ ಅವರ ಆದರ್ಶಗಳು, ವಿಚಾರಧಾರೆಗಳು ಎಂದೆಂದೂ ಮಾದರಿಯಾಗಿದ್ದು,  ಅವರ ವಿಚಾರಧಾರೆಗಳನ್ನು ಯುವಪೀಳಿಗೆಯು ಅಧ್ಯಯನ ಮಾಡಿ, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯುವಕರಿಗೆ ಕರೆ ನೀಡಿದರು. ಇಂದು ಡಾ. ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯ ಅಂಗವಾಗಿ...

NEWSನಮ್ಮರಾಜ್ಯಸಂಸ್ಕೃತಿ

ಸಂಕಷ್ಟದಲ್ಲಿದ್ದಾರೆ ಪ್ರವಾಸಿ ಮಾರ್ಗದರ್ಶಕರು

ಹಾಸನ: ಬೇಲೂರಿನಲ್ಲಿ ಪ್ರವಾಸಿ ಗೈಡ್ ಗಳಿಗೆ ಪಡಿತರ ಸಾಮಗ್ರಿಯನ್ನು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ವಿತರಿಸಿದರು. ಕೊರೊನಾ ಸೋಂಕು ನಿಯಂತ್ರಣ ಕ್ರಮದ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ   ಜಾರಿಯಲ್ಲಿದೆ .   ಇದರಿಂದ ಪ್ರವಾಸಿ ಮಾರ್ಗದರ್ಶಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಊಟೋಪಚಾರಕ್ಕಾಗಿ ದಿನಸಿ ಸಾಮಗ್ರಿ ವಿತರಿಸಲಾಗಿದೆ ಎಂದು  ಸಚಿವರು...

NEWSನಮ್ಮಜಿಲ್ಲೆ

ವಲಸೆ ಕಾರ್ಮಿಕರ ತಾಣಗಳಿಗೆ ನ್ಯಾ. ಚಿನ್ನಣ್ಣವರ ಭೇಟಿ

ಧಾರವಾಡ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿರುವ ಈ ಅವಧಿಯಲ್ಲಿ ದೇಶದ ವಿವಿಧ ಭಾಗಗಳು ಮತ್ತು ರಾಜ್ಯದ ನಾನಾ ಜಿಲ್ಲೆಗಳ ವಲಸೆ ಕಾರ್ಮಿಕರು ನಿರಾಶ್ರಿತರಾಗಬಾರದು ಎಂಬ ಕಾಳಜಿಯೊಂದಿಗೆ ಸರ್ಕಾರ ವಿವಿಧ ಹಾಸ್ಟೆಲ್ ಗಳಲ್ಲಿ ಪ್ರಾರಂಭಿಸಿರುವ ವಲಸೆ ಕಾರ್ಮಿಕರ ಆಶ್ರಯತಾಣಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್....

NEWSನಮ್ಮಜಿಲ್ಲೆ

ಮನೆ-ಮನೆಗೆ ಕೊರೊನಾ ಜಾಗೃತಿ ಕರಪತ್ರ ವಿತರಣೆ

ತುಮಕೂರು: ನ್ಯೂಡೆಲ್ಲಿಯ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರ ಸಂಪರ್ಕದಲ್ಲಿ ಇರುವವರು ಸ್ವಯಂ ಮಾಹಿತಿ ನೀಡುವಂತೆ ಮನೆಮನೆಗೆ ತೆರಳಿ ಕರಪತ್ರಗಳನ್ನು ಹಂಚುವ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೊರೋನಾ ವೈರಸ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾಹಿತಿಯುಳ್ಳ ಕರಪತ್ರವನ್ನು ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮನೆಮನೆಗೆ ತೆರಳಿ ಅರಿವು ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ...

NEWSನಮ್ಮರಾಜ್ಯ

ಎಪಿಎಂಸಿ ದ್ವಾರದಲ್ಲಿ ಕೊರೊನಾ ನಿಯಂತ್ರಿಸುವ ಸುರಂಗ ಸ್ಥಾಪನೆ

ಹುಬ್ಬಳ್ಳಿ: ಕೊರೊನಾ ತಡೆಯಲು ಸರ್ಕಾರ ಹತ್ತು ಹಲವು ಕ್ರಮ ಕೈಗೊಳ್ಳುತ್ತಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ ( ವೈಐ) ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ( ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ, ರಾಜ್ಯದಲ್ಲಿಯೇ ಇದೊಂದು ಮೊದಲ ವಿನೂತನ ಪ್ರಯತ್ನವಾಗಿದೆ. ಬೃಹತ್...

NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆ ಬನ್ನೂರಿನ ವ್ಯಕ್ತಿಯಲ್ಲಿ ಕೊರೊನಾ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರು ಸಂತೇಮಾಳದ ದಿನಸಿ ಅಂಗಡಿಯೊಂದರ ವರ್ತಕರೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವರ್ತಕ ನ್ಯೂಡೆಲ್ಲಿಯ ಜಮಾತ್ ಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದ್ದು, ಅಲ್ಲಿಂದ ಬಂದ ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಬಂದು ಕರೆದುಕೊಂಡು ಹೋಗುವವರೆಗೂ ಸಹಜವಾಗಿಯೇ ಓಡಾಡುವುದರ ಜತೆಗೆ, ಅಂಗಡಿಯಲ್ಲಿ ವ್ಯಾಪಾರವನ್ನೂ ಮಾಡಿಕೊಂಡಿದ್ದರು. ಹೀಗಾಗಿ ಆ ವ್ಯಕ್ತಿಯ...

NEWSದೇಶ-ವಿದೇಶಸಿನಿಪಥ

ಕೊರೊನಾ ವಿರುದ್ಧದ ಸಮರಕ್ಕೆ ಕೈ ಜೋಡಿಸಿದ ನಟ ಶಾರುಖ್‌ ಖಾನ್‌

ಮುಂಬೈ:  ಕೊರೊನಾ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಮುಂಚೂಣಿಯಲ್ಲಿರುವ ಬಾಲಿವುಡ್ ಬಾದ್ ಷಾ ಶಾರುಖ್‌ ಖಾನ್‌ ತನ್ನ ಕಚೇರಿಯನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳುವುದಕ್ಕೆ ನೀಡಿದ್ದು, ಅಭಿಮಾನಗಳ ಪ್ರಶಂಸೆಗೆ ಪಾತ್ರವಾಗಿದೆ. ಹೌದು ಕೊರೊನಾ ಸೋಂಕಿನ ವಿರುದ್ಧ ಸಮರ ಸಾರಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರಾಜಕಾರಣಿಗಳು, ಉದ್ಯಮಿಗಳು ಬೆನ್ನಿಗೆ ನಿಂತಿದ್ದಾರೆ. ದೇಣಿಗೆ ನೀಡುವುದರ ಜತೆಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಆನ್‌ಲೈನ್‍ನಲ್ಲೂ ಜಾಗೃತಿ...

NEWSನಮ್ಮರಾಜ್ಯಸಿನಿಪಥ

ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಬೆಂಗಳೂರು: ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಚಲನಚಿತ್ರ ನಟಿ ಶರ್ಮಿಳಾ ಮಾಂಡ್ರೆ ವಿರುದ್ಧ ದೂರು ದಾಖಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆಗಿದೆ. ಈ ನಿಯಮವನ್ನು ಉಲ್ಲಂಘಿಸಿ, ವಾಹನ ಚಾಲನೆ ಮಾಡಿ, ಅಪಘಾತಕ್ಕೀಡಾಗಿದ್ದು,  ಈ ಹಿನ್ನೆಲೆಯಲ್ಲಿ ಶರ್ಮಿಳಾ ಮಾಂಡ್ರೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಶನಿವಾರ ಬೆಳಗಿನ ಜಾವ...

1 709 710 711 731
Page 710 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...