Editordev

Editordev
7309 posts
NEWSನಮ್ಮರಾಜ್ಯ

ಮಂಡ್ಯ – ಬನ್ನೂರಿನಲ್ಲೂ ಹೆಚ್ಚಾಯಿತು ಕೊರೊನಾ ಆತಂಕ

ಮೈಸೂರು: ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬನ್ನೂರು ಮತ್ತು ಮಂಡ್ಯ ಜಿಲ್ಲೆ ಮಳವಳ್ಳಿ  ಹಾಗೂ ನಾಗಮಂಗಲಕ್ಕೂ ಭೇಟಿ ನೀಡಿ ಮೈಸೂರಿಗೆ ತೆರಳಿದ್ದ ನ್ಯೂಡೆಲ್ಲಿಯ ಐವರು ವ್ಯಕ್ತಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬನ್ನೂರು ಸೇರಿ ಎರಡು ತಾಲೂಕುಗಳನ್ನು ಕಂಟೈನ್ಮೆಂಟ್‌ ಏರಿಯಾ ಎಂದು ಘೋಷಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕೊರೊನಾ ಸೋಂಕಿತರು ಬನ್ನೂರು, ಮಳವಳ್ಳಿ ಮತ್ತು ನಾಗಮಂಗಲ ತಾಲೂಕಿನಲ್ಲಿ...

NEWSನಮ್ಮರಾಜ್ಯ

43 ಕೋಟಿ ರೂ. ಸಿಎಂ ಕೋವಿಡ್-19 ಪರಿಹಾರ ನಿಧಿಗೆ

ಬೆಂಗಳೂರು:  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ  ಒಟ್ಟು 43 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ಕೋವಿಡ್ -19 ರ ಪರಿಹಾರ ನಿಧಿಯ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ  ಹಸ್ತಾಂತರಿಸಿದರು. ಸಂಸ್ಥೆ ಸಾಮಾಜಿಕ ಜವಬ್ಧಾರಿಯಡಿಯಲ್ಲಿ (ಸಿ.ಎಸ್.ಆರ್) 25 ಕೋಟಿ ರೂ. ಹಾಗೂ ಕ.ವಿ.ಪ್ರ.ನಿ.ನಿ ಹಾಗೂ ಎಲ್ಲಾ ವಿದ್ಯುತ್...

NEWSನಮ್ಮಜಿಲ್ಲೆ

ಮೂರು ದಿನಗಳಲ್ಲಿ ಪಡಿತರ ವಿತರಣೆ ಪೂರ್ಣಗೊಳಿಸಿ

ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪಡಿತರ ವಿತರಣೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಅವರು ಭಾನುವಾರ ಸೋಮವಾರ ರಜೆ ಇದ್ದರೂ ಪಡಿತರ ವಿತರಣೆ ನಡೆಸಿ ಜನರಿಗೆ ಆಹಾರಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಪ್ರಧಾನ ಮಂತ್ರಿಯವರು...

NEWSದೇಶ-ವಿದೇಶ

ನಾಳೆ ರಾತ್ರಿ 9ಗಂಟೆಗೆ ಮನೆ ದೀಪಗಳಷ್ಟೇ ಆರಿಸಿ

ಬೆಂಗಳೂರು: “ಭಾರತೀಯರೆಲ್ಲರೂ ಏ.5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ತಮ್ಮ ಮನೆಗಳಲ್ಲಿಯ ವಿದ್ಯುತ್ ದೀಪಗಳನ್ನು ನಂದಿಸಲು ಕೋರಿರುತ್ತಾರೆ. ಈ ಕುರಿತು ಸಾಮಾನ್ಯ ಜನರಲ್ಲಿ ವಿದ್ಯುತ್ ದೀಪಗಳನ್ನು ಮಾತ್ರ ನಂದಿಸಲು ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಅಂದರೆ ರೆಫ್ರಿಜರೇಟರ್, ಹವಾನಿಯಂತ್ರಿತ ಸಾಧನಗಳು, ಫ್ಯಾನ್ ಗಳು ಇತ್ಯಾದಿಗಳನ್ನು ದಿನನಿತ್ಯದಂತೆ ಚಾಲ್ತಿಯಲ್ಲಿಡಲು ಕೋರಲಾಗಿದೆ. ಇಂದು ರಾಷ್ಟ್ರೀಯ ವಿದ್ಯುತ್...

NEWSದೇಶ-ವಿದೇಶ

ರಸಗೊಬ್ಬರ, ಔಷಧೋದ್ಯಮಗಳಿಂದ 136 ಕೋಟಿ ರೂ. ನೆರವು

ಬೆಂಗಳೂರು: ಮಾರಕ ಕೊರೊನಾ ರೋಗದ ಪರಿಹಾರಕಾರ್ಯಕ್ಕಾಗಿ ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಮಾಡಿಕೊಂಡ ಮನವಿಗೆ (ಕಳೆದ ವಾರ ಪತ್ರ ಬರೆದಿದ್ದರು) ಉದ್ಯಮಗಳು ಉತ್ತಮ ಸ್ಪಂದನೆ ನೀಡಿವೆ. ಔಷಧೋದ್ಯಮಗಳು, ರಾಸಾಯನಿಕ ಹಾಗೂ ರಸಗೊಬ್ಬರ ಕಂಪನಿಗಳು ಉದಾರವಾಗಿ ದೇಣಿಗೆ ನೀಡಿದ್ದು, ಇಂದಿನವರೆಗೆ ಒಟ್ಟು...

NEWSಕೃಷಿ

ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ

ಗದಗ: ಶಿರಹಟ್ಟಿ ಮತ್ತು ಬನ್ನಿಕೊಪ್ಪ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಗಳಲ್ಲಿ ರೇಷ್ಮೆ ಗೂಡು ಖರೀದಿಸುವ ರೀಲರ್‌ಗಳು ಖರೀದಿಸಿದ ಗೂಡಿನಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಹಾಗೂ ಅದರ ವಹಿವಾಟು ಮತ್ತು ಸಾಗಾಣಿಕೆ ಮಾಡಲು ಏ.4ರಿಂದ 14ರ ವರೆಗೆ ಷರತ್ತುಗಳೊಂದಿಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ರೇಷ್ಮೆ ನೂಲು ಬಿಚ್ಛಾಣಿಕೆ ಘಟಕಗಳಲ್ಲಿ ರೈತರು ಆಗಮಿಸಿದ್ದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು...

NEWSಕೃಷಿ

ಉಡುಪಿಯಲ್ಲಿ ನೋಡಲ್ ಅಧಿಕಾರಿಗಳ ನೇಮಕ

ಉಡುಪಿ: ಕೋವಿಡ್ -19 ಸಗಟು ಮತ್ತು ಚಿಲ್ಲರೆ ವ್ಯಾಪಾರದ ಸರಬರಾಜು ಪ್ರಕ್ರಿಯೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ   ಜನರಸಂಚಾರಿಸುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ. ಜನರಿಗೆ  ಅಗತ್ಯವಿರುವ ದಿನಸಿ ಮತ್ತಿತರ ಅವಶ್ಯಕ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ  ಸಾಮಾಜಿಕ...

NEWSನಮ್ಮಜಿಲ್ಲೆ

ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ ಬೇಕರಿ, ಸಲೂನ್ ಓಪನ್‌

ಮಂಡ್ಯ: ದೇಶಾದ್ಯಂತ ಲಾಕ್​ಡೌನ್​ ಮತ್ತಷ್ಟು ಬಿಗಿಗೊಳ್ಳುತ್ತಿದೆ ಆದರೆ ಮಂಡ್ಯದಲ್ಲಿ ಯಾವುದೇ ಕೊರೊನಾ ಪೀಡಿತರು ಪತ್ತೆಯಾಗಿಲ್ಲ ಎಂಬ ಒಂದೇ ಒಂದು ಕಾರಣವನ್ನಿಟ್ಟುಕೊಂಡು ಲಾಕ್‌ಡೌನ್‌ ಸಡಿಲಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​​ ಆಲೋಚಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾಡಳಿತ ಹಂತ ಹಂತವಾಗಿ ಲಾಕ್ ​ಡೌನ್ ಸಡಿಲಗೊಳಿಸಲು ಮುಂದಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಿ ಶನಿವಾರಂದಿ ಬೇಕರಿ, ಸಲೂನ್ ತೆರೆಯಲು ಅನುಮತಿಯನ್ನೂ ನೀಡಿದೆ....

ವಿಡಿಯೋ

ಸಾಂಪ್ರದಾಯಿಕವಾಗಿ ಜರುಗಿದ ನಂಜುಂಡೇಶ್ವರ ಸ್ವಾಮಿ ಮಿನಿ ರಥೋತ್ಸವ

ನಂಜನಗೂಡು: ಇಂದು ನಡೆಯಬೇಕಿದ್ದ ನಂಜನಗೂಡಿನ ನಂಜುಂಡೇಶ್ವರ  ದೇವಾಲಯದ ಪಂಚ ಮಹಾರಥೋತ್ಸವ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರದ್ದಾಗಿದೆ. ಆದರೂ ದೇವಾಲಯದ ಒಳಗೆ ಆಡಳಿತ ಮಂಡಳಿಯವರು ಸಾಂಪ್ರದಾಯಿಕವಾಗಿ ಶ್ರೀಸ್ವಾಮಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಿದ್ದರು. ಹೀಗಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ಶನಿವಾರ ನೆರವೇರಿಸಲಾಯಿತು. ದೊಡ್ಡ ತೇರಿನ ಬದಲು ಪುಟಾಣಿ ತೇರಿನ ಮೂಲಕ...

NEWSದೇಶ-ವಿದೇಶ

ಬಾಗಲಕೋಟೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿ

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದ್ದಾರೆ. ಮೃತನ ಅಂತ್ಯಕ್ರಿಯೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ನಿಯಮಗಳಂತೆ ನೆರವೇರಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ. ಮೃತರು ಪ್ರಾವಿಜನ್‌ ಸ್ಟೋರ್‌ ಇಟ್ಟುಕೊಂಡಿದ್ದ ವ್ಯಕ್ತಿಯಾಗಿದ್ದು ಕೊರೊನಾ ಬಗ್ಗೆ ಎಚ್ಚರಿಕೆ ವಹಿಸದ ಪರಿಣಾಮ ಅದರ ಸುಳಿಗೆ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಇನ್ನು ಮೃತನ ಸಂಪರ್ಕದಲ್ಲಿದ್ದವರ ವಿವರವನ್ನು ಕಲೆಹಾಕಲಾಗುತ್ತಿದ್ದು,...

1 710 711 712 731
Page 711 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...