Editordev

Editordev
7309 posts
NEWSನಮ್ಮಜಿಲ್ಲೆ

ಕೇಂದ್ರದಿಂದ ಮಾಹಿತಿ ಬಾರದ ಹಿನ್ನೆಲೆ: ವಿದ್ಯುತ್ ಬಿಲ್ ಪಾವತಿಸಿ

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಉತ್ಪಾದಕರ ಬಿಲ್‍ನ್ನು ಪಾವತಿಸಲು ಹಾಗೂ ಗ್ರಾಹಕರಿಗೆ ಅಡಚಣೆ ರಹಿತ ವಿದ್ಯುತ್ ಸರಬರಾಜು ಮಾಡಲು ಅನುವಾಗುವಂತೆ ಮಾಡಲು ಗ್ರಾಹಕರನ್ನು ಆನ್‍ಲೈನ್, ಡಿಜಿಟಲ್ ವಿಧಾನಗಳ ಮೂಲಕ ವಿದ್ಯುತ್ ಬಿಲ್ಲನ್ನು ಪಾವತಿಸಲು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ವಿನಂತಿಸಿದ್ದಾರೆ. ವಿದ್ಯುತ್ ಗ್ರಾಹಕರು ಮೂರು ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು  ಮುಂದೂಡಲಾಗಿದೆ...

NEWSನಮ್ಮಜಿಲ್ಲೆ

“ದಾವಣಗೆರೆ” ಮೂವರು ಸೋಂಕಿತರ ಪ್ರಾಥಮಿಕ ವರದಿ ನೆಗೆಟಿವ್

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಆಶಿಸಿದರು. ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಕೋವಿಡ್...

NEWSನಮ್ಮರಾಜ್ಯ

ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು

ಬೆಂಗಳೂರು: ನಗರ ಜಿಲ್ಲೆಯ ಆನೇಕಲ್ ತಾಲೂಕು, ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿ ಜಿ .ಎನ್ . ಶಿವಮೂರ್ತಿ ಅಮಾನತು ಮಾಡಿದ್ದಾರೆ. ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ...

NEWSನಮ್ಮಜಿಲ್ಲೆ

ಲಾಕ್‌ಡೌನ್ ಆದೇಶ ಉಲ್ಲಂಘಿಸಿದವರ ವಿರುದ್ಧ FIR

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿದ ಕುರಿತಂತೆ ಏಪ್ರಿಲ್ 02 ರವರೆಗೆ 29 ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಲಾಕ್‌ಡೌನ್ ಆದೇಶ ಉಲ್ಲಂಘನೆ ಪ್ರಕರಣಗಳಲ್ಲಿ ಇದುವರೆಗೂ ಒಟ್ಟು 37 ಜನರನ್ನು ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ಮೂಲದ 174 ವಲಸೆ ಕಾರ್ಮಿಕರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ...

NEWSನಮ್ಮಜಿಲ್ಲೆ

ಕುಡಿಯುವ ನೀರಿನ ಸಮಸ್ಯೆ 2-3 ದಿನಗಳಲ್ಲಿ ಪರಿಹರ

ಕೋಲಾರ: ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬಂದಿದ್ದು, ಈ ಸಮಸ್ಯೆಗಳನ್ನು 2-3 ದಿನಗಳಲ್ಲಿ ಪರಿಹರಿಸಲಾಗವುದು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕೋವಿಡ್-19 ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಒಟ್ಟು...

NEWSಕೃಷಿ

ತೂಕ-ಅಳತೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಸೂಚನೆ ಮೇರೆಗೆ, ಉಡುಪಿ ನಗರದಲ್ಲಿನ ತರಕಾರಿ ಮಾರುಕಟ್ಟೆಯ ಅಂಗಡಿಗಳು,ಕೋಳಿ ಮತ್ತು ಕುರಿ ಮಾಂಸದ ಅಂಗಡಿ ಮತ್ತು ದಿನಸಿ ಅಂಗಡಿಗಳಿಗೆ ಶುಕ್ರವಾರ ದಿಡೀರ್ ಭೇಟಿ ನೀಡಿದ, ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು, ಕಡಿಮೆ ತೂಕ ನೀಡುತ್ತಿದ್ದವರ ಮೇಲೆ ಎರಡು ಮೊಕದ್ದಮೆ ಹಾಗೂ ದಿನಸಿ ಅಂಗಡಿಗಳ ತಪಾಸಣೆ ಮಾಡಿ ಎಂ.ಆರ್.ಪಿ ದರದ...

NEWSನಮ್ಮಜಿಲ್ಲೆ

ನಾಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ

ಧಾರವಾಡ: ಕೋವಿಡ್-19 ಸೋಂಕು ತಡೆಯಲು ಸರ್ಕಾರಿ ಆಸ್ಪತ್ರೆಗಳು ಶ್ರಮಿಸುತ್ತಿವೆ. ಆದರೆ ಉಳಿದ ಸಣ್ಣಪುಟ್ಟ ಸಾಮಾನ್ಯ ಕಾಯಿಲೆಗಳು ಹಾಗೂ ತುರ್ತು ಚಿಕಿತ್ಸೆಗಳನ್ನು ಖಾಸಗಿ ಆಸ್ಪತ್ರೆಗಳು ಒದಗಿಸಬೇಕು. ಈ ಕುರಿತು ಚರ್ಚಿಸಲು ನಾಳೆ (ಏಪ್ರೀಲ್ 4) ಅವಳಿನಗರದ ಖಾಸಗಿ ವೈದ್ಯರ ಸಭೆ ನಡೆಸಲಾಗುವುದು ಎಂದು ಬೃಹತ್ ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು....

NEWSನಮ್ಮಜಿಲ್ಲೆ

ಮಡಿಕೇರಿಯಲ್ಲಿ ಕೊರೊನಾ ವೈರಸ್ ಜಾಗೃತಿ ಅಭಿಯಾನ  

ಮಡಿಕೇರಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕೊರೊನಾ ವೈರಸ್ ನಿಯಂತ್ರಣ ಮಾಡುವಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ   ಶುಕ್ರವಾರ ಚಾಲನೆ ನೀಡಿದರು. ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಆಟೋ ರಿಕ್ಷಾದಲ್ಲಿ ಧ್ವನಿವರ್ಧಕದ ಮೂಲಕ ನಗರ...

NEWSನಮ್ಮಜಿಲ್ಲೆ

ತುಮಕೂರು ಜಿಲ್ಲೆಯ ಹಣ್ಣು ತರಕಾರಿ ಹಾಪ್‌ಕಾಮ್ಸ್ ಮೂಲಕ ಮಾರಾಟ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19ಹಿನ್ನೆಲೆಯಲ್ಲಿ ಲಾಕ್‌ಡೌನ್ ಇರುವುದರಿಂದ ಜಿಲ್ಲೆಯ ರೈತರು ಬೆಳೆದಿರುವ ಕಲ್ಲಂಗಡಿ, ಕರಬೂಜ, ಟೊಮ್ಯಾಟೋ ಹಾಗೂ ಪಪ್ಪಾಯ ಹಣ್ಣುಗಳನ್ನು ಹಾಪ್‌ಕಾಮ್ಸ್ ಹಾಗೂ ವ್ಯಾಪಾರಸ್ಥರನ್ನು ಲಿಂಕ್ ಮಾಡುವ ಮೂಲಕ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ, ಇದಕ್ಕಾಗಿ ತೋಟಗಾರಿಕೆ...

NEWS

ಕೋವಿಡ್ ಸೋಂಕು ಹಿನ್ನೆಲೆ: ಕೊಳಚೆ ಪ್ರದೇಶಗಳಲ್ಲಿ ಉಚಿತ ಹಾಲು ವಿತರಣೆ

ಧಾರವಾಡ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳಲ್ಲಿ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟಿನಲ್ಲಿ ಬೃಹತ್ ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು. ಅವಳಿನಗರದಲ್ಲಿ ಸುಮಾರು 37  ಸಾವಿರ ಕೊಳಚೆ...

1 711 712 713 731
Page 712 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...