Editordev

Editordev
7309 posts
NEWSನಮ್ಮಜಿಲ್ಲೆ

ನಿಜಾಮುದ್ದೀನ್‌ ಜಮಾತ್‌ಗೆ ಹೋಗಿದ್ದವರ ಮೇಲೆ ನಿಗಾ

ಗದಗ: ವಿಶ್ವವ್ಯಾಪಿ ಕೊವಿಡ್-19 ವೈರಾಣು ಸೋಂಕು ತಡೆಗೆ ದೇಶಾದ್ಯಂತ ಪ್ರಧಾನಿಗಳು ಲಾಕ್‌ಡೌನ್‌ ಘೊಷಿಸಿರುವ  ಪರಿಸ್ಥಿತಿಯಲ್ಲಿ  ಗದಗ ಜಿಲ್ಲೆಯ ಜಿಲ್ಲಾ ಉಸ್ತುವಾರಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ ವಿಡಿಯೋ ತಂತ್ರಜ್ಞಾನ ಬಳಸಿ  ಜಿಲ್ಲೆಯ ಕೊವಿಡ್-19 ನಿಯಂತ್ರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಗದಗ ಜಿಲ್ಲೆ ಯ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್...

NEWSಆರೋಗ್ಯನಮ್ಮಜಿಲ್ಲೆ

ನಮ್ಮ ಉಳಿವಿಗೆ ಸಾಮಾಜಿಕ ಅಂತರವೊಂದೇ ಮಾರ್ಗ

ಚಿಕ್ಕಮಗಳೂರು: ವಿಶ್ವದಾದ್ಯಂತ ಕೊರೋನಾ ಸೋಂಕು ಅನಿರೀಕ್ಷಿತವಾಗಿ ಹರಡುವ ಮೂಲಕ ಮನುಕುಲದ ಮೇಲೆ ಅಘಾದ ಪರಿಣಾಮ ಬೀರಿದ್ದು ದೇಶ ಗೆಲ್ಲಬೇಕು ಜನತೆ ಉಳಿಯಬೇಕು ಎಂದಾದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸರಿಯಾದ ಮಾರ್ಗ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ  ಹೇಳಿದರು. ಇಂದು ನಗರದ ಕಲ್ಯಾಣನಗರದ ಆಶ್ರಯ...

NEWSನಮ್ಮರಾಜ್ಯ

ಪ್ರತಿ ವ್ಯಕ್ತಿಯೂ ಪರೋಪಕಾರ ಗುಣ ಅಳವಡಿಸಿಕೊಳ್ಳಬೇಕು

ಮಂಡ್ಯ: ಪ್ರತಿಯೊಬ್ಬ ವ್ಯಕಿಯೂ ಕೂಡ ಹುಟ್ಟಿದ ಮೇಲೆ ಪರೋಪಕಾರ ಗುಣ ಅಳವಡಿಸಿಕೊಳ್ಳಬೇಕು. ಜತೆಗೆ ಜೀವನದುದ್ದಕ್ಕೂ ಕೂಡ ಇತರರ ಸಂತೋಷಕ್ಕೆ, ಮತ್ತು ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಹೇಳಿದರು. ಇಂದು ನಗರದ ರೆಡ್‍ಕ್ರಾಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಪುಣ್ಯಕೋಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಮೂಲಕ ಒಂದು ವಿಶಿಷ್ಟವಾದ...

NEWSನಮ್ಮರಾಜ್ಯಸಿನಿಪಥ

ರಂಗಭೂಮಿ ಸೇರಿ ಕಲೆಗಾಗಿ ಶ್ರಮಿಸುತ್ತಿರುವವರ ಸಂಕಷ್ಟ ನೀಗಿಸಿ

ಬೆಂಗಳೂರು: ರಂಗಭೂಮಿ ಸೇರಿದಂತೆ ಕಲೆಗಾಗಿ ದುಡಿಯುವ ಕಲಾವಿದರು ಕೊರೊನಾದಂತದ ವಿಷಮ ಪರಿಸ್ಥಿಯಿಂದ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಅವರಿಗೆ ಸರ್ಕಾರ ನೆರವಾಗಬೇಕು ಎಂದು ರಂಗನಟದ ಮಾಜಿ ಸದಸ್ಯ ಆರ್. ವೆಂಕಟರಾಜು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದಾರೆ. ಕಲೆಗಾಗಿ ದುಡಿಯುವ ಜನ ಹವ್ಯಾಸಿ, ವೃತ್ತಿ-ಅರೆ ವೃತ್ತಿ, ಪೌರಾಣಿಕ, ಸೇರಿದಂತೆ ಚಲನಚಿತ್ರಗಳಲ್ಲಿನ ಪೋಷಕ ಕಲಾವಿದ, ಬರಹಗಾರ ಇವರೆಲ್ಲರೂ...

NEWSನಮ್ಮಜಿಲ್ಲೆ

ಬೀಡನಹಳ್ಳಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಆರೋಗ್ಯ ಇಲಾಖೆ ಮತ್ತು ಬೀಡನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ  ಬೀಡನಹಳ್ಳಿ ಗ್ರಾಮದ ಎಲ್ಲಾ ರಸ್ತೆ ಮತ್ತು ಚರಂಡಿಗಳಿಗೆ ಶುಕ್ರವಾರ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಪಿಡಿಒ ಲಿಂಗರಾಜು, ಕೋವಿಡ್-19 ನಿಯಂತ್ರಣದಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ವಿನಾ ಕಾರಣ ಮನೆಯಿಂದ ಹೊರಗೆ ಸುತ್ತಾಡಬೇಡಿ. ತಮ್ಮ...

NEWSದೇಶ-ವಿದೇಶ

ಇದೇ ಭಾನುವಾರ 9 ನಿಮಿಷ ವಿದ್ಯುತ್‌ ದೀಪ ಆರಿಸಿ ಹಣತೆ ಹಚ್ಚಿ

ನ್ಯೂಡೆಲ್ಲಿ: ವಿಶ್ವ ಹೆಮ್ಮಾರಿ ಕೊರೊನಾ ವಿರುದ್ಧ 21ದಿನಗಳ ವರೆಗೆ ದೇಶವೇ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಇದೇ ಭಾನುವಾರ (ಏ.5) ರಾತ್ರಿ 9 ಗಂಟೆಯಿಂದ 9 ನಿಮಿಷಗಳು ಮನೆಯ ವಿದ್ಯುತ್‌ ಲೈಟ್‌ ಆರಿಸಿ ಹಣತೆ, ಮೊಂಬತ್ತಿ ಅಥವಾ ಮೊಬೈಲ್‌ ಟಾರ್ಚ್‌ ಲೈಟ್‌ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿ ಭಾರತೀಯನಿಗೂ ಕರೆ  ನೀಡಿದ್ದಾರೆ. ಇಂದು ಬೆಳಗ್ಗೆ 9...

NEWSನಮ್ಮರಾಜ್ಯ

ಜನಧನ್‌ ಖಾತೆಗಳಿಗೆ ನಾಳೆಯಿಂದ ನೇರ ನಗದು ವರ್ಗವಣೆ

ಧಾರವಾಡ : ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್  ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ, ಮಹಿಳೆಯರ ಜನಧನ ಖಾತೆಗಳಿಗೆ, ತಲಾ 500 ರೂ.ನೇರ ನಗದು ಜಮೆ ಮಾಡುವ ಕಾರ್ಯ ಏ.3 ರಿಂದ ಜಿಲ್ಲೆಯಲ್ಲಿ  ಪ್ರಾರಂಭವಾಗಲಿದೆ. ಜಿಲ್ಲೆಯಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಜನರಿಗೆ ಈ ಪ್ರಯೋಜನ ದೊರೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಬ್ಯಾಂಕ್...

NEWSನಮ್ಮಜಿಲ್ಲೆ

ಬ್ಯಾಂಕ್‌ಗಳಲ್ಲಿ ಜನದಟ್ಟಣೆ ತಡೆಯಿರಿ

ಮಡಿಕೇರಿ: ಬ್ಯಾಂಕ್‌ಗಳಿಗೆ ಪಿಂಚಣಿದಾರರು ಹಾಗೂ ಇತರ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಜನದಟ್ಟಣೆ ಉಂಟಾಗದಂತೆ ಅಗತ್ಯ ಕ್ರಮವಹಿಸುವಂತೆ ವಿವಿಧ ಬ್ಯಾಂಕ್‌ಗಳ ಶಾಖೆ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಹಾಗೂ ವಿವಿಧ ಬ್ಯಾಂಕ್‌ಗಳ  ವ್ಯವಸ್ಥಾಪಕರೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು....

NEWSನಮ್ಮರಾಜ್ಯ

ವಿಚಾರಣಾಧೀನ ಕೈಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಕೊರೊನಾ ವೈರಸ್‌ ಪ್ರಪಂಚಾದ್ಯಂತ ಭಯವನ್ನು ಸೃಷ್ಟಿಸಿದೆ. ಜತೆಗೆ ಕೆಲವರಿಗೆ  ಖುಷಿಯನ್ನೂ ಹುಟ್ಟಿಸಿದೆ. ಅಂದರೆ ಕೊರೊನಾ ವೈರಸ್‌ ಜೈಲು ಹಕ್ಕಿಗಳನ್ನು ಕಾಡಬಹುದು ಎಂಬ ಹಿನ್ನೆಲೆಯಲ್ಲಿ ವಿಚಾರಣಾಧೀನ ಕೈದಿಗಳನ್ನು ಜಾಮೀನಿ ಮೇಲೆ ತಾತ್ಕಾಲಿಕವಾಗಿ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜೈಲುಗಳಲ್ಲಿ ಬಂಧಿಯಾಗಿರುವ ವಿಚಾರಣಾಧೀನ ಕೈಗಳಿಗೆ ತಾತ್ಕಾಲಿಕವಾಗಿ ಬಿಡುಗಡೆ ಭಾಗ್ಯ ಸಿಕ್ಕಿದೆ....

NEWSನಮ್ಮಜಿಲ್ಲೆಶಿಕ್ಷಣ-

1ರಿಂದ 9ನೇ ತರಗತಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ

ಬೀದರ್‌: ನೊವೆಲ್ ಕರೋನಾ ವೈರಸ್ ಕೋವಿಡ್-19 ವೈರಸ್ ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ರಜಾ ಅವಧಿಯಲ್ಲಿ ಕೂಡ ಮಧ್ಯಾಹ್ನದ ಬಿಸಿಊಟ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಪ್ರತಿ ಮಗುವಿಗೆ ದಿನವೊಂದಕ್ಕೆ ನಿಗದಿಯಾದ ಆಹಾರ ಪದಾರ್ಥದ ಪರಿಮಾಣದಂತೆ ಒಟ್ಟು...

1 712 713 714 731
Page 713 of 731
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...