Editordev

Editordev
7309 posts
NEWSನಮ್ಮರಾಜ್ಯ

ಸುದೈವದಿಂದ ಬೆಳಗಾವಿ ಕೊರೊನಾದಿಂದ ಹೊರಗಿದೆ

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ದಿನಸಿ, ತರಕಾರಿ ಮತ್ತಿತರ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು. ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಪಡಿತರ ಧಾನ್ಯ ಪೂರೈಸುವ ಬಗ್ಗೆ ಪರಿಶೀಲಿಸಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಂಜೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸುದೈವದಿಂದ ಜಿಲ್ಲೆಯಲ್ಲಿ...

NEWSನಮ್ಮಜಿಲ್ಲೆ

ಮನೆಬಾಗಿಲಿಗೆ ಎಲ್‍ಪಿಜಿ ಸಿಲಿಂಡರ್ ವಿತರಣೆ

ವಿಜಯಪುರ:  ಸಾರ್ವಜನಿಕರಿಗೆ ಎಲ್‍ಪಿಜಿ ಅಗತ್ಯ ವಸ್ತುವಾಗಿದ್ದು ಇದನ್ನು ಲಾಕ್‍ಡೌನ್ ಪರಿಸ್ಥಿತಿಯಿಂದ ವಿನಾಯತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ. ಲಾಕ್‍ಡೌನ್ ಅವಧಿ ಅಂಗವಾಗಿ ಎಲ್‍ಪಿಜಿ ವಿತರಕರಲ್ಲಿ ಇರುವ ಒಟ್ಟು ಸಿಬ್ಬಂದಿಯ ಪ್ರತಿಶತ 50 ರಷ್ಟು ಮಾತ್ರ ಸಿಬ್ಬಂದಿ ಕಾರ್ಯನಿರ್ವಹಿಸುವಂತೆ ಸೂಚಿಸಿದೆ. ಅದರಂತೆ ಸಿಲಿಂಡರ್‍ನ್ನು ಗ್ರಾಹಕರ ಮನೆಬಾಗಿಲಿಗೆ ತಲುಪಿಸಲು ಡಿಲೆವರಿ ಹುಡುಗರನ್ನು ರೋಟೇಟ್ ಮಾದರಿಯಲ್ಲಿ ಸೇವೆ...

NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯಲ್ಲಿ 19ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಮೈಸೂರು: ಕೋವಿಡ್-19 ಪ್ರಕ ರಣದ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆಯಲ್ಲಿ ಬುಧವಾರ  2,619 ಜನರ ನಿಗಾ ವಹಿಸಲಾಗಿದೆ. ಈ ಪೈಕಿ 1,635 ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. ಈವರೆಗೆ 967 ಮಂದಿ 14 ದಿನಗಳ ಹೋಮ್ ಐಸೋಲೇಶನ್ ಅನ್ನು ಮುಕ್ತಾಯಗೊಳಿಸಿದ್ದಾರೆ. ಇದುವರೆಗೆ ಒಟ್ಟು 130 ಜನರನ್ನು ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ 113 ಮಂದಿಗೆ ಕೊರೊನಾ...

NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಲವು ರಾಜ್ಯಗಳ ಸರ್ಕಾರಗಳು ಈಗಾಗಲೇ ತಮ್ಮ ನೌಕರರು ಹಾಗೂ ಅಧಿಕಾರಿಗಳ ಸಂಬಳ ಕಟ್ ಮಾಡಿ ಆದೇಶ ಹೊರಡಿಸಿವೆ. ಆದರೂ ರಾಜ್ಯ ಸರ್ಕಾರ ಅಂತಹ ಚಿಂತನೆ ಮಾಡಿಲ್ಲ ಎಂದು ಹೇಳಲಾಗಿದೆ. ಲಾಕ್‌ಡೌನ್‌ ವಿಸ್ತರಣೆ...

NEWSದೇಶ-ವಿದೇಶಸಿನಿಪಥ

ಕೊರೊನಾ ವಿರುದ್ಧದ ಸಮರಕ್ಕೆ ಹರಿದು ಬರುತ್ತಿದೆ ದೇಣಿಗೆ

ನ್ಯೂಡೆಲ್ಲಿ: ಕೊರೊನಾ ವೈರಸ್‌ ಬಾಧೆಯಿಂದ ತತ್ತರಿಸುತ್ತಿರುವ ಜನರು ಸೇರಿದಂತೆ ದೇಶದಲ್ಲಿ ಹಸಿವನ್ನು ತಣಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ದೇಣಿಗೆ ನೀಡುವ ಮನವಿಗೆ ಈಗಾಗಲೇ ಹಲವರು ಮುಂದಾಗಿ ತಮ್ಮ ಉದಾರ ಮನಸ್ಸಿನಿಂದ ದಾನ ಮಾಡಿದ್ದಾರೆ. ಮಾಡುತ್ತಲೂ ಇದ್ದಾರೆ. ಅವರಲ್ಲಿ ಜೆಮ್‌ಶಟ್‌ಜಿ ರತನ್‌ಟಾಟಾ, ಹಿಂದಿ, ಕನ್ನಡ, ತೆಲುಗು ತಮಿಳು ಸೇರಿದಂತೆ...

NEWSನಮ್ಮರಾಜ್ಯ

ಜನತಾ ದಾಸೋಹ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ: ವಿಶ್ವಮಾರಿ ಕೊರೊನಾದಿಂದ ದೇಶದಲ್ಲಿ ಉಂಟಾಗಿರುವ ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ ತುತ್ತಿನ ಚೀಲ ತುಂಬಿಸಲು ಮಾಜಿ ಮುಖ್ಯ ಮಂತ್ರಿ   ಎಚ್‌.ಡಿ. ಕುಮಾರಸ್ವಾಮಿ ಜನತಾ ದಾಸೋಹ ಕಾರ್ಯ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ನಿತ್ಯ ಆಹಾರ ನೀಡಲು  ಸಿದ್ಧವಾಗಿರುವ ಎಚ್‌ಡಿಕೆ ಜನತಾ ದಾಸೋಹದ ಮೂಲಕ ಹಸಿವು ನೀಗಿಸುತ್ತಿದ್ದಾರೆ. ಅಲ್ಲದೆ ಇದೇ ರೀತಿ ನಿಮ್ಮ ನಿಮ್ಮ...

NEWSನಮ್ಮರಾಜ್ಯ

ತುಮಕೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ರಮ

ತುಮಕೂರು: ಜಿಲ್ಲೆಯಲ್ಲಿ ಈವರೆಗೂ ಕೋವಿಡ್-19 ಪಾಸಿಟಿವ್ ಕಂಡು ಬಂದಿದ್ದು, ಇದನ್ನು ಹೊರತುಪಡಿಸಿ ಇವರ ಕಾಂಟ್ಯಾಕ್ಟ್ ಇದ್ದವರನ್ನು ಗುರುತಿಸಿ ಜಿಲ್ಲೆಯಲ್ಲಿ 72 ಜನರನ್ನು ಪ್ರತ್ಯೇಕವಾಗಿ ಐಸೋಲೇಶನ್  ವಾರ್ಡ್ನಲ್ಲಿ ಇರಿಸಲಾಗಿದ್ದು, ಎಲ್ಲರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಹಿಸಲಾಗಿದ್ದು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು. ನಿನ್ನೆ 16 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಹಿಸಲಾಗಿತ್ತು. ಅದರಲ್ಲಿ 11...

NEWSನಮ್ಮಜಿಲ್ಲೆ

ಮನೆಯಲ್ಲಿಯೇ ಸುರಕ್ಷಿತವಾಗಿರಿ : ಡಾ.ಚನ್ನವೀರ ಕಣವಿ ಮನವಿ

ಧಾರವಾಡ: ಕೊರೊನಾ ವೈರಾಣು ಅತ್ಯಂತ ಪ್ರಬಲವಾಗಿರುವ ಈ ಸಂದರ್ಭದಲ್ಲಿ ಯಾರು ಮನೆ ಬಿಟ್ಟು, ಹೊರ ಬರದೇ ಸುರಕ್ಷಿತವಾಗಿ ಮನೆಯಲ್ಲಿಯೇ ಇರಬೇಕು ಎಂದು ನಾಡೋಜ ಡಾ.ಚನ್ನವೀರ ಕಣವಿ ಸಂದೇಶ ನೀಡಿದ್ದಾರೆ. ಧಾರವಾಡ ಜಿಲ್ಲೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವನ್ನು ನೀಡಬೇಕು. ಬೀದಿ ಬೀದಿಯಲ್ಲಿ ತಿರುಗುವುದಾಗಲಿ, ಮಾರುಕಟ್ಟೆಗೆ ಹೋಗುವುದಾಗಲಿ, ಗುಂಪಾಗಿ ಸೇರುವುದರಿಂದ ಕೊರೊನಾ ವೈರಾಣು...

NEWSನಮ್ಮಜಿಲ್ಲೆ

ಮೈಸೂರಿನ ಬ್ಲಡ್‌ ಬ್ಯಾಂಕ್‌ಗಳ ಮೇಲೆ ಕೊರೊನಾ ಕರಿನೆರಳು

ಮೈಸೂರು: ನಗರದಲ್ಲಿ ಮುಂದೊಂದು ದಿನ ರಕ್ತ ಸಮಸ್ಯೆ ಕಾಡುವುದು ಬಹುತೇಕ ಖಚಿತವಾಗುತ್ತಿದೆ. ಅದಕ್ಕೆ ಕಾರಣ ವಿಶ್ವಮಾರಿ ಕೊರೊನಾ ವೈರಸ್‌. ಹೌದು ಕೊರೊನಾದಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಇದರ ಪರಿಣಾಮ ಮೈಸೂರಿನ ಬ್ಲಡ್ ಬ್ಯಾಂಕ್‍ಗಳಲ್ಲಿ ರಕ್ತದ ಸಂಗ್ರಹ ಕಡಿಮೆಯಾಗುತ್ತಿದೆ.  ಕೆ.ಆರ್.ಆಸ್ಪತ್ರೆ, ಜೀವಧಾರಾ ರಕ್ತನಿಧಿ ಕೇಂದ್ರ ಸೇರಿದಂತೆ ನಗರದ ಬಹು ತೇಕ ಬ್ಲಡ್ ಬ್ಯಾಂಕ್‍ಗಳಲ್ಲಿ ಶೇಖರಣೆಯಾಗಿದ್ದ ರಕ್ತ...

NEWSನಮ್ಮರಾಜ್ಯ

ಕೊರೊನಾ ತಡೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಪ್ರಗತಿಪರ ರೈತ ಶಿವಳ್ಳಿ

ಧಾರವಾಡ: ರೈತರೇ ನಿಜವಾದ ಅನ್ನದಾತರು ಯಾರು ಎಷ್ಟೇ ತೊಂದರೆ ನೀಡಿದರು ಸಹ ತಮ್ಮ ಕಾಯಕದಲ್ಲಿ ಸದಾ ಕ್ರಿಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದುದರಲ್ಲಿಯೇ ಸ್ವಲ್ಪ ದಾನ ಮಾಡುವ ಮನೋಭಾವನೆ ಇಟ್ಟುಕೊಂಡಿರುತ್ತಾರೆ. ಅಂತಹ ಪ್ರಗತಿಪರ ರೈತರಲ್ಲಿ ಒಬ್ಬರಾದ ಗುಲಗಂಜಿಕೊಪ್ಪದ ರೈತ ಸದಾನಂದ ಶಿವಳ್ಳಿ ಅವರು ಕೊವಿಡ್-19 ಕೊರೊನಾ ವೈರಸ್ ತಡೆ ಚಟುವಟಿಕೆಗಳಿಗೆ ರಾಜ್ಯದ ಕಾರ್ಮಿಕರು, ನಿರಾಶ್ರಿತರು, ನದಿನಗೂಲಿ ನೌಕರು ಹಾಗೂ...

1 713 714 715 731
Page 714 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ