Editordev

Editordev
7309 posts
NEWSನಮ್ಮಜಿಲ್ಲೆ

ಕೋವಿಡ್ -19 ಪರಿಹಾರ ನಿಧಿ: ಆನ್ ಲೈನ್‌ನಲ್ಲೇ ದೇಣಿಗೆ ನೀಡಿ

ಧಾರವಾಡ: ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆ ಅರ್ಪಿಸಲು ಬಯಸುವ ಸಾರ್ವಜನಿಕರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡದೇ,  ತಮ್ಮ  ಆರೋಗ್ಯದ ಹಿತದೃಷ್ಟಿಯಿಂದ ಆನ್ ಲೈನ್   ಮೂಲಕವೇ  ಉದಾರ ನೆರವು ನೀಡಬಹುದು. ಇದಕ್ಕಾಗಿ ಮನೆಗಳಿಂದ ಹೊರಬರುವುದು ಬೇಡ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರವನ್ನು ಸರ್ಕಾರದಿಂದ ಮಾಡಲಾಗುತ್ತಿದೆ....

NEWSದೇಶ-ವಿದೇಶ

ಇಂದಿನಿಂದ ಹೊರಹೊಮ್ಮಿದ 6 ದೊಡ್ಡ ಬ್ಯಾಂಕ್‌ಗಳು

ನ್ಯೂಡೆಲ್ಲಿ: ವಿಶ್ವ ಹೆಮ್ಮಾರಿ ಕೊರೊನಾ ವೈರಸ್‌ ಭೀತಿಯ ನಡುವೆಯೂ 2020-21ರ ಸಾಲಿಗೆ ಹೊಸ ಆರ್ಥಿಕ ವರ್ಷ ಆರಂಭಗೊಂಡಿದೆ. ಸಿಂಡಿಕೇಟ್‌, ಕಾರ್ಪೊರೇಷನ್‌ ಬ್ಯಾಂಕ್‌ ಸೇರಿದಂತೆ ಸಾರ್ವಜನಿಕ ವಲಯದ 10 ಬ್ಯಾಂಕ್‌ಗಳ ವಿಲೀನ 2020ರ ಏಪ್ರಿಲ್‌ 1ರಿಂದ ಜಾರಿಯಾಗುತ್ತಿದೆ. ಇದರಿಂದ ಒಟ್ಟು 6 ದೊಡ್ಡ ಬ್ಯಾಂಕ್‌ಗಳು ಹೊರಹೊಮ್ಮಿದಂತಾಗಲಿದೆ. ಇಂದಿನಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ. ವೈಯಕ್ತಿಕ ಆದಾಯ ತೆರಿಗೆಯ...

NEWS

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೆ ಮಾಹಿತಿ ನೀಡಿ

ಮೈಸೂರು: ಕೋವಿಡ್-19 ಸೋಂಕು ತಡೆಗಟ್ಟಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಹಿನ್ನೆಲೆ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ನಡೆಯುವುದು ಕಂಡು ಬಂದರೆ ಸಾರ್ವಜನಿಕರು ಕೂಡಲೇ ಅಬಕಾರಿ ಇಲಾಖೆಯ ಕಂಟ್ರೋಲ್ ರೂಂ ಗೆ ತಿಳಿಸಿ ಎಂದು ಮೈಸೂರಿನ ಅಬಕಾರಿ ಇಲಾಖೆಯ ಉಪ ಆಯುಕ್ತ ಕೆ.ಎಸ್.ಮುರಳಿ ತಿಳಿಸಿದರು. ಮಂಗಳವಾರ ಮೈಸೂರಿನ ವಾರ್ತಾ...

NEWSನಮ್ಮಜಿಲ್ಲೆ

ವೈದ್ಯರಿಗೆ ಸುರಕ್ಷತಾ ಪರಿಕರಗಳ ಕೊರತೆ ಇದೆ

ಬಳ್ಳಾರಿ: ವೈದ್ಯರಿಗೆ ಸುರಕ್ಷತಾ ಪರಿಕರಗಳ ಕೊರತೆ ಇರುವುದು ಗಮನದಲ್ಲಿದ್ದು, ಶೀಘ್ರದಲ್ಲಿ ಅವುಗಳನ್ನು ವೈದ್ಯರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಡೀ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಿ ವ್ಯವಸ್ಥೆ ಮಾಡÀಲಾಗಿದ್ದು,ಏಳರಿಂದ ಎಂಟು ಸಾವಿರದ...

NEWSನಮ್ಮಜಿಲ್ಲೆ

ಬಳ್ಳಾರಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಎಚ್ಚರ

ಬಳ್ಳಾರಿ: ನಮ್ಮ ಸರ್ಕಾರ ಈಗಾಗಲೇ ಸಾಕಷ್ಟು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಬಳ್ಳಾರಿ ಜಿಲ್ಲೆಯ 3 ವ್ಯಕ್ತಿಗಳಲ್ಲಿ ಕರೋನಾ ಸೋಂಕು ದೃಢಪಟ್ಟಿ ರುವುದರಿಂದ ನಿನ್ನೆಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಅದರಲ್ಲೂ ಮುಖ್ಯವಾಗಿ ಹೊಸಪೇಟೆ ಸುತ್ತಮುತ್ತ ದಿಗ್ಬಂಧನವನ್ನು ( ಕರ್ಫ್ಯೂ) ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ  ತಿಳಿಸಿದ್ದಾರೆ. ಇದರಿಂದ...

NEWS

ಕೊರೊನಾದಿಂದ ಮೃತಪಟ್ಟ ಕಲಬುರಗಿ ವೃದ್ಧನ ಪುತ್ರಿ ಗುಣಮುಖ

ಕಲಬುರಗಿ: ಕೊರೊನಾ ಸೋಂಕಿನಿಂದ‌ ಮೃತರಾದ ಕಲಬುರಗಿಯ 76 ವರ್ಷದ ವಯೋವೃದ್ಧನ ಮಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ. ಇದೇ ಮಾರ್ಚ್ 10 ರಂದು ವೃದ್ಧರೊಬ್ಬರು ವಯೋಸಹಜ ಕಾಯಿಲೆಯ ಜತೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ. ಇದರಿಂದ ಕಲಬುರಗಿ ರೆಡ್ ಅಲರ್ಟ್ ಆಗಿ ಮಾರ್ಪಟ್ಟಿತ್ತು. ಮೃತನ ನೇರ...

NEWSದೇಶ-ವಿದೇಶ

ಚೀನಾದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತ?

ಬೀಜಿಂಗ್: ವಿಶ್ವಮಾರಿ ಕೊರೊನಾ ಸೋಂಕ್‌ ಮೊದಮೊದಲು ಕಾಣಿಸಿಕೊಂಡಿದ್‌ ಚೀನಾದ ವುಹಾನ್ ನಗರದಲ್ಲಿ ಅಲ್ಲಿನ ನಿವಾಸಿಗಳು ಹೇಳುವ ಪ್ರಕಾರ 40 ಸಾವಿರಕ್ಕೂ ಹೆಚ್ಚುಮಂದಿ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂಬುವುದು ಬಹಿರಂಗವಾಗಿದೆ. ಅಷ್ಟೇ ಅಲ್ಲ ಇಟಲಿ, ಸ್ಪೇನ್ ಮತ್ತು ಅಮೆರಿಕದಲ್ಲಿ ಹೆಚ್ಚು ಜನರನ್ನು ಈ ಯಮಸೊರೂಪಿ  ವೈರಸ್ ಬಲಿ ಪಡೆದಿದೆ. ಇನ್ನೂ ಪಡೆಯುತ್ತಿದೆ. ಚೀನಾ ಸರ್ಕಾರ ಹೇಳುವ ಪ್ರಕಾರ ಇಲ್ಲಿಯವರೆಗೂ...

NEWS

ಕೊರೊನಾ ವಾರಿಯರ್ಸ್ ಸ್ವಯಂ ಸೇವಕರು ಸೇವೆಗೆ ಸಜ್ಜು

ಶಿವಮೊಗ್ಗ: ಕೊರೊನಾ ವೈರಸ್ ನಿಯಂತ್ರಣ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ನೆರವಾಗಲು ನೋಂದಣಿ ಮಾಡಿಸಿರುವ ಕರೋನಾ ವಾರಿಯರ್ಸ್ ಸ್ವಯಂ ಸೇವಕರು ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೊರೊನಾ ವಾರಿಯರ್ಸ್ ಪ್ರಥಮ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ಜಿಲ್ಲಾಡಳಿತದ ಗಮನಕ್ಕೆ...

ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ. ಇಡೀ ವಿಶ್ವವನ್ನೇ ಕೊರೊನಾ ಎಂಬ ಹೆಮ್ಮಾರಿ ಕಾಡುತ್ತಿದ್ದರೆ ಇತ್ತ ನಮಗೆ ವೈನ್‌ಕೊಡಿ ಎಂದು ಮದ್ಯವ್ಯಸನಿಗಳು ಕುಡಿತವನ್ನು ತಾತ್ಕಾಲಿಕವಾಗಿ ತ್ಯೆಜಿಸಲಾರದೆ. ಹುಚ್ಚರಂತೆ ನಡೆದುಕೊಳ್ಳುತ್ತಿದ್ದಾರೆ. ಇತ್ತ ಕೊರೊನಾ ಭೀತಿ ದೇಶ ಮತ್ತು ರಾಜ್ಯವನ್ನು ಕಾಡುತ್ತಿದ್ದು, ಜನರು ಮನೆಯಿಂದ ಹೊರ...

NEWSದೇಶ-ವಿದೇಶ

ಏ.14ರ ನಂತರ ಲಾಕ್‌ಡೌನ್‌ ಪ್ರಸ್ತಾಪ ಇಲ್ಲ

ನ್ಯೂಡೆಲ್ಲಿ: ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ತಿಳಿಸಿದ್ದಾರೆ. ಏ.14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಲಾಕ್‍ಡೌನ್ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ನನಗೆ ಶಾಕ್ ಆಯ್ತು. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ...

1 714 715 716 731
Page 715 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ