Editordev

Editordev
7309 posts
NEWS

ಲಾಕ್‍ಡೌನ್ ಉಲ್ಲಂಘಿಸಿದವರಿಗೆ ವಿಭೂತಿ ಹಚ್ಚಿ ಪೂಜೆ

ವಿಜಯಪುರ: ಇಡೀ ದೇಶವೇ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್‍ಗೆ ಬೆಂಬಲ ನೀಡಿ ಮನೆಯಲ್ಲಿ ಜನರು ಲಾಕ್ ಆಗಿದ್ದಾರೆ. ಆದರೆ ಕೆಲವರು ಅದನ್ನು ಉಲ್ಲಂಘಿಸಿ ಹೊರ ಬರುತ್ತಿದ್ದಾರೆ. ಅಂಥವರಿಗೆ ಪೊಲೀಸರು ಲಾಠಿ ರುಚಿಯನ್ನು ತೋರಿಸಿದ್ದಾರೆ. ಈ ನಡುವೆ ಬೇಸತ್ತ ಪೊಲೀಸರು ಮನೆಯಿಂದ ಹೊರ ಬರುವವರಿಗೆ ವಿಭೂತಿ ಹಚ್ಚಿ ಗಂಧದ ಕಟ್ಟಿ ಹಚ್ಚಿ ಪೂಜೆ ಮಾಡುವ ಮೂಲಕ ಮನೆಯಲ್ಲಿ ಇರಿ...

NEWSನಮ್ಮರಾಜ್ಯ

ಕೊರೊನಾ  ತಡೆಗೆ ಸರ್ಕಾರ ಶತಾಯಗತಾಯ ಪ್ರಯತ್ನ

ಧಾರವಾಡ: ಕೊರೊನಾ ವೈರಸ್ ತಡೆಯಲು ಸರ್ಕಾರ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಪೊಲೀಸ್, ಆರೋಗ್ಯ ಇಲಾಖೆ ಸೇರಿದಂತೆ ಆಡಳಿತದ ವಿವಿಧ ಅಗತ್ಯ ಸೇವೆಯಲ್ಲಿರುವ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಅವಶ್ಯವಾಗಿರುವ ಸ್ಯಾನಿಟೈಸರ್, ಮಾಸ್ಕ್‍ಗಳನ್ನು ಒದಗಿಸಬೇಕು. ಕರ್ತವ್ಯ ನಿರತ ಪೊಲೀಸರಿಗೆ ಸಕಾಲಕ್ಕೆ ಊಟ, ಉಪಾಹಾರ ಲಭ್ಯವಾಗಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ...

CrimeNEWS

ಕಾಳಿಕಾದೇವಿ ಜಾತ್ರಾ ರಥೋತ್ಸವ-15 ಜನರ ವಿರುದ್ಧ FIR

ಬಳ್ಳಾರಿ: ಕೋವಿಡ್-19 ಹಿನ್ನೆಲೆ ಈಗಾಗಲೇ ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಕೋರೊನಾ ವೈರಸ್ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ಹಾಗೂ ಅದರ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಳ್ಳಿಯಲ್ಲಿ ಆದೇಶ ಉಲ್ಲಂಘಿಸಿ ಕಾಳಿಕಾದೇವಿ ರಥೋತ್ಸವ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ 15ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ....

NEWSನಮ್ಮಜಿಲ್ಲೆ

ವಲಸೆ ಕಾರ್ಮಿಕರು ಜಿಲ್ಲೆಯೊಳಗೆ ಬಾರದಂತೆ ಎಚ್ಚರವಹಿಸಿ

ಬೆಂಗಳೂರು ಗ್ರಾಮಾಂತರ:  ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆ, ವಲಸೆ ಕಾರ್ಮಿಕರು ಬಾರಿ ಸಂಖ್ಯೆಯಲ್ಲಿ ಜಿಲ್ಲೆಯೊಳಗೆ ಬರುತ್ತಿದ್ದು, ಇದನ್ನು ತಡೆಗಟ್ಟಲು, ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ಮಾರ್ಗದಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಫರೆನ್ಸ್...

NEWSನಮ್ಮಜಿಲ್ಲೆ

ನಾಳೆಯಿಂದ ತಿ.ನರಸೀಪುರ ಸಂಪೂರ್ಣ ಸ್ತಬ್ಧ

ತಿ.ನರಸೀಪುರ: ತಾಲೂಕಿನಲ್ಲಿ ಲಾಕ್ ಡೌನ್ ಉಲ್ಲಂಘನೆಯಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಸಿರುವ ಶಾಸಕ ಎಂ.ಅಶ್ವಿನ್ ಕುಮಾರ್ ನಾಳೆಯಿಂದ ಸಂಪೂರ್ಣವಾಗಿ ಲಾಕ್ ಡೌನ್ ಮಾಡುವಂತೆ  ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೈಗೊಳ್ಳಬಹುದಾದ ಪೂರ್ವ ಸಿದ್ಧತೆಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿ ಯಲ್ಲಿ ಸಭೆ ನಡೆಸಿದ ಶಾಸಕ ಲಾಕ್ ಡೌನ್ ಆದೇಶದ...

NEWSನಮ್ಮಜಿಲ್ಲೆ

ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಬೀದರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕ್‌ಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ ಚಿಕಿತ್ಸೆ ಒದಗಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ  ಡಾ.ಎಚ್.ಆರ್.ಮಹಾದೇವ್ ಡಿಎಚ್‍ಓ ಅವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ತಾಲೂಕಿನ ತಹಸೀಲ್ದಾರ್ರು ಮತ್ತು ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ...

NEWSನಮ್ಮಜಿಲ್ಲೆ

ಕೂಲಿ ಕಾರ್ಮಿಕರಿಗೆ ರಜೆಸಹಿತ ವೇತನ ಊಟ ಕೊಡಿ

ಮೈಸೂರು: ಜಿಲ್ಲೆಯಲ್ಲಿರುವ ಗುತ್ತಿಗೆದಾರರು ಹಾಗೂ ಡೆವಲಪರ್ಸ್ ಗಳು ಕೆಲಸಕ್ಕಾಗಿ ತಾವು ಕರೆತಂದ ಕೂಲಿ ಕಾರ್ಮಿಕರಿಗೆ ರಜೆಸಹಿತ ವೇತನ ಮತ್ತು ಊಟ, ವಸತಿ ಸೌಲಭ್ಯಗಳನ್ನು ನೀಡಿ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಮೈಸೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಫೆಸ್ ಬುಕ್ ಪೇಜ್ ಲೈವ್ ನಲ್ಲಿ ಮಾತನಾಡಿದ...

NEWSನಮ್ಮಜಿಲ್ಲೆ

ಕೋವಿಡ್ ಮೂರನೇ ಹಂತ ತಲುಪಿದಲ್ಲಿ ಎದುರಿಸಲು ಜಿಲ್ಲಾಡಳಿತ ಸಜ್ಜು

ದಾವಣಗೆರೆ: ಕೋವಿಡ್-19 ಸಾಂಕ್ರಾಮಿಕ ರೋಗವು ತೀವ್ರತರವಾಗಿ ಹರಡುತ್ತಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮೂರನೇ ಹಂತ ತಲುಪಿದರೂ ಸಹ ಪರಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡು ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಜಿಲ್ಲಾಡಳಿತ ಭವನದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ತೆಗೆದುಕೊಂಡ ಮುಂಜಾಗೃತಾ ಕ್ರಮ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯ ಸಭೆಯ ಅಧ್ಯಕ್ಷತೆ...

NEWS

ಮತ್ತೊಂದು ಕೋವಿಡ್-19 ಪ್ರಕರಣ ದೃಢ

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಮಾ 24 ರಂದು ಜಿಲ್ಲಾ ಸರ್ವೆಕ್ಷಣಾ ಘಟಕ ಚಿತ್ರದುರ್ಗದಿಂದ ವ್ಯಕ್ತಿಯೊಬ್ಬರು ಚಿಕಾಗೊನಿಂದ ಬಂದಿರುವ ಮಾಹಿತಿಯನ್ನು ದಾವಣಗೆರೆ ಜಿಲ್ಲಾ ಸರ್ವೇಕ್ಷಣಾ ಘಟಕ ನೀಡಿದ್ದು, ಈ ಸೋಂಕಿತ ವ್ಯಕ್ತಿಯು ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದ ಮನೆಯಲ್ಲಿ ಮಾ. 17...

NEWS

ಕೊರೊನಾ ಸೋಂಕಿನ ಬಗ್ಗೆ ಸ್ವಯಂ ಸೇವಕರು ಅರಿವು ಮೂಡಿಸಿ

ಚಿಕ್ಕಮಗಳೂರು: ಕೊರೋನಾ ಸೋಂಕು ತಡೆಗಟ್ಟಲು ಮತ್ತು ನಿಯಂತ್ರಿಸುವ ಉದ್ದೇಶ ಹಾಗೂ ಸಾಮಾಜಿಕ ಸೇವೆಯ ಹಿತದೃಷಿಗಾಗಿ ಸ್ವ-ಇಚ್ಚೆಯಿಂದ ಸ್ವಯಂ ಸೇವಕರು ಪಾಲ್ಗೊಂಡು ಜನತೆಯಲ್ಲಿ ಕೊರೊನಾ ಸೋಂಕು ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್. ಸಿದ್ದರಾಮಪ್ಪ ಕರೆ ನೀಡಿದ್ದಾರೆ. ಇಲಾಖೆಯ ಕಚೇಯಲ್ಲಿ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ...

1 715 716 717 731
Page 716 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ