Editordev

Editordev
7309 posts
CrimeNEWS

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಗೈದವರ ಸೆರೆ

ಬಳ್ಳಾರಿ: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆಮಾಡಿದ ನಾಲ್ವರಲ್ಲಿ ಇಬ್ಬರನ್ನು ಬಂಧಿಸಿ, ನಾಲ್ವರ ವಿರುದ್ಧ  ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೋವಿಡ್-19 ಸೊಂಕು‌ ವ್ಯಾಪಿಸಬಾರದು ಮತ್ತು ಸಾಮಾಜಿಕ ಅಂತರ ಪರಿಪಾಲಿಸಿ ಸೋಂಕಿನ ಸರಪಳಿಗೆ ಇತಿಶ್ರೀ ಹಾಡಬೇಕು ಎಂಬ ಸದುದ್ದೇಶದಿಂದ ಸರಕಾರ ಜಾರಿಗೆ ತಂದ 144 ಸೆಕ್ಷನ್ ನ ಸಂಪೂರ್ಣ ಉಲ್ಲಂಘನೆಯಾಗಿದ್ದು,ಸ್ಥಳಕ್ಕೆ ಸಾಮಾಜಿಕ ಅಂತರ ಪಾಲಿಸುವ ಲಾಕ್...

NEWSನಮ್ಮಜಿಲ್ಲೆ

ಕೃಷಿ, ಕೂಲಿ, ವಲಸೆ ಕಾರ್ಮಿಕರಿಗೆ ಆಹಾರ, ಆಶ್ರಯ ಕಲ್ಪಿಸಿ

ಚಾಮರಾಜನಗರ: ಕೊರೊನಾ ವೈರಸ್ ಹರಡುವಿಕೆ ತಡೆಯುವ ಕ್ರಮವಾಗಿ ಜಾರಿಯಲ್ಲಿರುವ ದಿಗ್ಭಂಧನ (ಲಾಕ್‍ಡೌನ್) ದಿಂದಾಗಿ ಜಿಲ್ಲೆಯಲ್ಲೇ ಉಳಿದುಕೊಂಡಿರುವ ಹೊರಜಿಲ್ಲೆ, ಹೊರರಾಜ್ಯದ ಕೃಷಿ, ಕೂಲಿ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಆಹಾರ, ಆಶ್ರಯ ನೀಡಲು ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ  ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೋವಿಡ್-19ರ ಮುಂಜಾಗ್ರತಾ ಕ್ರಮವಾಗಿ...

NEWSನಮ್ಮಜಿಲ್ಲೆ

ಕರ್ಫ್ಯೂ ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ

ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಕರ್ಫ್ಯೂ ಹೇರಲಾಗಿದೆ. ಇದನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ  ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ  ಅವರು ಸುದ್ದಿಗೋಷ್ಠಿಯಲ್ಲಿ  ಮಾತನಾಡುತ್ತಿದ್ದರು. ನಿಷೇಧಾಜ್ಞೆ  ಉಲ್ಲಂಘಿಸಿ...

NEWSನಮ್ಮರಾಜ್ಯ

ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಒಕ್ಕೊರಲ ಬೆಂಬಲ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ಪ್ರತಿಪಕ್ಷಗಳು ತುಂಬು ಹೃದಯದ ಸಹಕಾರ ನೀಡುವುದಾಗಿ ಒಕ್ಕೊರಲಿನಿಂದ ಪ್ರಕಟಿಸಿ ಸರ್ಕಾರಕ್ಕೆ ತಮ್ಮ ಬೇಷರತ್ ಬೆಂಬಲ ಘೋಷಿಸಿದ ಅಪರೂಪದ ಘಟನೆಗೆ ಸರ್ವಪಕ್ಷಗಳ ಮುಖಂಡರ ಸಭೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸುಮಾರು ಮೂರು ತಾಸುಗಳ ಕಾಲ ನಡೆದ ಸಭೆಯಲ್ಲಿ ಹೊರಹೊಮ್ಮಿದ ಉಪಯುಕ್ತ ಸಲಹೆಗಳಿಗೆ ಮುಖ್ಯಮಂತ್ರಿ...

NEWSನಮ್ಮರಾಜ್ಯ

ರಾಜ್ಯದಲ್ಲಿ 88 ಕೊರೊನಾ ಪಾಸಿಟಿವ್ ಪ್ರಕರಣಗಳು

ಕೋಲಾರ: ರಾಜ್ಯದಲ್ಲಿ ಇದುವರೆಗೆ 88 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಭಾನುವಾರ ಮೈಸೂರಿನಲ್ಲಿ ಐದು ಪಾಸಿಟಿವ್ ಪ್ರಕರಣಗಳು ಕಂಡು ಬಂಧಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ 19 ರ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಇದುವರೆಗೆ...

NEWSವಿಡಿಯೋ

ಮುಂಜಾಗ್ರತಾ ಕ್ರಮ ಚಾಚೂ ತಪ್ಪದೆ ಪಾಲಿಸಿ ಇಲ್ಲ ಶಿಕ್ಷೆ ಅನುಭವಿಸಿ

ಮಂಡ್ಯ: ಕೇಂದ್ರ ಸರ್ಕಾರ,ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವಂತಹ ಮುಂಜಾಗ್ರತಾ ಕ್ರಮಗಳನ್ನು ಚಾಚೂ ತಪ್ಪದೆ ಪಾಲಿಸಿ,ಕೊರೊನಾ ವೈರಸ್ ತಡೆಗಟ್ಟುವಲ್ಲಿ ಸಹಕರಿಸಿ,ಇಲ್ಲವಾದಲ್ಲಿ ಕಾನೂನು ಕ್ರಮಕ್ಕೆ ಒಳಗಾಗುತ್ತೀರಿ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಚ್ಚರಿಕೆ ನೀಡಿದ್ದಾರೆ.  ...

NEWSನಮ್ಮರಾಜ್ಯ

ಕೊರೊನಾ ವ್ಯಕ್ತಿ ಸಂಪರ್ಕ- 2 ಕುಟುಂಬಗಳ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮನೆಯಲ್ಲಿದ್ದು ಸೋಂಕು ಹರಡುವುದನ್ನು ತಡೆಗಟ್ಟಬೇಕು. ಅನವಶ್ಯಕವಾಗಿ ಮನೆಯಿಂದ ಹೊರಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

NEWSನಮ್ಮಜಿಲ್ಲೆ

ಅಸಹಕಾರ ನೀಡುವವರ ವಿರುದ್ಧ  ಶಿಸ್ತು ಕ್ರಮ 

ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿ ಅಸಹಕಾರ ಮಾಡಿದವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಮೂರನೇ ಹಂತದಲ್ಲಿದೆ. ಸೋಂಕು ಹರಡುವದನ್ನು ತಡೆಗಟ್ಟಲು ಮನೆಯಲ್ಲಿರುವುದೊಂದೆ ಮಾರ್ಗವಾಗಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ...

NEWSನಮ್ಮಜಿಲ್ಲೆ

ಗಡಿಯಲ್ಲಿ ಸಾರ್ವಜನಿಕರ ಓಡಾಟ ನಿರ್ಬಂಧಿಸಿ

ಹಾಸನ: ಹಾಸನ ಜಿಲ್ಲೆಯ ಸುತ್ತಮುತ್ತಲಿನ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಿ ಎಂದು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರೊಂದಿಗೆ ಎಲ್ಲಾ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಮಿತಿಯೊಂದಿಗೆ...

NEWSನಮ್ಮರಾಜ್ಯ

ವ್ಯಕ್ತಿಗತ ಸಾಮಾಜಿಕ ಅಂತರದ ಮುಂಜಾಗ್ರತೆಯೇ ಮದ್ದು

ಗದಗ: ಕೊರೊನಾ(ಕೋವಿಡ್ 19) ರೋಗಾಣು ತೀವ್ರವಾಗಿ ಹರಡುತ್ತಿದ್ದು ಇದರ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವದು ಅತೀ ಅವಶ್ಯಕ. ಸ್ಥ ಗಣಿ ಮತ್ತು ಭೂವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸಲಹೆ ನೀಡಿದರು. ಗದಗ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಟಾಸ್ಕಫೋರ್ಸ್‌ ಅಧಿಕಾರಿಗಳ ಸಭೆಯನ್ನು ಜರುಗಿಸಿ ಮಾತನಾಡಿದರು. ಸ್ಥಳೀಯಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳು...

1 716 717 718 731
Page 717 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ