Editordev

Editordev
7309 posts
NEWSನಮ್ಮಜಿಲ್ಲೆ

ಕೊರೊನಾ ಮಹಾಮಾರಿ ಹೊಡೆದೋಡಿಸಲು ಹೊಣೆಹೊತ್ತ ಶ್ರೀನಗರ ಜನತೆ

ತುಮಕೂರು: ಕೊರೊನಾ ವೈರಸ್(ಕೋವಿಡ್-19)ನಿಂದ ದೇಶ-ವಿದೇಶಗಳಲ್ಲಿ ಭಯಂಕರ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ   ತುಮಕೂರು ನಗರದ ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ನಾಗರಿಕರೆಲ್ಲ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕರೋನ ವೈರಸ್ ಅನ್ನು ಹೊಡೆದೋಡಿಸುವ ಪಣ ತೊಟ್ಟಿದ್ದಾರೆ. ಸುತ್ತೆಲ್ಲ ದೇಶಗಳಲ್ಲಿ ಮಹಾಮಾರಿ ಕೋವಿಡ್-19 ವೈರಾಣು ತನ್ನ ಕಬಂಧ ಬಾಹುಗಳಿಂದ   ಅಸಂಖ್ಯಾತ ಜನರ ಜೀವವನ್ನು ಬಲಿತೆಗೆದುಕೊಳ್ಳುತ್ತಿರುವುದನ್ನು ಕಂಡು ಎಚ್ಚೆತ್ತ ಶ್ರೀನಗರ   ನಾಗರೀಕ ಕ್ಷೇಮಾಭಿವೃದ್ಧಿ...

NEWSನಮ್ಮಜಿಲ್ಲೆ

ಜ್ವರ ತಪಾಸಣಾ ಕೇಂದ್ರ ಪೇಟೆ ಪ್ರೈಮರಿ ಶಾಲೆಗೆ ಸಚಿವ ಸುರೇಶ್‌ ಕುಮಾರ್‌ ಭೇಟಿ

ಚಾಮರಾಜನಗರ: ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್ ಜಿಲ್ಲೆಯ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿ ಕೋವಿಡ್-19 ವೈರಾಣು ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಕೋವಿಡ್ ತಡೆ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಆರಂಭಿಸಿರುವ ನಿರ್ಗತಿಕರ ತಂಗುದಾಣಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದರು. ಬಳಿಕ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ...

NEWSನಮ್ಮಜಿಲ್ಲೆ

ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ಲೋಪ ಎಸಗಿದ 6 ನೌಕರರ ಅಮಾನತು

ಚಾಮರಾಜನಗರ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಚೆಕ್‍ಪೋಸ್ಟ್ ಮೂಲಕ ಹಾದುಹೋಗಲು ಅವಕಾಶ ಕಲ್ಪಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಆರು ಮಂದಿ ನೌಕರರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ...

ವಿಡಿಯೋ

ಕೊರೊನಾ ಜಾಗೃತಿ ಮೂಡಿಸಿದ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು

ತುಮಕೂರು: ಕೊರೋನಾ ವೈರಸ್ ರೋಗವನ್ನು ದೂರವಿಡಲು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ಜನತೆ ತಮಗೆ ತಾವೇ ಹಾಕಿಕೊಂಡಿರುವ ಈ ನಿರ್ಬಂಧಗಳು ನಿಜವಾಗಿಯೂ ಇತರರಿಗೆ ಮಾದರಿ ಹಾಗೂ ಶ್ಲಾಘನೀಯವಾದುದು ಎಂದು  ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ವೈರಸ್ ರೋಗವು ತಂತ್ರ-ಮಂತ್ರಗಳಿಂದ ತೊಲಗುವಕಾಖಾಯಿಲೆಯಲ್ಲ.  ವೈಯಕ್ತಿಕ ಹಾಗೂ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡಲ್ಲಿ ಈ ರೋಗದಿಂದ ನಮ್ಮನ್ನು ನಾವು...

ವಿಡಿಯೋ

ಕೊರೊನಾ ತಡೆಗೆ ಸರ್ಕಾದೊಂದಿಗೆ ಕೈ ಜೋಡಿಸಿ: ಶ್ರೀ ಗುರುಸಿದ್ಧರಾಜಯೋಗೇಂದ್ರ ಸ್ವಾಮೀಜಿ

ಹುಬ್ಬಳ್ಳಿ: ಜಗತ್ತನ್ನು ತಲ್ಲಣಗೊಳಿಸಿರುವ ಕೊರೊನಾ ಭಯಾನಕವಾದ ಸಾಂಕ್ರಾಮಿಕ ರೋಗವಾಗಿದೆ. ಮನುಕುಲಕ್ಕೆ‌ ಆಪತ್ತನ್ನು ತಂದಿದೆ. ಇಡೀ ಜಗತ್ತಿನ ಅಳಿವು ಉಳಿವಿನ ಪ್ರಶ್ನೆ ಇದಾಗಿದೆ. ವೈರಾಣು ಹರಡದಂತೆ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಭಾರತದ ಪ್ರಧಾನ ಮಂತ್ರಿಗಳು ನೀಡಿರುವ ಕರೆಯಂತೆ ಎಲ್ಲರೂ ಮನೆಯಲ್ಲಿ ಇದ್ದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ವೈರಾಣು ಹರದಂತೆ ತಡೆಗಟ್ಟಲು ಸಂಕಲ್ಪ ಮಾಡಬೇಕು....

NEWSನಮ್ಮಜಿಲ್ಲೆ

 ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಿ

ಚಿಕ್ಕಮಗಳೂರು: ಕೊರೊನಾ ಸೋಂಕಿನಿಂದ ವಿಶ್ವವೇ ತತ್ತರಿಸಿದ್ದು, ನಮ್ಮ ಜಿಲ್ಲೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೊರೋನಾ ವೈರಸ್...

NEWSವಿಜ್ಞಾನ

ವಿಶೇಷ ಮಕ್ಕಳ ಹಾರೈಕೆಯಲ್ಲಿ ಕಾಳಜಿ ವಹಿಸಿ : ಡಾ.ಎಂ.ಪುಷ್ಪಾವತಿ

ಮೈಸೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಈ 21 ದಿನಗಳಲ್ಲಿ ವಿಶೇಷ ಮಕ್ಕಳನ್ನು ನಿಭಾಯಿಸಲು ಪೋಷಕರು ಸಹಕರಿಸಬೇಕೆಂದು ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಡಾ.ಎಂ.ಪುಷ್ಪಾವತಿ ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಫೇಸ್‌ಬುಕ್ ಪೇಜ್ ಲೈವ್‌ನಲ್ಲಿ ಮಾತನಾಡಿದ ಅವರು, ಮನೆಯಲ್ಲಿಯೇ ವಿಶೇಷ...

NEWSನಮ್ಮಜಿಲ್ಲೆ

ತಿ.ನರಸೀಪುರ ತಾಲೂಕಿನಲ್ಲಿ ನಿಷ್ಕ್ರಿಯೆಗೊಂಡ ಟಾಸ್ಕ್‌ ಫೋರ್ಸ್‌

ತಿ.ನರಸೀಪುರ: ತಾಲೂಕು ಆಡಳಿತದ ವೈಫಲ್ಯದಿಂದಾಗಿ ತಾಲೂಕಿನಾದ್ಯಂತ ಲಾಕ್ ಡೌನ್ ವಿಫಲವಾಗುತ್ತಿದ್ದು ಸಾರ್ವಜನಿಕರು ಎಂದಿನಂತೆ ರಸ್ತೆಗಳಲ್ಲಿ ಓಡಾಡುವ ಮೂಲಕ ಆತಂಕ ತಂದಿಟ್ಟಿದ್ದಾರೆ. ಕೊರೊನಾ ಹರಡುವಿಕೆಯ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಗೆ ಆದೇಶ ನೀಡಿದ್ದರೂ ತಾಲೂಕಿನಲ್ಲಿ‌ ಮಾತ್ರ ಸಾರ್ವಜನಿಕರು ಸರ್ಕಾರದ ಆದೇಶ ಮಾಡದೇ ಉದ್ದಟತನ ತೋರುತ್ತಿದ್ದಾರೆ. ಸಾರ್ವಜನಿಕರು ಎಂದಿನಂತೆಯೇ ರಸ್ತೆಗಿಳಿದು ಓಡಾಡುತ್ತಿದ್ದಾರೆ. ಪೊಲೀಸರು ಪ್ರತಿ ನಿತ್ಯ...

NEWSಕೃಷಿ

ಕೇಂದ್ರ ಸರ್ಕಾರ ಕೃಷಿ ಸಮ್ಮಾನ್ ಜತೆಗೆ ರಾಜ್ಯ ಸರ್ಕಾರವೂ 2 ಸಾವಿರ ರೂ. ಬಿಡುಗಡೆ ಮಾಡಲಿ

ತಿ.ನರಸೀಪುರ: ಕೊರೊನಾ ಬಾಧೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೃಷಿ ಸಮ್ಮಾನ್ ಯೋಜನೆಯಡಿ  ರೈತರಿಗೆ ನೀಡುತ್ತಿರುವ ಮೊದಲ ಕಂತಿನ ಹಣದ ಜೊತೆಗೆ ರಾಜ್ಯ ಸರ್ಕಾರದ ಪಾಲನ್ನು ಸೇರಿಸಿ 4000 ರೂ.ಗಳನ್ನು ನೀಡುವಂತೆ ರಾಜ್ಯ ಕಬ್ಬು ಬೆಳೆಗಾರರ ಸಂಘದ  ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಒತ್ತಾಯಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದೆ....

NEWSನಮ್ಮಜಿಲ್ಲೆ

ಮನೆಯೇ ಮಂತ್ರಾಲಯ ಜತೆಗೆ ಇಂದು ಮನೆಯೇ ಆರೋಗ್ಯಾಲಯ

ರಾಮನಗರ: ಕೋವಿಡ್-19 ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಏ.14ರವರೆಗೆ ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಮನೆಯಲ್ಲಿಯೇ ಇದ್ದು ಆರೋಗ್ಯ ಕಪಾಡಿಕೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು....

1 717 718 719 731
Page 718 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ