Editordev

Editordev
7309 posts
NEWS

ಕರ್ನಾಟಕದಲ್ಲಿ ಇಂದಿನವರೆಗೆ 3 ಸಾವು, 64ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು:  ದಾವಣಗೆರೆ ಜಿಲ್ಲೆಯಲ್ಲಿ ಈ ದಿನದವರೆಗೆ ಎರಡು ಕೊರೊನಾ ವೈರಸ್ ಸೋಂಕು ಖಚಿತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಇಂದಿನ ವರೆಗೆ 64 ಸೋಂಕು ಪ್ರಕರಣಗಳೆಂದು ದೃಢಪಡಿಸಲಾಗಿದ್ದು ಮೂವರು ಮೃತಪಟ್ಟಿದ್ದಾರೆ. ಕೊರೊನಾ ವೈರಸ್‌ಗೆ ಮೊದಲು ಕಲಬುರಗಿಯಲ್ಲಿ ವೃದ್ಧ ಮೃತಪಟ್ಟಿದ್ದು, ಮೊನ್ನೆ ಗೌರಿಬಿದನೂರಿನಲ್ಲಿ ವೃದ್ಧೆ ಸಾವನ್ನಪ್ಪಿದ್ದರು ಇಂದು (ಮಾ.27) ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ. ಈ...

NEWSದೇಶ-ವಿದೇಶ

ಕೊರೊನಾ ವೈರಸ್‌ ನಿಯಂತ್ರಣಕ್ಕೆ ಹೆಚ್ಚಿನ ಗಮನಕೊಡಿ

ಬೆಂಗಳೂರು: ಕೋವಿಡ್-19 ರ ಸೋಂಕು ವ್ಯಾಪಿಸದಂತೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಇಡೀ ದೇಶವೇ ಸ್ತಬ್ದಗೊಂಡಿದೆ. ಆದರೆ, ಕರ್ನಾಟಕದ ಕೆಲವೆಡೆಗಳಲ್ಲಿ ಮಾತ್ರ ಜನರ ಓಡಾಟ ಎಂದಿನಂತೆ ಕಾಣಿಸಿಕೊಂಡಿದೆ. ಈ ಬಗ್ಗೆ ಗಮನಹರಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ...

NEWS

ತುಮಕೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಸಾವು

ತುಮಕೂರು: ಕೊರೊನಾ ಸೋಂಕಿಗೆ ಜಿಲ್ಲೆಯ ಶಿರಾ ಮೂಲದ ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಮೃತ ಕೊರೊನಾ ಸೋಂಕಿತ ವ್ಯಕ್ತಿಯು ಮಾರ್ಚ್ 5ರಂದು  ತುಮಕೂರಿನಿಂದ ಸಂಪರ್ಕಕ್ರಾಂತಿ ರೈಲಿನಲ್ಲಿ ದೆಹಲಿಗೆ ಪ್ರಯಾಣ. ದೆಹಲಿಯ ಜಾಮೀಯಾ ಮಸೀದಿಯ ಹೋಟೆಲ್ ರೂಂನಲ್ಲಿ ವಾಸ್ತವ್ಯ....

NEWSನಮ್ಮಜಿಲ್ಲೆ

ವಿಕೇಂದ್ರೀಕೃತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ

ಬೆಳಗಾವಿ: ಜನರು ಒಂದೇ ಕಡೆ ಸೇರದಂತೆ ಮಾರುಕಟ್ಟೆ ವ್ಯವಸ್ಥೆಯನ್ನು  ವಿಕೇಂದ್ರೀಕರಣಗೊಳಿಸುವ ಮೂಲಕ ಎಲ್ಲೆಡೆ ಅಗತ್ಯ ವಸ್ತುಗಳು ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು...

NEWSಕೃಷಿ

ತರಕಾರಿ, ಕೃಷಿ ಉತ್ಪನ್ನ ಆಯಾ ತಾಲೂಕಿನ ಎಪಿಎಂಸಿಯಲ್ಲೇ ಮಾರಾಟ

ಬೆಳಗಾವಿ: ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಆದಕಾರಣ ರೈತರು ಆಯಾ ತಾಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ರೈತರಲ್ಲಿ ಮನವಿ ಮಾಡಿದ್ದಾರೆ. ಕೋವಿಡ್-19 ಹರಡದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ರೈತರು...

NEWSಕೃಷಿ

ಕರೆ ಮಾಡಿದ ತಕ್ಷಣ ಅಗತ್ಯ ವಸ್ತುಗಳು ಮನೆ ಬಾಗಿಲಿಗೆ

ಬಾಗಲಕೋಟೆ:  ಕೊರೊನಾ ಭೀತಿ ಹಿನ್ನಲೆಯಲ್ಲಿ ಸೋಂಕು ಹರಡುವದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಿರಾಣಿ ಹಾಗೂ ತರಕಾರಿಗಳಿಗಾಗಿ ವರ್ತಕರನ್ನು ಸಂಪರ್ಕಿಸಿದರೆ ಬೇಕಾದ ಅಗತ್ಯ ವಸ್ತುಗಳು ಸಾರ್ವಜನಿಕರ ಮನೆಯ ಬಾಗಿಲಿಗೆ ತಲುಪಿಸಲಿದ್ದಾರೆ. ಹುನಗುಂದ ತಾಲೂಕು ಆಡಳಿತ, ಪೊಲೀಸ್ ಹಾಗೂ ಪುರಸಭೆ ಈ ಕಾರ್ಯಕ್ಕೆ ಮುಂದಾಗಿದ್ದು, ಹುನಗುಂದ ಪಟ್ಟಣ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳಿಗಾಗಿ ಈ ಕೆಳಕಂಡ ವರ್ತಕರನ್ನು...

NEWSನಮ್ಮಜಿಲ್ಲೆ

ಮಿಮ್ಸ್ ಬೋಧಕ  ಆಸ್ಪತ್ರೆಗೆ 50 ಲಕ್ಷ ರೂ. ತುರ್ತು ಬಿಡುಗಡೆಗೆ ಆದೇಶ

ಮಂಡ್ಯ:  ನಗರದ ಮಿಮ್ಸ್ ಬೋಧಕ  ಆಸ್ಪತ್ರೆಗೆ  ಅತ್ಯವಶ್ಯಕವಾಗಿರುವ ವೆಂಟಿಲೇಟರ್ ಯಂತ್ರಗಳನ್ನು  ಒದಗಿಸಲು 2019-20 ನೇ ಸಾಲಿನ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ  ಮೊದಲನೇ ಕಂತಿನ ಅನುದಾನದಡಿ 50 ಲಕ್ಷ ರೂಗಳನ್ನು ಆಸ್ಪತ್ರೆಗೆ  ಬಿಡುಗಡೆಗೊಳಿಸಲು ತುರ್ತು ಅನುಮೋದನೆ ನೀಡುವಂತೆ ಸಂಸದೆ ಸುಮಲತಾ ಅಂಬರೀಶ್  ಮಂಡ್ಯ ಜಿಲ್ಲಾಧಿಕಾರಿ ಡಾ.ಕೆ. ವೆಂಕಟೇಸ್‌ ಅವರಿಗೆ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಣಿಸಿಕೊಂಡಿರುವ...

NEWSಆರೋಗ್ಯ

ಕೊರೊನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು

ಬಳ್ಳಾರಿ:  ಕೊರೊನಾ ವೈರಸ್ ಕುರಿತು ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಬಿ.ಶ್ರೀರಾಮುಲು ಚಾಲನೆ ನೀಡಿದರು. ನೋವೆಲ್  ಕೊರೊನಾ ವೈರಸ್ ಸಮುದಾಯದಲ್ಲಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ...

NEWSಆರೋಗ್ಯ

ಐಸೋಲೇಶನ್ ವಾರ್ಡ್‍ಗೆ ಸಚಿವ ಶ್ರೀರಾಮುಲು ಭೇಟಿ ಪರಿಶೀಲನೆ

ಬಳ್ಳಾರಿ: ನೀವು ಧೈರ್ಯಕಳ್ಕೊಳ್ಳಬೇಡಿ; ನೀಮಗೇನು ಆಗಿಲ್ಲ. ದೇವರ ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ ಅಷ್ಟೇ,ಅಲ್ಲಿಯವರೆಗೆ ಐಸೋಲೇಶನ್ ವಾರ್ಡ್‍ನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ; ತಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರೋಗಿಗಳಿಗೆ ಧೈರ್ಯ ತುಂಬಿದರು. ನಿಮ್ಮನ್ನು ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ; ದೇಶ ಹಾಗೂ ಎಲ್ಲರ ಸುರಕ್ಷತೆ...

NEWS

ಕೊರೊನಾ ಚಿಕಿತ್ಸೆಗೆ  2 ಸಾವಿರ ವೆಂಟಿಲೆಟರ್‌ಗಳ ಖರೀದಿ

ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಜಿಲ್ಲೆಯಲ್ಲಿ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು ಟ್ರಾಮಾಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದ್ದು, ಈ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೇರಿದಂತೆ ಇನ್ನಿತರ ಅಗತ್ಯ ವ್ಯವಸ್ಥೆಗಳನ್ನು ತುರ್ತಾಗಿ ಕೈಗೊಳ್ಳುವಂತೆ ಆರೋಗ್ಯ  ಸಚಿವ ಬಿ.ಶ್ರೀರಾಮುಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ನಡೆದ ಸಭೆಯ...

1 719 720 721 731
Page 720 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ