Editordev

Editordev
7309 posts
NEWSಕೃಷಿ

ಧಾರವಾಡ ಜಿಲ್ಲಾದ್ಯಂತ ಸಾಮಗ್ರಿ ವಿತರಣೆಗೆ ವಿನೂತನ ವ್ಯವಸ್ಥೆ

ಧಾರವಾಡ: ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ಕಿರಾಣಿ ಹಾಗೂ ತರಕಾರಿ ವ್ಯಾಪಾರಿಗಳಿಗೆ ಅನುಕ್ರಮ ಸಂಖ್ಯೆ ನೀಡಿ, ಸಮಸಂಖ್ಯೆಯವರು ಒಂದು ದಿನ ಮತ್ತು ಬೆಸ ಸಂಖ್ಯೆ ಹೊಂದಿರುವವರು ಮತ್ತೊಂದು ದಿನ ಅಂಗಡಿ ತೆರೆದು ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಮತ್ತು ಸೇವೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ...

NEWSಶಿಕ್ಷಣ-

ಕೊರೊನಾ ಜಾಗೃತಿಗೆ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜು

ಬೆಂಗಳೂರು:  ಕೋವಿಡ್-19 (ಕೊರೊನಾ ವೈರಸ್) ಕಾಯಿಲೆಯು ಸಾಂಕ್ರಾಮಿಕ ರೋಗವಾಗಿದ್ದು, ಇದು ಹರಡದಂತೆ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜುಗೊಂಡಿದೆ. ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಮಿತಿಯನ್ನು...

NEWSಕೃಷಿ

ಸ್ಥಳೀಯವಾಗಿ ರೇಷ್ಮೆ ಗೂಡಿನ ವಹಿವಾಟಿಗೆ ಉಸ್ತುವಾರಿಗಳ ನೇಮಕ

ರಾಮನಗರ: ವಿಶ್ವದಾದ್ಯಂತ ಹರಡುತ್ತಿರುವ (ಕೋವಿಡ್-19) ಕೊರೋನಾ ವೈರೆಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡಿನ ವಹಿವಾಟುಗಳನ್ನು ನಿಷೇಧಿಸಲಾಗಿದೆ. ರೇಷ್ಮೆ ಬೆಳೆಯನ್ನು ರೈತರು ನೇರವಾಗಿ ರೀಲರ್‌ಗಳೊಂದಿಗೆ ಸಂಪರ್ಕಿಸಿ, ಸ್ಥಳೀಯವಾಗಿ ಮಾರಾಟ ಮಾಡಲು ಪಾರದರ್ಶಕವಾಗಿ ನಿರ್ವಹಿಸಲು ತಾಲೂಕು ಹಾಗೂ ಹೋಬಳಿವಾರು ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಉಸ್ತುವಾರಿ ಅಧಿಕಾರಿಗಳನ್ನಾಗಿ ನಿಯೋಜಿಸಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ  ಆದೇಶಿಸಿದ್ದಾರೆ.ರಾಮನಗರ...

NEWS

ದಿನಸಿ , ತರಕಾರಿ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರಿಕೆ

ಮಂಗಳೂರು: ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ ಆಹಾರ ಸಾಮಾಗ್ರಿಗಳು, ದಿನಸಿ , ತರಕಾರಿ, ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಆಹಾರ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ...

NEWSನಮ್ಮರಾಜ್ಯ

ಕೊರೊನಾ ವೈರಸ್ ಜಾಗೃತಿಗೆ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಪ್ರಯತ್ನಗಳು ನಡೆಸುತ್ತಿವೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪೊಲೀಸ್ ಇಲಾಖೆಯು ಸಹ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಪೂಜ್ಯರಾದ ಶ್ರೀ ಸದಾಶಿವ ಸ್ವಾಮಿಗಳ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಗುರುವಾರ ಬೆಳಗ್ಗೆ ಹಳೇ...

NEWS

ಕೊರೊನಾ ಕುರಿತ ನಿರ್ದೇಶನ ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರಿಕರ ಸಂಚಾರ ನಿರ್ಬಂಧಿಸಿ ಸಿ.ಅರ್.ಪಿ.ಸಿ ಸೆಕ್ಷನ್ 144 (3 ) ರಲ್ಲಿ ಆದೇಶ ಹೊರಡಿಸಿದೆ. ಅಲ್ಲದೇ ಇತರೇ ನಿರ್ದೇಶನಗಳನ್ನು ಹೊರಡಿಸಲಾಗಿದೆ. ಆದರೆ ಜಿಲ್ಲೆಯ ನಾಗರಿಕರು ಈ ಆದೇಶಗಳನ್ನು ಉಲ್ಲಂಘನೆ ಮಾಡುತ್ತಿರುವುದು ವರದಿಯಾಗುತ್ತಿದ್ದು, ಇಂತಹ ಪ್ರಕರಣಗಳನ್ನು ನಿಯಂತ್ರಿಸುವ ಅವಶ್ಯಕತೆಯಿರುವುದರಿಂದ, ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆಯಿದ್ದು, ಸಿ.ಆರ್.ಪಿ.ಸಿ ಆದೇಶ ಮತ್ತು...

NEWSದೇಶ-ವಿದೇಶ

ಬಡವರ ಹಸಿವು ನೀಗಿಸಲು 1.70 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಡೆಲ್ಲಿ: ಕೋವಿಡ್-19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ರೂ.1.70 ಲಕ್ಷ ಕೊಟಿ ರೂ. ಬಿಡುಗಡೆ ಮಾಡಿದೆ. ಸಂಕಷ್ಟದ ಈ ಸಮಯದಲ್ಲಿ ಕೇಂದ್ರ ಸರಕಾರದ ಈ ನಿರ್ಧಾರ ಬಡವರು, ರೈತರು, ಮಹಿಳೆಯರನ್ನು ಮತ್ತು ಕೂಲಿ ಕಾರ್ಮಿಕರು ನೆಮ್ಮದಿಯಾಗಿ ಬದುಕಲು ಇದು ಅನುವು ಮಾಡಿಕೊಡುವುದರ ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19...

NEWS

ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿ

ಮೈಸೂರು:  ವಿಶ್ವಮಾರಿ ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಜೀವ ಬಲಿಯಾಗಿದ್ದು, ಇದು ಎರಡನೇ ಸಾವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನಲ್ಲಿ ಓರ್ವ ವೃದ್ಧೆ ಇಂದು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯನ್ನು ಜಾಗರೂಕವಾಗಿ ಮಾಡಲಾಗಿದೆ. ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ವೈರಸ್‌ ಸೋಂಕು ಹರಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆ...

ವಿಡಿಯೋ

ಕೊರೊನಾ ಬಗ್ಗೆ ಎಚ್ಚರ ತಪ್ಪಿದರೆ ನೋಡಬೇಕಿದೆ ಯಮಪುರಿ ದಾರಿ

ಮಿಲಿಟರಿ ಮಾವ ಹೇಳಿದ ಬುದ್ಧಿ ಮಾತು ಮನಮುಟ್ಟುವಂತಿದೆ ನೋಡಿ.... 21ದಿನ ನಾವು ಮನೆಯಲ್ಲಿರುವುದಕ್ಕೆ ಕಷ್ಟ ಎಂದು ಹೇಲುತ್ತೇವೆ ಆದರೆ ಸೈನಿಕರು ಪಡುವ ಕಷ್ಟವನ್ನು ಇಲ್ಲಿ ಕೇಳಿಸಿಕೊಳ್ಳಿ....

NEWSನಮ್ಮರಾಜ್ಯ

ಜೀವಹಾನಿ ತಪ್ಪಿಸಲು ಎಲ್ಲರೂ ಮುಂದಾಗೋಣ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿರುವ ಮನವಿಗೆ ಭಾರತೀಯರಾದ ನಾವು ಸ್ಪಂದಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಮುಂದಾಗಬೇಕು. ಇಲ್ಲವೆಂದರೆ ಮುಂದಿನ ಅನಾಹುತಕ್ಕೆ ನಾವೆ ಹೊಣೆಯಾಗಬೇಕಾಗುತ್ತಿದೆ. ಆದ್ದರಿಂದ ಏಪ್ರಿಲ್‌ 14ರ ವರೆಗೂ ಮನೆಯಲ್ಲಿ ಇದ್ದು ದೇಶದಲ್ಲಿ ಹರಡುತ್ತಿರುವ ವಿಶ್ವಮಹಾಮಾರಿ ಕೊರೊನಾವನ್ನು ನಿಯಂತ್ರಿಸಬೇಕು. ವಿಶ್ವದಲ್ಲಿ ಸುಮಾರು 4 ಲಕ್ಷ ಜನರು ವೈರಸ್‌ ಸೋಂಕಿಗೆ ಒಳಗಾಗಿದ್ದು...

1 720 721 722 731
Page 721 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ