Editordev

Editordev
7309 posts
NEWSನಮ್ಮರಾಜ್ಯ

ಕೊರೊನಾ ವೈರಸ್‌ ನಿಯಂತ್ರಣ ನಮ್ಮ ಆದ್ಯ ಕರ್ತವ್ಯ

ದಾವಣಗೆರೆ: ಕೊರೊನಾ ವೈರಸ್ ಹರಡುವುದದನ್ನು ನಿಯಂತ್ರಿಸಲು ಹಾಗೂ ನಗರದ ಸ್ವಚ್ಛತೆಯ ದೃಷ್ಟಿಯಿಂದ ಔಷಧ ಸಿಂಪಡಿಸುವ ಕಾರ್ಯ ಮಾಡಲಾಗುತ್ತಿದೆ. ವಿಶೇಷವಾಗಿ ಹಳೆ ದಾವಣಗೆರೆಯಲ್ಲಿ ಸ್ವಚ್ಛತೆ ಕಡಿಮೆ ಎಂಬ ಮಾತಿನಂತೆ ನಾವು ಮೊದಲು ಹಳೇ ದಾವಣಗೆರೆಯಿಂದ ಆರಂಭಿಸಿ ನಗರದ 45 ವಾರ್ಡ್‍ಗಳಲ್ಲಿಯೂ ಔಷಧ ಸಿಂಪಡಣೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲೆಯ ಅಗ್ನಿಶಾಮಕ ಇಲಾಖೆಯ ಜಿಲ್ಲಾ...

NEWSನಮ್ಮಜಿಲ್ಲೆ

ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳಿಗೆ ವಿನಾಯಿತಿ

ಧಾರವಾಡ:  ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಜಿಲ್ಲೆಯಾದ್ಯಂತ 144 ಜಾರಿಗೊಳಿಸಿ, ಸಾರ್ವಜನಿಕರಿಗೆ ಮನೆಯಿಂದ ಹೊರಬಂದಂತೆ ಆದೇಶಿಸಲಾಗಿದೆ. ಆದರೆ ತರಕಾರಿ, ಹಾಲು, ಕಿರಾಣಿ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಪೂರೈಕೆ ಮಾಡಲು ಹಾಗೂ ಕೋವಿಡ್ 19 ತಡೆಗಟ್ಟುವ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ, ಖಾಸಗಿ ಸಂಸ್ಥೆಯ ವಾಹನಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ....

NEWS

ಎಚ್‌ಐವಿ ನಿಯಂತ್ರಣ ಔಷಧದಿಂದ ಕೊರೊನಾ ರೋಗಿ ಗುಣಮುಖ

ಕೇರಳ: ತಿರುವನಂತಪುರಂನಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದಾನೆ ಎಂದು ವರದಿಯಾಗಿದೆ. ಕೇರಳಕ್ಕೆ ಬಂದಿದ್ದ ಇಂಗ್ಲೆಂಡ್‌ನ ವ್ಯಕ್ತಿಗೆ ಎಚ್‌ಐವಿ ನಿಯಂತ್ರಣಕ್ಕೆ ನೀಡುವ ಲೊಪಿನವಿರ್‌ ಮತ್ತು ರಿಟೊನವಿರ್ (lopinavir and ritonavir) ಸಂಯೋಜನೆಯ ಔಷಧವನ್ನು ಮಾ.20ರಂದು ನೀಡಲಾಗಿತ್ತು. ಅದನ್ನು ನೀಡಿದ ಮೂರು ದಿನಗಳ ಬಳಿಕೆ ಆತನ ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು ಲ್ಯಾಬ್‌ ವರದಿಯಲ್ಲಿ ಕೊರೊನಾ ಸೋಂಕು ನೆಗೆಟಿವ್‌...

NEWS

ಕೊರೊನಾ ಚಿಕಿತ್ಸೆ ವೆಚ್ಚ ಭರಿಸಲಿದೆ ಸರ್ಕಾರ

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೊರೊನಾ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಎಲ್ಲಾ ಅಗತ್ಯ ನೆರವನ್ನು ನೀಡಲಾಗುವುದು ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಕೋವಿಡ್-19 ತುರ್ತು ಪರಿಸ್ಥಿತಿ ಎದುರಿಸುವ ಸಲುವಾಗಿ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....

NEWSನಮ್ಮಜಿಲ್ಲೆ

ಅನಗತ್ಯವಾಗಿ ಮನೆಯಿಂದ ಹೊರಬರದೆ ಸ್ವಯಂ ಸುರಕ್ಷತೆ ಹೊಂದಿ

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವ 21 ದಿನಗಳ ಜನತಾ ಕರ್ಫ್ಯೂಗೆ ಸಾರ್ವಜನಿಕರು ಬೆಂಬಲಿಸಬೇಕು. ಸ್ವಯಂ ನಿಯಂತ್ರಣವನ್ನು ಹೇರಿಕೊಂಡು ಅನಗತ್ಯವಾಗಿ ಮನೆಯಿಂದ ಹೊರಬರದೆ ವೈರಾಣು ಹರಡುವುದನ್ನು ನಿಯಂತ್ರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಅಗ್ನಿಶಾಮಕದಳದಿಂದ ನಡೆಸಿದ ಡಿಸ್‍ಇನ್‍ಫಕ್ಷನ್ ಸ್ವಚ್ಛತಾ...

NEWSನಮ್ಮರಾಜ್ಯ

ನಾಳೆಯಿಂದ ಮನೆ ಮನೆಗೆ ತರಕಾರಿ ಸರಬರಾಜು

ಗದಗ: ಕೊರೊನಾ(ಕೋವಿಡ್ 19) ವೈರಸ್ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ನಾಳೆಯಿಂದ ಮನೆ ಮನೆಗೆತರಕಾರಿ  ಮಾರಾಟಕ್ಕೆ ಕ್ರಮ ಜರುಗಿಸಲಾಗುತ್ತಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ ತಿಳಿಸಿದರು. ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ಆವರಣದಲ್ಲಿಂದು ಜರುಗಿದ ತರಕಾರಿ, ಕಿರಾಣಿ ಹಾಗೂ ಹೊಟೇಲ್ ವರ್ತಕರ ಸಭೆಯ ಅಧ್ಯಕ್ಷತೆವಹಿಸಿ ಅವರು...

ವಿಡಿಯೋ

ನೆಲಮಂಗಲ ಬಳಿ ಥರ್ಮಲ್ ಸ್ಕ್ರೀನಿಂಗ್

ಬೆಂಗಳೂರು ಗ್ರಾಮಾಂತರ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗಡಿ ಭಾಗದಲ್ಲಿ ಎರಡು ಚೆಕ್ ಪೋಸ್ಟ್ ತೆರೆದು ಅರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಬೆರಳೆಣಿಕೆಯಷ್ಟು ವಾಹನ ಸಂಚಾರವಿದೆ. ನರ್ಸ್ ಗಳು, ಆಶಾ ಕಾರ್ಯಕರ್ತೆರು ಬುಧವಾರ ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಿದ ಬಳಿಕ ಆಗಾಗ್ಗೆ ಕೈ...

ವಿಡಿಯೋ

ಮೈಸೂರಿನ ಕೆ ಆರ್‌ ಮಾರುಕಟ್ಟೆಯಲ್ಲಿ ರೋಗ ನಿರೋಧಕ ದ್ರಾವಣ ಸಿಂಪಡಣೆ

ಮೈಸೂರಿನ ಕೆ ಆರ್‌ ಮಾರುಕಟ್ಟೆಯಲ್ಲಿ ರೋಗ ನಿರೋಧಕ ದ್ರಾವಣ ಸಿಂಪಡಿಸಿದ ಅಗ್ನಿಶಾಮಕ ಸಿಬ್ಬಂದಿ. ನಗರ ಬಹುತೇಕ ಎಲ್ಲಾ ಭಾಗಗಳಲ್ಲೂ ಮುಂಜಾಗ್ರತಾ ಕ್ರಮವಾಗಿ ಔಷಧ ಸಿಂಪಡಿಸುವ ಕಾರ್ಯಕ್ಕೆ ಪಾಲಿಕೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ....

NEWS

ಸಾಮಾಜಿಕ ಅಂತರಕ್ಕೆ ಮಾರ್ಕಿಂಗ್

ಬೆಳಗಾವಿ: ಕೊರೊನಾ ಭಿತಿಯಿಂದ ಜನ ತತ್ತರಿಸುವುದನ್ನು ಸ್ವಲ್ಪಮಟ್ಟಿಗೆ ದೂರ ಮಾಡಲು ಮುಂಜಾಗ್ರತೆ ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಒಬ್ಬರಿಂದ ಮತ್ತೊಬ್ಬರಿಗೆ ಕೊರೊನಾ ವೈರಸ್‌  ಹರಡದಂತೆ ತಡೆಗಟ್ಟಲು ಕನಿಷ್ಠ ಒಂದು ಮೀಟರ್‌ ದೂರವನ್ನು ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳಬೇಕು ಎಂದು ಸಾರ್ವಜನಿಕ ಸ್ಥಳಗಳು ಮತ್ತು ಅಂಗಡಿ ಮುಂಗಟ್ಟುಗಳ ಬಳಿ ಮಾರ್ಕಿಗ್‌ ಹಾಕಲಾಗುತ್ತಿದೆ. ಈ ಬಗ್ಗೆ ಬೆಳಗಾವಿ ನಗರ...

NEWSನಮ್ಮಜಿಲ್ಲೆ

ಬೆಂಗಳೂರಿನ ಎಲ್ಲೆಡೆ ಸೋಂಕು ನಿವಾರಕ ಔಷಧ ಸಿಂಪಡಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ನಿಯಂತ್ರಿಸುವ ಸಲುವಾಗಿ ರಸ್ತೆ ಮಾರ್ಗ, ಮಾರುಕಟ್ಟೆ, ಕಚೇರಿಗಳು, ಸೋಂಕು ಕಂಡು ಬಂದ ಪ್ರದೇಶಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸುವ ವಾಹನ ಹಾಗೂ ಡ್ರೋನ್‌ಗೆ ಮೇಯರ್‌ ಗೌತಮ್‌ ಕುಮಾರ್‌ ಜೈನ್‌ ಚಾಲನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ಹಾಗೂ ಸಾಂಕ್ರಾಮಿಕ ರೋಗಗಳನ್ನು...

1 721 722 723 731
Page 722 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...