Editordev

Editordev
7309 posts
NEWSನಮ್ಮಜಿಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಸಜ್ಜು

ಬೆಂಗಳೂರು ಗ್ರಾಮಾಂತರ: ಕೊರೊನ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ...

NEWSದೇಶ-ವಿದೇಶ

ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿ  ಹೈ ಅಲರ್ಟ್‌

ಬೆಳಗಾವಿ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಉಪವಿಭಾಗಧಿಕಾರಿ ರವೀಂದ್ರ ಕಲಿಂಗನ್ನವರ ಬೋರಗಾಂವ ಚೆಕ್ ಪೋಸ್ಟಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು ಕರ್ನಾಟಕ - ಮಹಾರಾಷ್ಟ್ರದ ಗಡಿಭಾಗದಲ್ಲಿರುವ  ಬೋರಗಾಂವ ಪಟ್ಟಣದಲ್ಲಿ  ಚೆಕ್ ಪೋಸ್ಟ್ ನಿರ್ಮಿಸಿದ್ದು. ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬರುವಂತಹ ವಾಹನಗಳ ಸಂಚಾರ  ನಿಷೇಧಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯದ ಜನರನ್ನು ಮಹಾರಾಷ್ಟ್ರ ರಾಜ್ಯಕ್ಕೆ...

CrimeNEWS

ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ

ರಾಯಚೂರು:  ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು 36 ಜನ ಆರೋಪಿಗಳನ್ನು ಬಂಧಿಸಿ, ಒಟ್ಟು 31 ಸಾವಿರ ರೂ. ನಗದು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ನಲ್ಲರೆಡ್ಡಿ, ಬೂದೆಪ್ಪ, ರಾಮಪ್ಪ, ಈರಣ್ಣ, ಮಹಾದೇವ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ....

NEWSನಮ್ಮರಾಜ್ಯ

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

ಮಡಿಕೇರಿ: ವಿಶ್ವದಾದ್ಯಂತ ಹರಡಿರುವ ಕೊವಿಡ್–19 ಕೊರೋನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಾರ್ಚ್ 31 ರ ವರೆಗೆ ಜಿಲ್ಲೆಯ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಯನ್ನು ಒಳಗೊಂಡಂತೆ ದೈನಂದಿನ ಸಾಮೂಹಿಕ ನಮಾಜ್ ಪ್ರಾರ್ಥನೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ವಕ್ಫ್‌ ಸಲಹಾ ಸಮಿತಿ ತಿಳಿಸಿದೆ. ಸರ್ಕಾರ ಹೊರಡಿಸಿರುವ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಮಸೀದಿಗಳ ಆಡಳಿತ ಸಮಿತಿಗಳು ಎಲ್ಲಾ ಮಸೀದಿಗಳಲ್ಲಿ ಕಡಿಮೆ...

NEWSನಮ್ಮಜಿಲ್ಲೆ

ರೇಷ್ಮೆ ಗೂಡಿನ ಮಾರುಕಟ್ಟೆ ವ್ಯಾಪಾರ ವಹಿವಾಟು ಇಂದಿನಿಂದ ಬಂದ್‌

ರಾಮನಗರ: ಮಾ.25ರಿಂದ ಮುಂದಿನ ಆದೇಶದ ವರೆಗೆ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ವ್ಯಾಪಾರ ವಹಿವಾಟುಗಳನ್ನು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ  ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷೆ ಎಂ.ಎಸ್. ಅರ್ಚನಾ  ಆದೇಶ ಹೊರಡಿಸಿದ್ದಾರೆ. ರಾಮಗನರ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗೆ ಪ್ರತಿದಿನ 2000 ರಿಂದ 3000 ಜನರು ಗೂಡಿನ...

NEWS

ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು 

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂದು ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್...

NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ. ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಅದರ ಬೆನ್ನಲೇ ಈ ಹೊಸ ವೈರಸ್‌ ಕಾಡಿಸಿಕೊಂಡಿರುವುದು ಮತ್ತೆ ಇಡೀ ಪ್ರಪಂಚವನ್ನೇ ರೋಗದ ಬಾಧೆಗೆ ಇನ್ನಷ್ಟು ನೂಕುತ್ತಿದೆ. ಇನ್ನೂ ಕೊರೊನಾದಿಂದ ಎಚ್ಚೆತ್ತುಕೊಳ್ಳಲಾಗದೆ ಎಲ್ಲಾ...

NEWSನಮ್ಮರಾಜ್ಯ

ರಾಜ್ಯದ ಕೆಲವೆಡೆ ಗುಡುಸಹಿತ ಸಾಧಾರಣ ಮಳೆ

ಬೆಂಗಳೂರು: ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಉಜಿರೆ, ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದರೆ, ಸೋಮವಾರ ತಡರಾತ್ರಿ ಮಂಡ್ಯ ಜಿಲ್ಲೆ ಶ್ರೀರಂಪಟ್ಟಣ ತಾಲೂಕಿನ ನೆರಲಕೆರೆ ಗ್ರಾಮದ ಸುತ್ತಮುತ್ತ ಸಾಧಾರಣ ಮಳೆಯಾಗಿದೆ. ಮಳೆಯಿಂದ ಯಾವುದೇ ಹಾನಿಯಾಗಿಲ್ಲ. ಆದರೆ ಕೆಲಸ ನಿಮಿತ್ತ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗುತ್ತಿದ್ದವರೆಗೆ ಕಲ...

ನಮ್ಮರಾಜ್ಯ

ಹೋಮ್ ಕ್ವಾರಂಟೈನ್‍ನಲ್ಲಿರುವವರ ಮನೆಗಳಿಗೆ ಕಾವಲು

ಧಾರವಾಡ: ಶಂಕಿತ ಕೊರೊನಾ ಲಕ್ಷಣಗಳಿರುವವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.  ಅವರ ಮನೆ ಬಾಗಿಲಿಗೆ ಪೋಸ್ಟರಗಳನ್ನು ಅಂಟಿಸಿ, ಕೈಗಳ ಮೇಲೆ ಮೊಹರು ಹಾಕುವ ಕಾರ್ಯ ಕೈಗೊಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರ್ಕಾರದ ಮುಖ್ಯಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ಬಳಿಕ ಜಿಲ್ಲಾ ಆರೋಗ್ಯ ಕಾರ್ಯಪಡೆಯ ಸಭೆ ಉದ್ದೇಶಿಸಿ ಮಾತನಾಡಿದರು. ಸರ್ಕಾರದಿಂದ ಬರುವ...

NEWSನಮ್ಮಜಿಲ್ಲೆ

ಚಿತ್ರದುರ್ಗ ಜಿಲ್ಲೆ ಲಾಕ್‍ಡೌನ್, ಆರೋಗ್ಯ ವೃದ್ಧಿಗೆ ಮನೆ ಬಂಧಿಯೇ ಮದ್ದು

ಚಿತ್ರದುರ್ಗ: ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾ. 31 ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಹಾಲು, ಆಹಾರ ದಿನಸಿ, ಪೆಟ್ರೋಲ್, ಔಷಧಿ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳಿಗೆ ನಿರ್ಬಂಧ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಕ್ಕೆ ಒಳಗಾಗಿ ಅಂಗಡಿಗಳಿಗೆ ಮುಗಿಬಿದ್ದು, ಸಾಮಗ್ರಿ ಖರೀದಿಸಲು ಮುಂದಾಗಬೇಡಿ ಎಂದು ಜಿಲ್ಲಾಧಿಕಾರಿ ವಿನೋತ್...

1 722 723 724 731
Page 723 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...