Editordev

Editordev
7309 posts
NEWSನಮ್ಮರಾಜ್ಯ

ಕಲಬುರಗಿ ಇಎಸ್ಐಸಿ, ಜಿಮ್ಸ್ ಆಸ್ಪತ್ರೆ‌‌ ಅವರಣದಲ್ಲಿ ಔಷಧ ಸಿಂಪರಣೆ

ಕಲಬುರಗಿ: ಕೊರೊನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ  ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಜಿಮ್ಸ್ ಮತ್ತು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಮತ್ತು ಸುತ್ತಮುತ್ತ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮಂಗಳವಾರ ಬೆಳಗ್ಗೆ ಡಿಸ್ ಇನ್ಫೆಕ್ಷನ್ ಔಷಧ ಸಿಂಪರಣೆ ಕಾರ್ಯ ನಡೆಯಿತು. ನೀರು, ಫಿನೈಲ್ ಹಾಗೂ ಡೆಟಾಲ್ ಮಿಶ್ರಣವುಳ್ಳ ಡಿಸ್‍ಇನ್‍ಫೆಕ್ಷನ್ ಔಷಧಿ ಬೆಳಗ್ಗೆ ಸಿಂಪಡಿಸಲಾಯಿತು. ಸಾಯಂಕಾಲ...

NEWSನಮ್ಮಜಿಲ್ಲೆ

ಕ್ವಾರಂಟೈನ್ ವ್ಯಕ್ತಿ ಹೊರಗೆ ಬಂದರೆ ಪ್ರಕರಣ ದಾಖಲಿಸಲು: ಬೆಳಗಾವಿ ಡಿಸಿ ಎಚ್ಚರಿಕೆ

ಬೆಳಗಾವಿ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಇರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬಂದರೆ ತಕ್ಷಣ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಅವರ ಕುಟುಂಬದ ಸದಸ್ಯರಿಗೂ ಕಡ್ಡಾಯವಾಗಿ ಸ್ಟ್ಯಾಂಪಿಂಗ್ ಮಾಡಬೇಕು ಎಂದು ಜಿಲ್ಲಾಧಿಕಾರಿ  ಡಾ.ಎಸ್.ಬಿ. ಬೊಮ್ಮನಹಳ್ಳಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ(ಮಾ.24) ಜಿಲ್ಲೆಯ ಎಲ್ಲ ತಾಲೂಕುಗಳ ಅಧಿಕಾರಿಗಳ ಜತೆ ನಡೆದ ವಿಡಿಯೋ ಸಂವಾದದಲ್ಲಿ...

NEWSಆರೋಗ್ಯನಮ್ಮರಾಜ್ಯ

ರಾತ್ರಿ 9 ಗಂಟೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು: ಭಾನುವಾರ ರಾತ್ರಿ 9 ಗಂಟೆಯಿಂದ ನಿಷೇಧಾಜ್ಞೆ ಜಾರಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ರಾತ್ರಿ 9 ಗಂಟೆಯ ಬಳಿಕ ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಂಡರೂ ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜನರು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾತ್ರಿ ಒಂಬತ್ತು ಗಂಟೆಯ ನಂತರ...

NEWSಆರೋಗ್ಯದೇಶ-ವಿದೇಶ

ಕೊರೊನಾ ಅಟ್ಟಹಾಸಕ್ಕೆ ದೇಶದಲ್ಲಿ 7 ಸಾವು

ನ್ಯೂಡೆಲ್ಲಿ:  ಪ್ರಪಂಚವನ್ನೇ ಎಡೆಬಿಡದೆ ಕಾಡುತ್ತಿದರುವ ಕೊರೊನಾ ಸೋಂಕಿಗೆ ಭಾರತದಲ್ಲಿ ಇದುವರೆಗೆಗೆ 7 ಬಲಿಯಾಗಿವೆ. ಭಾನುವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ, ಮಧ್ಯಾಹ್ನದ ವೇಳೆಗೆ ಬಿಹಾರ ಮತ್ತು ಗುಜರಾತ್‌ನಲ್ಲಿ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿ 65 ವರ್ಷದ ಮಹಿಳೆ, ಬಿಹಾರದ ಪಾಟ್ನಾದಲ್ಲಿ 63ವರ್ಷದ ಮತ್ತು ಗುಜರಾತಿನ ಸೂರತ್ ಮೂಲದ 67ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಇವರು ಕಳೆದ ನಾಲ್ಕು ದಿನಗಳ ಹಿಂದೆ...

NEWSದೇಶ-ವಿದೇಶ

ವಿಶ್ವಮಾರಿ ಕೊರೊನಾಗೆ ಮಹಾರಾಷ್ಟ್ರದಲ್ಲಿ ಎರಡನೇ ಬಲಿ

ಮುಂಬೈ: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಇಂದು ಮತ್ತೊಬ್ಬ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಆರು ಮಂದಿ ಅಸುನೀಗಿದ್ದಾರೆ. ಮಹಾರಾಷ್ಟ್ರದಲ್ಲಿ ಭಾನುವಾರ 56 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಇದು ರಾಜ್ಯದಲ್ಲಿ ಎರಡನೆ ಸಾವಾಗಿದೆ. ಇನ್ನು ಇತ್ತೀಚೆಗಷ್ಟೆ ಕಲಬುರಗಿಯಲ್ಲಿ ವೃದ್ಧರೊಬ್ಬರು ಈ ವೈರಸ್‌ಗೆ ತುತ್ತಾಗಿದ್ದರು. ಅಲ್ಲದೆ ದೇಶದ ಇತರೆಡೆಯಲ್ಲಿ ಮೂವರನ್ನು ಬಲಿತೆಗೆದುಕೊಂಡಿರುವ...

NEWSಆರೋಗ್ಯನಮ್ಮಜಿಲ್ಲೆ

ಧಾರವಾಡದಲ್ಲೂ ಓರ್ವ ವ್ಯಕ್ತಿಯಲ್ಲಿ ಕೊರೊನಾ ದೃಢ

ಧಾರವಾಡ: ಆಸ್ಟ್ರೇಲಿಯಾ, ದುಬೈ,ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ   ಓರ್ವ ವ್ಯಕ್ತಿಯಲ್ಲಿ  ಕೋವಿಡ್ 19  ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ  ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಮಾ.12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ...

NEWSವಿದೇಶ

ಡೆಡ್ಲಿ ಕೊರೊನಾಗೆ ಎಸ್ಸೆಸ್ಸೆಲ್ಸಿ ಸೇರಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಭಾರತ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಜನತಾ ಕರ್ಫ್ಯೂಗೆ ದೇಶವಾಸಿಗಳ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ,  ಯಾವುದೇ ಚುನಾವಣೆಗಳಿದ್ದರು ಅದನ್ನು ಮುಂದೂಡಲಾಗುವುದು, ಜತೆಗೆ ದೇಶಿಯ ಪ್ರಯಾಣಿಕರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೊರೊನಾ ಇಡೀಪ್ರಪಂಚವನ್ನೇ ಆವರಿಸುವುದರಿಂದ...

NEWSಆರೋಗ್ಯ

20ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ

ಮೈಸೂರು:  ರಾಜ್ಯದಲ್ಲಿ ಇಂದು ಒಟ್ಟು 5 ಕೊರೊನಾ ಪಾಸಿಟೀವ್‌ ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಮೈಸೂರಿನ ಕೆ.ಆರ್‌.ಆಸ್ಪತ್ರೆಯ ನಿಗಾದಲ್ಲಿದ್ದ 35 ವರ್ಷದ ವ್ಯಕ್ತಿ ಒಬ್ಬರಾಗಿದ್ದಾರೆ. ಈ ವ್ಯಕ್ತಿ ಸೇರಿದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಶುಕ್ರವಾರ ದುಬೈನಿಂದ ಬೆಂಗಳೂರಿಗೆ ಬಂದು ನಂತರ ಟ್ಯಾಕ್ಸಿಯಲ್ಲಿ ಮೈಸೂರಿಗೆ ಬಂದ ವ್ಯಕ್ತಿ ಮನೆಗೆ ಹೋಗದೆ ನೇರವಾಗಿ ಕೆ.ಆರ್.ಆಸ್ಪತ್ರೆಗೆ ಬಂದಿದ್ದಾರೆ. ಅಲ್ಲಿ...

NEWSಶಿಕ್ಷಣ-

ದ್ವಿತೀಯ ಪಿಯು ಪರೀಕ್ಷೆ : ರಾಜ್ಯಶಾಸ್ತ್ರಕ್ಕೆ 705 ವಿದ್ಯಾರ್ಥಿಗಳು ಗೈರು

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿಯ  ರಾಜ್ಯಶಾಸ್ತ್ರ ವಿಷಯದ ಪರೀಕ್ಷೆಗೆ 705 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನೋಂದಣಿಯಾದ6847ವಿದ್ಯಾರ್ಥಿಗಳಲ್ಲಿ 6142ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅದೇ ರೀತಿ Statistic ವಿಷಯದಲ್ಲಿ 18 ವಿದ್ಯಾರ್ಥಿಗಳು ಗೈರಾಗಿದ್ದು, ಈ ಪರೀಕ್ಷೆಗೆ ನೋಂದಣಿಯಾದ 935 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದ್ದಾದರು. ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿರುವುದಿಲ್ಲವೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ...

ವಿಡಿಯೋ

ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನ ಒಬ್ಬರಲ್ಲಿ ಕೊರೊನಾ ವೈರಸ್‌

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ ಚಿಕ್ಕ ಬಳ್ಳಾಪುರದಲ್ಲಿ ಮಾತನಾಡಿ, ರಾಜ್ಯದಲ್ಲಿ ಇಂದು ಮೂರನ್ನು ಸೇರಿಸಿ ಒಟ್ಟು 18 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ತಾಯಿ ಮತ್ತು ಮಗ ಇಬ್ಬರಿಗೆ ವೈರಸ್...

1 723 724 725 731
Page 724 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...