Editordev

Editordev
7309 posts
ವಿಡಿಯೋ

ಕೊರೊನಾ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹೇಳೋದೇನು

ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ರಾಜ್ಯದ ಎಲ್ಲಾ ಗ್ರಾಪಂಗಳ ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಾಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ ಸಮಿತಿ ಸೋಂಕು ಪತ್ತೆಯಾಗಿರುವವರು ವಾಸವಿರುವ ನಗರವನ್ನು ಕ್ವಾರೆಂಟೈನ್ ಮಾಡುವ ರೀತಿ ಕ್ರಮ ಕೈಗೊಳ್ಳುತ್ತಿದೆ. ಪ್ರತಿ ಆಸ್ಪತ್ರೆಗಳಲ್ಲಿ, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ವ್ಯಕ್ತಿಗಳು ಸ್ಯಾನಿಟೈಸರ್ ಬಳಸಿ ಒಳಗೆ...

NEWSಆರೋಗ್ಯನಮ್ಮರಾಜ್ಯ

ರಾಜ್ಯದ 18ಮಂದಿಯಲ್ಲಿ ಕೊರೊನಾ

ಚಿಕ್ಕಬಳ್ಳಾಪುರ:  ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಶನಿವಾರ  ಚಿಕ್ಕ ಬಳ್ಳಾಪುರದಲ್ಲಿ ಮಾತನಾಡಿ, ರಾಜ್ಯದಲ್ಲಿ ಇಂದು ಮೂರನ್ನು ಸೇರಿಸಿ ಒಟ್ಟು 18 ಮಂದಿಯಲ್ಲಿ ವೈರಸ್‌ ಪತ್ತೆಯಾಗಿದೆ. ಆದರೂ ಅವರೆಲ್ಲರೂ ಗುಣಮುಖರಾಗಲಿದ್ದು, ಅದಕ್ಕೆ ತಕ್ಕ ವ್ಯವಸ್ಥೆಯನ್ನು ಸರ್ಕಾರ...

NEWSನಮ್ಮರಾಜ್ಯ

ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಮುಂದಿನ ಎರಡು ವಾರ ಮಹತ್ವದ ಅವಧಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿತುವ ಸಿದ್ಧತೆಗಳು ಕುರಿತು ಶನಿವಾರ) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ  ಮಾತನಾಡಿದರು. ಅಂತಾರಾಜ್ಯ ಜನರ...

NEWSನಮ್ಮಜಿಲ್ಲೆ

ಕೊರೋನಾ – ಥರ್ಮಲ್ ಸ್ಕ್ರೀನಿಂಗ್

ಹಾವೇರಿ: ವಿದೇಶದಲ್ಲಿ ನೆಲೆಸಿರುವ ಅಥವಾ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿರುವ ಜಿಲ್ಲೆಯ ಜನರು ಮರಳಿ  ಜಿಲ್ಲೆಗೆ ಬರುತ್ತಿದ್ದಾರೆ. ಇಂತಹ ಜನರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಅವರನ್ನು ಸೂಕ್ತ ವ್ಯದ್ಯಕೀಯ ತಪಾಸಣೆಗೆ ಒಳಪಡಿಸಬೇಕಾಗಿರುವುದಿಂದ ಪ್ರತಿಯೊಂದು ತಹಸೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಕೇಂದ್ರ ಆರಂಭಿಸಲು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ(ಕೋವಿಡ್-19)...

NEWSನಮ್ಮರಾಜ್ಯರಾಜಕೀಯ

ಪರಿಸರ ಸ್ನೇಹಿ ವಾಹನಗಳ ಖರೀದಿಗೆ ಚಿಂತನೆ: ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಮಾಲಿನ್ಯ ತಡೆಗಟ್ಟಲು ಪರಿಸರ ಸ್ನೇಹಿ ವಾಹನಗಳು - ಬಿ.ಎಸ್. 6 ಮಾದರಿಯ ವಾಹನಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಾಹನಗಳನ್ನು...

NEWS

ಆದ್ಯತಾ ಪಡಿತರ ಚೀಟಿ  ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ

ಬೆಂಗಳೂರು:   ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋದಿಯನ್ನು ಪ್ರತಿ ತಿಂಗಳು ನೀಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ವಿಧಾನಸಭೆಯಲ್ಲಿ  ಅರಕಲಗೂಡು...

NEWSನಮ್ಮರಾಜ್ಯ

ರಾಜ್ಯದ  4ಸಾರಿಗೆ ನಿಗಮಗಳ ಶೇ.50  ಬಸ್‍ಗಳ ಸೇವೆ ಸ್ಥಗಿತ

ಬೆಂಗಳೂರು: ಕೊರೊನಾ ವೈರಸ್ ಸಾರ್ವಜನಿಕರಲ್ಲಿ ಹರಡುವುದನ್ನು ತಡೆಗಟ್ಟಲುಬಿಎಂಟಿಸಿ, ಕೆಎಸ್‌ಆರ್‌ಟಿಸಿ,  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಶೇ.50  ಬಸ್‍ಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಬಸ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ ಎಂದು   ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ, ಘಟಕ ಸ್ಥಾಪನೆ

ಬೆಂಗಳೂರು: ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಘಟಕ ಸ್ಥಾಪನೆ ಕ್ರಮವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಡಾ. ಜಯಮಾಲ ರಾಮಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿನಲ್ಲಿ 11.50 ಕೋಟಿ ರೂ. ಅನುದಾನದ ಪೈಕಿ 1000 ದಮನಿತ ಮಹಿಳೆಯರಿಗೆ ತರಬೇತಿ...

NEWSಕೃಷಿನಮ್ಮರಾಜ್ಯರಾಜಕೀಯ

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

ಬೆಂಗಳೂರು: ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ,  ರಾಷ್ಟ್ರೀಕೃತ ಬ್ಯಾಂಕುಗಳಿಂದ ನೀಡಲಾದ ಸಾಲದ ಕುರಿತಾಗಿ ಜಿಲ್ಲಾವಾರು ಮಾಹಿತಿ ಪಡೆದು ಸಾಲಮನ್ನಾ ಮಾಡಲು ಸರ್ಕಾರ ಕ್ರವಹಿಸಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಎಚ್.ಎಂ. ರೇವಣ್ಣ (ವಿಧಾನ ಸಭೆಯಿಂದ...

NEWSಆರೋಗ್ಯನಮ್ಮಜಿಲ್ಲೆ

ಸಾಂಕ್ರಾಮಿಕ ರೋಗಗಳ ತಡೆಗೆ ಮುಂದಾದ ಜಲಮಂಡಲಿ

ಬೆಂಗಳೂರು: ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ  ಬೆಂಗಳೂರು ಜಲಮಂಡಳಿ ವತಿಯಿಂದ ತೀವ್ರ ನಿಗವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು  ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿ  ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ...

1 724 725 726 731
Page 725 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...