Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಮಲೈಮಹದೇಶ್ವರ ಬೆಟ್ಟಕ್ಕೆ ಹವಾನಿಯಂತ್ರಿತ ಬಸ್ ಸೌಲಭ್ಯ

ಬೆಂಗಳೂರು: ಮಲೈಮಹದೇಶ್ವರ ಬೆಟ್ಟಕ್ಕೆ ವೋಲ್ವೋ ಬಸ್ ಬದಲಾಗಿ ಇತರೆ ಮಾದರಿಯ ಹವನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮರೀತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶ್ರೀ ಮಲೈಮಹದೇಶ್ವರ ಬೆಟ್ಟದ ರಸ್ತೆಯು ತಿರುವುಗಳನ್ನು ಹೊಂದಿರುವ ಕಡಿದಾದ ರಸ್ತೆಯಾಗಿರುವುದರಿಂದ ಸದರಿ ರಸ್ತೆಗಳಲ್ಲಿ ಬೆಂಗಳೂರು...

NEWSನಮ್ಮಜಿಲ್ಲೆರಾಜಕೀಯ

ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ

ಬೆಂಗಳೂರು: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಶುಕ್ರವಾರ  ನಡೆದ ಪ್ರಶ್ನೋತ್ತರ ವೇಳೆ ಬಿ.ಜಿ.ಪಾಟೀಲ್  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಳೆದ 4 ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯ...

NEWSನಮ್ಮಜಿಲ್ಲೆರಾಜಕೀಯ

ಬಿಎಂಟಿಸಿ ಯಲ್ಲಿ ಟಿಕೆಟ್ ರಹಿತ ಪ್ರಯಾಣ:  9.23 ಲಕ್ಷ ರೂ. ದಂಡ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ   9.23 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ-2020...

NEWSನಮ್ಮಜಿಲ್ಲೆರಾಜಕೀಯವಿಜ್ಞಾನ

11 ನಗರಸಭೆ, 17 ಪುರಸಭೆ ,  20 ಪಟ್ಟಣ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿದೀಪ

ಬೆಂಗಳೂರು: ರಾಜ್ಯದ  11 ನಗರಸಭೆ, 17 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪ ಅಳವಡಿಸಲಾಗಿದೆ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ನಾರಾಯಣ ಗೌಡ ತಿಳಿಸಿದರು. ಶುಕ್ರವಾರ ವಿಧಾನಸಭೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ 59 ನಗರಸಭೆಗಳು, 116 ಪುರಸಭೆಗಳು ಹಾಗೂ...

NEWSನಮ್ಮರಾಜ್ಯರಾಜಕೀಯವಿಜ್ಞಾನ

ಮರಳು ನೀತಿ ಜಾರಿಗೆ ರೂಪುರೇಷೆ

ಬೆಂಗಳೂರು:  ರಾಜ್ಯದಲ್ಲಿ ಮರಳುನೀತಿ ಜಾರಿಗೆ ತರುವ ಕುರಿತು ರೂಪುರೇಷೆಗಳನ್ನು ಸಿದಗದ್ದಪಡಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್   ತಿಳಿಸಿದರು. ಶುಕ್ರವಾರ  ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರಿನ ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರಾವಳಿ ಭಾಗದಲ್ಲಿ ಮರಳು ಗಣಿಗಾರಿಕೆ ಅತ್ಯಂತ ಮುಖ್ಯವಾದ ವಿಷಯವಾಗಿದ್ದು ಸುಸ್ಥಿರ ಮರಳು ಗಣಿಗಾರಿಕೆ ನಿರ್ವಹಣೆ...

NEWSದೇಶ-ವಿದೇಶರಾಜಕೀಯವಿಜ್ಞಾನ

ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿ ಬಗ್ಗೆ ಕ್ರಮಕ್ಕೆ ಒತ್ತಾಯ

ಬೆಂಗಳೂರು:  ಬಿಪಿಎಲ್  ಕಂಪನಿಗೆ ನೀಡಿರುವ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿರುವ   ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ವಿಪಕ್ಷ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು. ಕರ್ನಾಟಕ ಕೈಗಾರಿಕಾ ಪ್ರದೇಶಾಬಿವೃದ್ಧಿ ಮಂಡಳಿಯಿಂದ ನೆಲಮಂಗಲ ವಿಧಾನಸಭಾ ಕ್ಷೇತ್ರದ ದಾಬಸ್ ಪೇಟೆ 1 ನೇ ಹಂತದ ಕೈಗಾರಿಕಾ ಪ್ರದೇಶದ ನಿವೇಶನ ಸಂಖ್ಯೆ.1 ಮತ್ತು 2-ಪಾರ್ಟ್ ರಲ್ಲಿ ಒಟ್ಟು 149 ಎಕರೆ...

NEWSಕೃಷಿನಮ್ಮರಾಜ್ಯ

ಕನ್ನುಘಟ್ಟದ ಬಳಿ ಸಾಕು ಪ್ರಾಣಿಗಳ ಭಕ್ಷಿಸುತ್ತಿದ್ದ ಹೆಣ್ಣು ಚಿರತೆ ಸೆರೆ

ತುಮಕೂರು: ಹೆಣ್ಣು ಚಿರತೆಯನ್ನು ತಿಪಟೂರು ವಲಯದ ಅರಣ್ಯ ಸಿಬ್ಬಂದಿ ಶುಕ್ರವಾರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ತಿಪಟೂರು ತಾಲೂಕು ನೊಣವಿನಕೆರೆ ಹೋಬಳಿ ಕನ್ನುಘಟ್ಟ ಬಳಿ  ನಾಲ್ಕೈದುದಿನಗಳಿಂದ ಸಾರ್ವಜನಿಕರಿಗೆ ಭೀತಿಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ 2.5  ವರ್ಷದ ಚಿರತೆ ಅರಣ್ಯಸಿಬ್ಬಂದಿ  ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ...

NEWSನಮ್ಮಜಿಲ್ಲೆವಿಜ್ಞಾನಶಿಕ್ಷಣ-ಸಂಸ್ಕೃತಿ

ಪಾರದರ್ಶಕವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ

ತುಮಕೂರು: ಮಾರ್ಚ್ 27ರಿಂದ ಎಸ್ಎಸ್ಎಲ್‌ಸಿ  ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ ಕುಮಾರ್  ಸಲಹೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್ಎಸ್ಎಲ್‌ಸಿ  ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಟೇಬಲ್, ಕುಡಿಯುವ ನೀರು ಮತ್ತು...

NEWSಆರೋಗ್ಯದೇಶ-ವಿದೇಶ

ಕೇತುಮೊಟ್ಟೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ ಜಿಲ್ಲಾಧಿಕಾರಿ

ಮಡಿಕೇರಿ: ಕೇತುಮೊಟ್ಟೆ ನಿರ್ಬಂಧಿತ ಪ್ರದೇಶವೆಂದು  ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಣ್ಣಂಗಾಲದ ಹಾಲುಗುಂದ ಉಪ ಕೇಂದ್ರ ವ್ಯಾಪ್ತಿಯ ಕೇತುಮೊಟ್ಟೆ ಗ್ರಾಮಕ್ಕೆ ಬಂದಿರುವ ವ್ಯಕ್ತಿಯೋರ್ವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಈ ಗ್ರಾಮದ 500 ಮೀಟರ್ ಪ್ರದೇಶವನ್ನು ಕಂಟೈನ್‍ಮೆಂಟ್...

NEWSಆರೋಗ್ಯನಮ್ಮಜಿಲ್ಲೆ

ಕೊರೊನಾ ವೈರಸ್ ಭೀತಿ ಹಿನ್ನೆಲೆ- ಸರ್ಕಾರಿ ಸೇವೆ ಸ್ಥಗಿತ

ಉಡುಪಿ: ಕೊರೊನಾ ವೈರಾಣು ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರದ ಹಲವು  ಸೇವೆಗಳನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ. ಸ್ಥಗಿತಗೊಂಡ ಸೇವೆಗಳು ಏ.15 ರ ವರೆಗೆ ಸಿಂಧುತ್ವ ಹೊಂದಿರುವ ಕಲಿಕಾ ಚಾಲನಾ ಅನುಜ್ಞಾ ಪತ್ರಗಳ ಅಭ್ಯರ್ಥಿಗಳಿಗೆ ಮಾತ್ರ ವಾಹನಾ ಚಾಲನಾ ಅನುಜ್ಞಾ ಪತ್ರಗಳಿಗೆ ಪರೀಕ್ಷೆಗೆ ಹಾಜರಾಗಲು ಈ ನಿರ್ಬಂಧ ಅನ್ವಯಿಸುವುದಿಲ್ಲ....

1 725 726 727 731
Page 726 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...