Editordev

Editordev
7309 posts
ಆರೋಗ್ಯನಮ್ಮಜಿಲ್ಲೆಶಿಕ್ಷಣ-

ವಿದ್ಯಾರ್ಥಿನಿಯರಿಗೆ ಬಿಸಿನೀರು, ಮಾಸ್ಕ್ ಪೂರೈಕೆ

ಧಾರವಾಡ: ಜಗತ್ತಿನಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‌ ಹರಡದಂತೆ  ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿನಿಯರಿಗೆ ಮಾಸ್ಕ್ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್ . ಪುರುಷೋತ್ತಮ ತಿಳಿಸಿದ್ದಾರೆ. ನವಲಗುಂದದ ರಾಣಿ ಚನ್ನಮ್ಮ ವಸತಿ ಶಾಲೆಯ 40 ವಿದ್ಯಾರ್ಥಿನಿಯರಿಗೆ ಮಾಸ್ಕ್‌ ಹಾಗೂ ಬಿಸಿನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗಿದೆ ಕೊರೊನಾ ವೈರಸ್ ಹರಡದಂತೆ ಕಾಳಜಿ ವಜಿಸಲಾಗಿದೆ...

ಕೃಷಿನಮ್ಮರಾಜ್ಯವಿಜ್ಞಾನ

ಉದ್ಯೋಗಕ್ಕೆ ವಿಪುಲ ಅವಕಾಶ ಕಲ್ಪಿಸಿದ ಜಿಲ್ಲೆಯ ಜವಳಿ ಉದ್ಯಮ

ಚಿತ್ರದುರ್ಗ:   ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಉದ್ಯಮ  ಯುವಜನತೆಗೆ, ಕೌಶಲ್ಯ ಪಡೆದವರಿಗೆ ಉದ್ಯೋಗ ಸೃಷ್ಟಿಸಲು ವಿಪುಲ ಅವಕಾಶ ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಕೈಮಗ್ಗ ವಸ್ತ್ರೋದ್ಯಮ ಒಂದು ಪ್ರಾಚೀನ ಕಾಲದ ಸಾಂಪ್ರದಾಯಿಕ ತಾಂತ್ರಿಕತೆ ಹಾಗೂ ವಿನ್ಯಾಸ ಒಳಗೊಂಡಿದ್ದು, ಕೃಷಿಯ ನಂತರ ಅತಿ ಹೆಚ್ಚು ಉದ್ಯೋಗ ದೊರಕಿಸಿಕೊಡುವ ಕ್ಷೇತ್ರ ಜವಳಿ ಉದ್ಯಮವಾಗಿ...

ಆರೋಗ್ಯದೇಶ-ವಿದೇಶನಮ್ಮಜಿಲ್ಲೆ

ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ: ಹೋಟೆಲ್‌ ಮಾಲೀಕರಿಗೆ ಡಿಸಿ ಸಲಹೆ

ಧಾರವಾಡ: ಕೊರೊನಾ ವೈರಸ್  ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹೋಟೆಲ್, ಖಾನಾವಳಿ, ರೆಸ್ಟೊರೆಂಟ್‍ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಮಾಲೀಕರು ಮತ್ತು ನಿರ್ವಾಹಕರು ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು  ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲಸಗಾರರು ಶುಚಿತ್ವದಿಂದ ಗ್ರಾಹಕರಿಗೆ ಸೇವೆ ನೀಡುವುದನ್ನು ಮಾಲೀಕರು ಖಚಿತಪಡಿಸಿಕೊಳ್ಳಬೇಕು....

Breaking NewsNEWSದೇಶ-ವಿದೇಶನಮ್ಮರಾಜ್ಯ

ವಿಶ್ವ ಹೆಮ್ಮಾರಿ ಕೊರೊನಾ ಭೀತಿ: ಹಲವು ರೈಲುಗಳ ಸಂಚಾರಕ್ಕೆ ಮಾ.20ರಿಂದ ತಾತ್ಕಾಲಿಕ ತಡೆ

ಮೈಸೂರು:  ಕೊರೊನಾ ರೋಗಾಣು (COVID-19) ಹರಡುವಿಕೆಯ ಹಿನ್ನೆಲೆಯಲ್ಲಿ  ಕೆಲವು  ರೈಲುಗಳ ಸೇವೆಗಳನ್ನು ಸಂಪೂರ್ಣವಾಗಿ ತಾತ್ಕಾಲಿಕವಾಗಿ ಇಂದಿನಿಂದ ಮಾ.31ರವರೆಗೆ ರದ್ದುಗೊಳಿಸಿರುವುದಾಗಿ   ನೈಋತ್ಯ ರೈಲ್ವೆ, ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಜನಸಂಪರ್ಕಾಧಿಕಾರಿ ಪ್ರಿಯಾ ಶೆಟ್ಟಿ ತಿಳಿಸಿದ್ದಾರೆ. ಯಾವಯಾವ ರೈಲುಗಳ ಸೇವೆಗೆ ತಡೆ ರೈಲು ಗಾಡಿ ಸಂಖ್ಯೆ 16023/16024 ಮೈಸೂರು-ಯಲಹಂಕ-ಮೈಸೂರು, ಮಾಲ್ಗುಡಿ ಎಕ್ಸ್ ಪ್ರೆಸ್ ರೈಲು ಮಾ.20 ರಿಂದ...

CrimeNEWSದೇಶ-ವಿದೇಶನಮ್ಮರಾಜ್ಯ

ಇಂದು ಮುಂಜಾನೆ ಗಲ್ಲಿಗೇರಿದ ನಿರ್ಭಯಾ ಹಂತಕರು

ನ್ಯೂಡೆಲ್ಲಿ: ತಿಹಾರ್ ಜೈಲಿನಲ್ಲಿ ನಿರ್ಭಯಾ ಅತ್ಯಾಚಾರಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31) ಅವರನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಗಿದೆ. ಈ ನಡುವೆ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ಕ್ರಮ ಭಾರತದ ಮಾನವ ಹಕ್ಕು ಹೋರಾಟದ ಮೇಲೆ ಅಳಿಸಲಾಗದ ಕಲೆಯನ್ನುಂಟು ಮಾಡಿದೆ ಎಂದು ಅಮ್ನೆಸ್ಟಿ ಇಂಡಿಯಾ ಸಂಸ್ಥೆ...

ಕೃಷಿನಮ್ಮರಾಜ್ಯ

ಮಾವಿನಲ್ಲಿ ಹೀಚು ಉದುರುವುನ್ನು ತಡೆಗಟ್ಟಲು ರೈತರು ತೆಗೆದುಕೊಳ್ಳಬೇಕಾದ ಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾವು ಒಂದು ತೋಟಗಾರಿಕಾ ಬೆಳೆಯಾಗಿದ್ದು ಪ್ರಸ್ತುತ ಹಂಗಾಮಿನಲ್ಲಿ ಮಾವಿನ ಸಂರಕ್ಷಣೆ ಕ್ರಮಗಳ ಕುರಿತು ರೈತರು ತಿಳಿಯುವುದು ಅತ್ಯವಶ್ಯಕವಾಗಿದೆ. ಪ್ರಸ್ತುತ ಹಂಗಾಮಿನಲ್ಲಿ ಅಧಿಕ ಉಷ್ಣಾಂಶ ಮತ್ತು ಪ್ರಖರ ಬಿಸಿಲಿನ ತೀಕ್ಷ್ಣತೆ ಕಾರಣ ಹೂ. ಹೀಚುಗಳು ಉದುರುವುನ್ನು ತಡೆಗಟ್ಟಲು ಹೂಬಿಟ್ಟಿರುವ ಮರಗಳಿಗೆ 2-3 ಬಾರಿ ಪೂರಕ ನೀರಾವರಿ ಕೈಗೊಳ್ಳುವುದು ಅವಶ್ಯಕವಾಗಿದೆ. ಹೊಸ ಎಲೆ ಚಿಗುರು ಹೊರಟಿರುವ...

ನಮ್ಮಜಿಲ್ಲೆಶಿಕ್ಷಣ-

ದ್ವಿತೀಯ ಪಿಯುಸಿ ಪರೀಕ್ಷೆಗೆ 118 ವಿದ್ಯಾರ್ಥಿಗಳು ಗೈರು

ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯು ಕನ್ನಡ ಪರೀಕ್ಷೆಗೆ 8,954 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 8836 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 118 ಮಂದಿ ಗೈರಾಗಿದ್ದಾರೆ ಎಂದು ಪಿಯು ಇಲಾಖೆಯ ಉಪ ನಿದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ. ವಾರದ ಸಂತೆ, ಜಾತ್ರೆ,  ಸಾಮೂಹಿಕ ವಿವಾಹಕ್ಕೆ ತಡೆ ಸರ್ಕಾರದ ಆದೇಶದಂತೆ, ಉಡುಪಿ ಜಿಲ್ಲಾಧಿಕಾರಿಗಳ ಮಾ.18 ರ ಆದೇಶದಲ್ಲಿ...

ನಮ್ಮರಾಜ್ಯವಿಜ್ಞಾನಸಂಸ್ಕೃತಿ

ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಪ್ರವೇಶವಿಲ್ಲ: ಎಡಿಸಿ ಸದಾಶಿವ ಪ್ರಭು

ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಮೀನು ಮಾರಾಟದಲ್ಲಿ ತೊಡಗಿರುವ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು....

ಆರೋಗ್ಯದೇಶ-ವಿದೇಶ

ಮಂಡ್ಯ ಜಿಲ್ಲಾದ್ಯಂತ ದೇವಸ್ಥಾನಗಳ ಭೇಟಿ ನಿಷೇಧ: ಡಿಸಿ ಡಾ.ವೆಂಕಟೇಶ್‌ ಆದೇಶ

ಮಂಡ್ಯ: ಜಿಲ್ಲಾದ್ಯಂತ ಇರುವ ದೇವಸ್ಥಾನಗಳಿಗೆ ಸಾರ್ವಜನಿಕರ ಭೇಟಿ ನೀಡಬಾರದು. ಕೆಲವು ದೇವಸ್ಥಾನಗಳಲ್ಲಿ ನಡೆಯುವ ಅರಕೆ ರೂಪದ ಔತಣವನ್ನು ರದ್ದು ಪಡಸಲಾಗಿದೆ. ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ ಮಾ. 31ರ ವರೆಗೆ ಸಂಪೂರ್ಣ ನಿಷೇಧ. ಜತೆಗೆ ಕೊರೊನಾ ವೈರಸ್ ಬಗ್ಗೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ವಹಿಸಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲಾ....

NEWS

ಕೊರೊನಾ ತಡೆಗೆ ಎಲ್ಲರೂ ಶ್ರಮಿಸೋಣ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

ವಿಶ್ವವನ್ನೇ ಭಯದಲ್ಲಿ ಇರಿಸಿರುವ ಕೊರೊನಾ ಬಗ್ಗೆ ನಾಡಿನ ಪ್ರತಿಯೊಬ್ಬರೂ ಜಾಗರೂಕರಾಗಬೇಕು. ಸಭೆ ಸಮಾರಂಭಗಳನ್ನು ಆಯೋಜನೆ ಮಾಡದೆ, ಜಾತ್ರೆ ತೆಪ್ಪ ತೇರುಗಳನ್ನು ಮಾಡದೆ ಎಲ್ಲರೂ ರೋಗದಿಂದ ದೂರವಿರಲು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ನಿಮ್ಮ ಜತೆಗೆ ಸರ್ಕಾರವು ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ....

1 726 727 728 731
Page 727 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...