Editordev

Editordev
7309 posts
ಆರೋಗ್ಯ

ಕೊರೊನಾ ತಡೆಗೆ ಮುಂಜಾಗ್ರತರಾಗಿ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಸಲಹೆ

ತುಮಕೂರು: ಕೊರೊನಾ 3ನೇ ಹಂತದ ಹರಡುವಿಕೆಯು ಬಹಳ ತೀವ್ರ ಮತ್ತು ವ್ಯಾಪ್ತಿಯನ್ನು ವೇಗವಾಗಿ ಕ್ರಮಿಸುವುದನ್ನು ತಡೆಯಲು ಎಲ್ಲಾ ರೀತಿಯಲ್ಲೂ ಮುಂಜಾಗ್ರತಾ ಕ್ರಮವಹಿಸಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೊವಿಡ್-19 ಕುರಿತಂತೆ ನಡೆದ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು....

ನಮ್ಮಜಿಲ್ಲೆ

ಮೇ ಯಲ್ಲಿ 207 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ: ಡಿಸಿ ಕೃಷ್ಣ ಬಾಜಪೇಯಿ

ಹಾವೇರಿ: ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳ ಅವಧಿ ಪೂರ್ಣಗೊಳಿಸಿದ 207 ಗ್ರಾಮ ಪಂಚಾಯಿತಿಗಳಿಗೆ ಬರುವ ಮೇಯಲ್ಲಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ  ಒಟ್ಟಾರೆ 223 ಗ್ರಾಮ ಪಂಚಾಯಿತಿಗಳಿವೆ.  ಈ ಪೈಕಿ 207 ಪಂಚಾಯಿತಿಗಳ...

Crimeಕೃಷಿ

ಬೆಳೆ ಪರಿಹಾರ ಅವ್ಯವಹಾರದಲ್ಲಿ ಭಾಗೀಯಾದ 11 ಜನರ ಬಂಧನ

ಹಾವೇರಿ: ಅತಿವೃಷ್ಟಿ ನೆರೆಯಿಂದ ಹಾನಿಯಾದ ಬೆಳೆಪರಿಹಾರ ವಿತರಣೆಯ ಅವ್ಯವಹಾರ ಕುರಿತಂತೆ ಪೊಲೀಸ್ ತನಿಖೆ ಮುಂದುವರಿದಿದ್ದು, ಈವರೆಗೆ ಅವ್ಯವಹಾರದಲ್ಲಿ ಭಾಗೀಯಾದ ಆರೋಪದ ಮೇಲೆ 11 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ನೆರೆ ಪರಿಹಾರದಲ್ಲಿ ಈವರೆಗೆ 18ರಿಂದ 20 ಕೋಟಿ ರೂ.ಗಳಷ್ಟು ಅವ್ಯವಹಾರ ನಡೆದಿರುವುದು...

ನಮ್ಮಜಿಲ್ಲೆ

ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿ: ಸಂಸದ ಶ್ರೀನಿವಾಸಪ್ರಸಾದ್    

ಚಾಮರಾಜನಗರ: ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಇರುವ ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಬಹು ಆಯಾಮಗಳ ಕಾರ್ಯಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ರೇಣುಕಾಸಿಂಗ್ ಸರೂಠ ತಿಳಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಚಾಮರಾಜನಗರ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರ ಜೀವನ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು,...

ನಮ್ಮರಾಜ್ಯ

ಸೇವಾ ಮಿತ್ರ ಚಾಮರಾಜನಗರ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

ಚಾಮರಾಜನಗರ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿವಿಧ ಪಿಂಚಣಿ ಸೌಲಭ್ಯವನ್ನು ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಮನೆ ಬಾಗಿಲಿಗೆ ಸೇವೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ಸೇವಾ ಮಿತ್ರ ಯೋಜನೆ, ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸುತ್ತಿದೆ. ಅನುಷ್ಠಾನಗೊಂಡ ಕೆಲ ದಿನಗಳಲ್ಲೇ ನಾಗರಿಕರ ಮನವಿಗೆ ಕೂಡಲೇ ಸ್ಪಂದಿಸುವ ಮುಖೇನ ಅನೇಕರು ತಮ್ಮ ಸೌಲಭ್ಯವನ್ನು ತ್ವರಿತವಾಗಿ ಪಡೆಯಲು...

ಆರೋಗ್ಯನಮ್ಮಜಿಲ್ಲೆ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಬಿಸಿ ನೀರು, ಮಾಸ್ಕ್ ಪೂರೈಕೆ

ಹುಬ್ಬಳ್ಳಿ: ವಿಶ್ವದಾದ್ಯಂತದ  ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್. ಪುರುಷೋತ್ತಮ ಅವರು ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ತಮ್ಮ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರು ಪೂರೈಕೆ, ಮಾಸ್ಕ್ ವಿತರಣೆಗೆ ಕ್ರಮ ಕೈಗೊಂಡಿದ್ದಾರೆ. ಹುಬ್ಬಳ್ಳಿ  ಘಂಟಿಕೇರಿಯ ಶ್ರೇಯಾ ನಗರ, ಶಿರಡಿ ನಗರದ...

ಕೃಷಿದೇಶ-ವಿದೇಶವಿದೇಶ

ಹೇಮಾವತಿ ಚಾನಲ್ ಟನಲ್‌ನಲ್ಲಿ ಚಿರತೆ ಸೆರೆ ಹಿಡಿದ  ಅರಣ್ಯ ಸಿಬ್ಬಂದಿ   

ತುಮಕೂರು: ತಾಲೂಕಿನ ಕಸಬಾ ಹೋಬಳಿ ಆಲನೂರು ಗ್ರಾಮ ಆಚಾರಪಾಳ್ಯ ರಸ್ತೆ, ಹೇಮಾವತಿ ಚಾನಲ್ ಟನಲ್‌ನಲ್ಲಿ ಅಡಗಿದ್ದ ಚಿರತೆಯನ್ನು ಬುಧವಾರ ಅರಣ್ಯ ಇಲಾಖೆಯ 25ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ. ಡಾ. ಸನ್ನತ್ ಅವರ ಮುಂದಾಳತ್ವದಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ...

ದೇಶ-ವಿದೇಶವಿದೇಶ

ಕೊರೊನಾ ವೈರಸ್ ಸೋಂಕಿನ ಬಗ್ಗೆ ಮುಂಜಾಗ್ರತೆ ಅಗತ್ಯ: ನ್ಯಾಯಾಧೀಶ ಸಿದ್ಧರಾಮಪ್ಪ

ಚಿಕ್ಕಮಗಳೂರು: ಕೊರೊನಾ ವೈರಸ್ ಬಗ್ಗೆ ಯಾರೊಬ್ಬರೂ ಆತಂಕ ಪಡದೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನಿಂದ ದೂರ ಉಳಿಯಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಸಿದ್ಧರಾಮಪ್ಪ ತಿಳಿಸಿದರು. ನಗರದ ಜಿಲ್ಲಾ ಕಾರಾಗೃಹದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ...

ರಾಜಕೀಯವಿದೇಶ

ಕೊರೊನಾ ನಿಗ್ರಹಕ್ಕೆ 200 ಕೋಟಿ ರೂ. ಬಿಡುಗಡೆ :  ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ವೈರಾಣು ನಿಗ್ರಹಕ್ಕೆ ಸರ್ಕಾರ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ 200 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನ ಸೌಧದಲ್ಲಿ ಇಂದು ಕೋರೋನಾ ಕುರಿತು ಹಮ್ಮಿಕೊಂಡಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾತನಾಡಿದ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್...

ವಿದೇಶ

ವಿಮಾ ಭರವಸೆಯ ಮೊತ್ತಕ್ಕೆ ಬೋನಸ್‌:  ಸಿಎಂ ಬಿಎಸ್‌ವೈ

ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರ ನಿಯಮಗಳು, 1958ರ 22ನೇ ನಿಯಮದನ್ವಯ ಪ್ರತಿ ಎರಡು ವರ್ಷಕ್ಕೊಮ್ಮೆ ಕಡ್ಡಾಯ ಜೀವಾ ವಿಮಾ ಶಾಖೆಯ ವಿಮಾ ನಿಧಿ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಆಧರಿಸಿ ವಿಮಾ ಗಣಕರಿಂದ ಮೌಲ್ಯಮಾಪನ ನಡೆಸಿ ಸಲ್ಲಿಸುವ ವರದಿಯನ್ನಾಧರಿಸಿ ಸರ್ಕಾರವು ಪ್ರತಿ ವರ್ಷಕ್ಕೆ ಪ್ರತಿ ಸಾವಿರ ರೂಪಾಯಿಗಳ ವಿಮಾ ಭರವಸೆಯ ಮೊತ್ತಕ್ಕೆ ಬೋನಸ್ಸು ನೀಡಲು ದರ ನಿಗದಿಪಡಿಸಿ...

1 727 728 729 731
Page 728 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...