Editordev

Editordev
7309 posts
ಶಿಕ್ಷಣ-

ಮಾರ್ಚ್ 27 ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ

ಚಿಕ್ಕಬಳ್ಳಾಪುರ: ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 15476 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ . ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು....

ದೇಶ-ವಿದೇಶ

ನೆಗಡಿ, ಕೆಮ್ಮು ಇರುವವರ ಚಿಕಿತ್ಸೆಗೆ ಫ್ಲೂ ಕಾರ್ನರ್ ಸ್ಥಾಪಿಸಿ: ಡಿಸಿ ದೀಪಾ ಚೋಳನ್

ಧಾರವಾಡ: ಕರೋನಾದ ಲಕ್ಷಣಗಳು ಇಲ್ಲದಿದ್ದರು ಸಹ ನೆಗಡಿ, ಕೆಮ್ಮು, ಸೀನಿನಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಪ್ರತ್ಯೇಕ ಫ್ಲೂ ಕಾರ್ನರ್ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೋಗದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿ ಭಯ ನಿವಾರಿಸಬೇಕು. ರೋಗ ಲಕ್ಷಣ ಇರುವವರು ಮತ್ತು...

ನಮ್ಮಜಿಲ್ಲೆಶಿಕ್ಷಣ-

ಬಾಲಕಾರ್ಮಿಕಳ ರಕ್ಷಸಿ ಬಾಲಮಂದಿರಕ್ಕೆ ದಾಖಲಿಸಿದ ಅಧಿಕಾರಿಗಳು

ಶಿವಮೊಗ್ಗ: ಬಾಪೂಜಿ ನಗರದ ಮನೆಯೊಂದರಲ್ಲಿ 14 ವರ್ಷದ ಬಾಲಕಿಯನ್ನು ಸುಮಾರು 5 ತಿಂಗಳಿಂದ ಮನೆ ಕೆಲಸಕ್ಕೆ ನೇಮಿಸಿಕೊಂಡಿರುವುದನ್ನು ಪತ್ತೆಹಚ್ಚಿ, ರಕ್ಷಣೆ ಮಾಡಲಾಗಿದೆ. ಮಕ್ಕಳ ಸಹಾಯವಾಣಿ ದೂರಿನ ಮೇರೆಗೆ ಮಂಗಳವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ...

ದೇಶ-ವಿದೇಶ

ಕೊರೋನಾ ವೈರಸ್ ತಡೆಗಟ್ಟಲು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ: ತಹಸೀಲ್ದಾರ್‌ ವೆಂಕಟೇಶಯ್ಯ

ಚಿತ್ರದುರ್ಗ: ಕೊರೋನಾ ವೈರಸ್ (ಕೋವಿಡ್-19) ಸೋಂಕು ಹರಡದಂತೆ ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಸ್ವಚ್ಛತೆ ಕುರಿತು ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸುವಂತೆ ತಹಸೀಲ್ದಾರ್ ವೆಂಕಟೇಶಯ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ...

ದೇಶ-ವಿದೇಶ

ರಾಮನಗರದ ಇಬ್ಬರು ಶಂಕಿತರ ಕೊರೊನಾ ವರದಿ ನೆಗೆಟೀವ್: ಜಿಲ್ಲಾಧಿಕಾರಿ ಮಾಹಿತಿ

ರಾಮನಗರ: ಜಿಲ್ಲೆಯಲ್ಲಿ ಕರೋನಾ ವೈರಸ್ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರ ಪರೀಕ್ಷಾ ವರದಿ ಬಂದಿದ್ದು, ಇಬ್ಬರದ್ದೂ ನೆಗೆಟೀವ್ ಆಗಿದೆ. ಹೀಗಾಗಿ ನಗರದ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು. ಚನ್ನಪಟ್ಟಣದ 22 ವರ್ಷದ ಯುವತಿ ಜರ್ಮನಿಯಿಂದ 4 ದಿನಗಳ ಹಿಂದೆ ರಾಮನಗರಕ್ಕೆ ಬಂದಿದ್ದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ...

ದೇಶ-ವಿದೇಶ

 KIAನಲ್ಲಿಆರೋಗ್ಯ ತಪಾಸಣೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಜಗದೀಶ್

ಬೆಂಗಳೂರು: ವಿದೇಶಗಳಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸುವುದು ಕಡ್ಡಾಯವಾಗಿದ್ದು, ದೇವನಹಳ್ಳಿ ತಾಲೂಕಿನ ಪ್ರಸನ್ನಹಳ್ಳಿಯ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರಿಗೆ ಕರೋನಾ ವೈರಸ್ ಕುರಿತ ಆರೋಗ್ಯ ತಪಾಸಣಾ (Quarantine Facilities) ಸೌಲಭ್ಯ ಕಲ್ಪಿಸಲಾಗಿದೆ ಎಂದು ಬೆಂಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್ ತಿಳಿಸಿದರು....

ದೇಶ-ವಿದೇಶ

ಹೊರದೇಶದಲ್ಲಿರುವ ಜಿಲ್ಲೆ ಜನರ ಮಾಹಿತಿ ‌ನೀಡಿ: ಡಿಸಿ ಡಾ.ಬೊಮ್ಮನಹಳ್ಳಿ ಮನವಿ

ಬೆಳಗಾವಿ: ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ...

ಕ್ರೀಡೆ

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕಮ್‍ಬ್ಯಾಕ್ ಸಾಧ್ಯತೆಗಳೇ ಇಲ್ಲ: ವೀರು

ಅಹಮದಾಬಾದ್:  ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುತ್ತಾರೆ ಅಂತ ಅಭಿಮಾನಿ ಹೊಂದಿದ್ದ ನಿರೀಕ್ಷೆ ಫಲಿಸಲು ಸಾಧ್ಯತೆಗಳೇ ಇಲ್ಲ ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಅಹಮದಾಬಾದ್‍ನಲ್ಲಿ ಮಾತನಾಡಿದ ಅವರು, ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕೆ.ಎಲ್.ರಾಹುಲ್ ಕೂಡ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಅವರನ್ನು...

ನಮ್ಮಜಿಲ್ಲೆ

ಮಾಸ್ಕ್, ಸ್ಯಾನಿಟೈಸರ್‍ಗಳ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ

ಮೈಸೂರು: ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ಕೃತಕ ಅಭಾವ ಸೃಷ್ಟಿಸಿ ನಿಗದಿತ ದರಕ್ಕಿಂತ ಅಧಿಕ ಬೆಲೆಗೆ ಮಾರಾಟ ಮಾಡುವುದನ್ನು ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ನಿರ್ದೇಶಿಸಿದ ಹಿನ್ನೆಲೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಜಂಟಿಯಾಗಿ ಕೆಲವು ಔಷಧ ಅಂಗಡಿಗಳ ತಪಾಸಣೆ ನಡೆಸಿ ದಂಡ...

ಆರೋಗ್ಯ

ಮೂರು ಮೆಡಿಕಲ್ ಶಾಪ್‍ಗಳ ಮೇಲೆ ದಾಳಿ ಪ್ರಕರಣ ದಾಖಲು

ಹಾಸನ: ಕೊರೊನಾ ಸೋಂಕಿನ ವ್ಯಾಪಕತೆಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ಸ್‍ಗಳ ಅವಶ್ಯಕತೆ ಹೆಚ್ಚಾಗಿರುವ ಕಾರಣ ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಶಾಪ್‌ಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು 20 ಸಾವಿರ ರೂ. ದಂಡವಿಧಿಸಿದ್ದಾರೆ. ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ  ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಮತ್ತು ಸರಬರಾಜು ಇಲಾಖೆ ಹಾಗೂ ಕಾನೂನು...

1 728 729 730 731
Page 729 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...