Editordev

Editordev
7309 posts
ಸಂಸ್ಕೃತಿ

ಕೊರೊನಾ ಭೀತಿಗೆ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಬಂದ್‌

ಬೇಲೂರು: ಇಡಿ ಜಗತ್ತನ್ನೆ ಬೆಚ್ಚಿಬೀಳಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 900 ವರ್ಷಗಳ ಇತಿಹಾಸವಿರುವ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಬಾಗಿಲನ್ನು ಮಂಗಳವಾರ (ಮಾ.17)ದಿಂದ ಮಾ.31ರ ವರೆಗೆ ಮುಚ್ಚಲಾಗಿದೆ. ಕೇಂದ್ರ ಸರಕಾರದ ಆದೇಶದಂತೆ ಕೇಂದ್ರಪುರಾತತ್ವ ಇಲಾಖೆ ಅಧಿಕಾರಿಗಳು ದೇಗುಲದ ದ್ವಾರಗೋಪುರದ ಬಾಗಿಲನ್ನು ಮುಚ್ಚಿದರು. ಬೆಳಗ್ಗೆ ಅರ್ಚಕರು ದೇಗುಲಕ್ಕೆ ಆಗಮಿಸುವ ವೇಳೆಗೆ ಬಾಗಿಲು ಮುಚ್ಚಲ್ಪಟ್ಟಿತ್ತಾದರೂ ಪೂಜಾಕಾರ್ಯ ನಿಮಿತ್ತ...

ಕೃಷಿ

ಚಿತ್ರದುರ್ಗ ಜಿಲ್ಲೆಯಲ್ಲಿ 63087 ಹೆಕ್ಟೇರ್ ಭೂ ಪ್ರದೇಶದಲ್ಲಿ ತೆಂಗು

ಚಿತ್ರದುರ್ಗ: ಕಲ್ಪವೃಕ್ಷವೆಂದೆ ಹೆಸರುವಾಸಿಯಾಗಿರುವ ತೆಂಗು, ಮುಖ್ಯ ವಾಣಿಜ್ಯ ಬೆಳೆಗಳಲ್ಲೊಂದು. ಇದು ಆಹಾರ, ಒಣಕೊಬ್ಬರಿ, ಪಾನೀಯ ಮತ್ತು ಉರುವಲು ವಸ್ತುಗಳನ್ನು ಒದಗಿಸುವುದಲ್ಲದೆ ಹಲವಾರು ಕೈಗಾರಿಕೆಗಳಿಗೆ ಕಚ್ಚಾ ಪದಾರ್ಥಗಳನ್ನು ಒದಗಿಸುತ್ತದೆ. ಜಿಲ್ಲೆಯಲ್ಲಿ 63087 ಹೆಕ್ಟೇರ್ ಭೂ ಪ್ರದೇಶದಲ್ಲಿ ತೆಂಗುಬೆಳೆ ಬೆಳೆಯಲಾಗಿದೆ. ತಾಲ್ಲೂಕುವಾರು ವಿವರ ಇಂತಿದೆ. ಚಳ್ಳಕೆರೆ-912, ಚಿತ್ರದುರ್ಗ-1085, ಹೊಳಲ್ಕೆರೆ-20008, ಹಿರಿಯೂರು-10709, ಹೊಸದುರ್ಗ-30327 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 45 ಹೆ....

ಆರೋಗ್ಯ

ಕ್ಷಿಪ್ರ ನಿಗಾವಣೆ ತಂಡದಿಂದ ಕ್ರಮ:  ಬಸ್, ರೈಲ್ವೆ ನಿಲ್ದಾಣಗಳಲ್ಲಿ ಜಾಗೃತಿ

ಚಿತ್ರದುರ್ಗ:  ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ರಚಿಸಿರುವ ಕ್ಷಿಪ್ರ ನಿಗಾವಣೆ ತಂಡ ಮಂಗಳವಾರ ನಗರದ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಸೇರಿದಂತೆ ವಿವಿಧೆಡೆ ತೆರಳಿ, ಕೊರೋನಾ ಸೋಂಕು ತಡೆಗಟ್ಟುವ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮತ್ತು ಕ್ಷಿಪ್ರ ನಿಗಾವಣೆ ತಂಡವು ನಗರದ ಹೆದ್ದಾರಿಯಲ್ಲಿರುವ ಉಪಾಧ್ಯಾ ಹೋಟೆಲ್,...

ಆರೋಗ್ಯ

ಧಾರ್ಮಿಕ ಸ್ಥಳಗಳ ಮೇಲೆ ತೀವ್ರ ನಿಗಾವಿಡಿ: ಡಿಸಿಎಂ ಗೋವಿಂದ  ಕಾರಜೋಳ

ಕಲಬುರಗಿ: ಕೊರೋನಾ ಸೋಂಕಿನಿಂದ ವ್ಯಕ್ತಿಯೋರ್ವ ಮೃತರಾದರಿಂದ ಕಲಬುರಗಿಯಲ್ಲಿ ಕೊರೋನಾ ಭೀತಿ ಹೆಚ್ಚಿದ್ದು, ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ  ಸಚಿವ ಗೋವಿಂದ ಎಂ. ಕಾರಜೋಳ   ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಮಂಗಳವಾರ ಬೆಂಗಳೂರಿನಿಂದ ಜಿಲ್ಲೆಯ ಶಾಸಕರ ಜೊತೆಗೂಡಿ ಕಲಬುರಗಿ ಜಿಲ್ಲಾಡಳಿತದ ಹಿರಿಯ...

ದೇಶ-ವಿದೇಶ

ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಶರತ್

ಕಲಬುರಗಿ:  ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ವಿದೇಶದಿಂದ ಕಲಬುರಗಿ ಜಿಲ್ಲೆಗಳಿಗೆ ಬರುವ ವ್ಯಕ್ತಿಗಳು ಸ್ವಯಂ ಆಗಿ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಶರತ್ ಕೋರಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಹಾಯಕ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಕರೆದಿದ್ದ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ನಾಯಕರ ಸಭೆಯನ್ನು ಉದ್ದೇಶಿಸಿ   ಮಾತನಾಡುತ್ತಿದ್ದರು. ಯಾರಾದರೂ ನಿಮ್ಮ ನೆರೆಹೊರೆಯವರು  ವಿದೇಶದಿಂದ ಬಂದ...

ವಿಜ್ಞಾನ

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೊತ್ಸವ ರದ್ದು 

ಚಾಮರಾಜನಗರ: ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಮಾರ್ಚ್ 16ರಂದು ನಡೆದ ವಿಡಿಯೋ ಸಂವಾದ ಸಂದರ್ಭದಲ್ಲಿ ಮಾಡಿದ ಪ್ರಸ್ತಾಪ ಹಾಗೂ ಹನೂರು ತಾಲೂಕು ತಹಶೀಲ್ದಾರ್ ಅವರು ಯುಗಾದಿ ಸಂದರ್ಭದಲ್ಲಿ ತಮಿಳುನಾಡು...

ವಿದೇಶ

ವೈಜ್ಞಾನಿಕ ರೀತಿ ಹಕ್ಕಿಜ್ವರ ಕೋಳಿಗಳ ನಾಶ: ಸಚಿವ ಪ್ರಭು ಚವ್ಹಾಣ್

ಬೀದರ:  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಂಬಾರಕೊಪ್ಪಲು ಗ್ರಾಮದಲ್ಲಿರುವ ಮಾಂಸದ ಕೋಳಿ ಫಾರ್ಮ್‍ನಲ್ಲಿರುವ (ಅಶ್ವಿನಿ ಕೋಳಿ ಫಾರಂ) ಸುಮಾರು 4500 ಮಾಂಸದ ಕೋಳಿಗಳನ್ನು ಹಾಗೂ 4500 ಹಿತ್ತಲ ಕೋಳಿಗಳನ್ನು ಬುಧವಾರ  ಕಲ್ಲಿಂಗ್ (ವೈಜ್ಞಾನಿಕವಾಗಿ ನಾಶ) ಮಾಡಲಾಗುತ್ತದೆ ಎಂದು ಪಶುಸಂಗೋಪನೆ  ಸಚಿವ  ಪ್ರಭು ಚವ್ಹಾಣ್   ತಿಳಿಸಿದ್ದಾರೆ. ಅಲ್ಲದೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ 157...

ಸಂಸ್ಕೃತಿ

ಮಹದೇಶ್ವರ ಬೆಟ್ಟದಲ್ಲಿ ಸರಳ ಯುಗಾದಿ ಜಾತ್ರೆ : ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಜಾತ್ರೆ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರರಾಜ್ಯದ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ...

ಸಂಸ್ಕೃತಿ

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಡೋಜ ಪಾಪು ಅವರ ಅಂತ್ಯಕ್ರಿಯೆ

ಹಾವೇರಿ:  ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಜರುಗಿತು. ರಾಣೆಬೆನ್ನೂರ ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿರುವ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಧಾರ್ಮಿಕ ವಿದಿವಿಧಾನಗಳೊಂದಿಗೆ  ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್ ಬ್ಯಾಂಡ್‍ನಲ್ಲಿ ರಾಷ್ಟ್ರಗೀತೆ ನುಡಿಸಿ, ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಪೊಲೀಸ್ ಗೌರವ...

1 729 730 731
Page 730 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...