Editordev

Editordev
7309 posts
ಸಂಸ್ಕೃತಿ

ಪಾಪು ಅವರ ಘನತೆ ಹೆಚ್ಚಿಸುವ ಕೆಲಸ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಪಾಪು ಅವರ ನಾಡು-ನುಡಿಗಾಗಿ ಸಲ್ಲಿಸಿದ ಸೇವೆ ಅಪಾರ. ಅವರ ವ್ಯಕ್ತಿತ್ವ  ಯಾವ ಪ್ರಶಸ್ತಿ ಕೆಲಸಗಳಿಗೂ ಮಿಗಿಲಾದದ್ದು. ಕರ್ನಾಟಕ ರತ್ನ ಪ್ರಶಸ್ತಿ ಸೇರಿದಂತೆ ಪಾಪು  ಅವರ ಘನತೆ ಮತ್ತು ವ್ಯಕಿತ್ವವನ್ನು ಹೆಚ್ಚಿಸುವ ಎಲ್ಲ ಕೆಲಸಗಳನ್ನು ಮಾಡಲು ಸರಕಾರ ಚಿಂತನೆ ಮಾಡುತ್ತದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು  ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ...

ಆರೋಗ್ಯ

ಕಡಿಮೆ ದರದಲ್ಲಿ ಗುಣಮಟ್ಟದ ಮಾಸ್ಕ್

ಚಾಮರಾಜನಗರ: ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧರಿಸಲಾಗುತ್ತಿರುವ ಮಾಸ್ಕ್‍ಗೆ ಬೇಡಿಕೆ ಹೆಚ್ಚಾಗುತ್ತಿದೆ. ಬೇಡಿಕೆ ಹೆಚ್ಚಿದಂತೆ ಮಾಸ್ಕ್‍ಗಳ ದರ ಕೂಡ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಮಾಸ್ಕ್‍ಗಳ ಅವಶ್ಯಕತೆಯನ್ನರಿತ ಚಾಮರಾಜನಗರ ತಾಲೂಕಿನ ಗೂಳಿಪುರದ ಮಹಿಳಾ ಸ್ವ ಸಹಾಯ ಸಂಘವೊಂದು ಗುಣಮಟ್ಟದ ಮಾಸ್ಕ್‌ಗಳನ್ನು ತಯಾರಿಸಿ, ಕಡಿಮೆ ದರದಲ್ಲಿ ಗ್ರಾಹಕರಿಗೆ ಪೂರೈಸಲು ಮುಂದಾಗಿದೆ. ಗೂಳಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭುವನೇಶ್ವರಿ ಮಹಿಳಾ...

ಶಿಕ್ಷಣ-

SSLC  ಪರೀಕ್ಷೆಯಲ್ಲಿ ಜಿಲ್ಲೆಯ  ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಕೈಜೋಡಿಸಿ

ಬೆಂಗಳೂರು: 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಜಿಲ್ಲೆಯ ಎಲ್ಲಾ ಶಿಕ್ಷಕರು ಶ್ರಮಿಸಿ ಕೈಜೋಡಿಸುವ ಮೂಲಕ ಉತ್ತಮ ಫಲಿತಾಂಶ ತರಬೇಕೆಂದು  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ  ಕೃಷ್ಣಮೂರ್ತಿ   ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ  ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “2020ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ...

ಆರೋಗ್ಯ

ಭಿತ್ತಿಪತ್ರದ ಮೂಲಕ ಕೊರೊನಾ ವೈರಸ್ ಜಾಗೃತಿ

ಬಿದರ: ಕೊರೊನಾ ವೈರಸ್ ಸೋಂಕು ನಿಯಂತ್ರಣ ಕುರಿತು  ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಕೊರೊನಾ ಸೋಂಕು ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಜಿಲ್ಲಾಧಿಕಾರಿ  ಡಾ.ಎಚ್.ಆರ್.ಮಹಾದೇವ್  ಬಿಡುಗಡೆ ಮಾಡಿದರು. ಕೊರೊನಾ ವೈರಸ್ ಕುರಿತು ಭಯಬೇಡ ಎಚ್ಚರವಿರಲಿ, ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ,...

ಆರೋಗ್ಯ

ಜನರ ಗುಂಪು ತಡೆಯಿರಿ: ಅಧಿಕಾರಿಗಳಿಗೆ ಡಿಸಿ ಸಲಹೆ

ಬೀದರ: ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳದಲ್ಲಿ ಒಬ್ಬರಿಂದೊಬ್ಬರಿಗೆ ಕೊರೋನಾ ವೈರಸ್ ತೀವ್ರ ಹರಡುವ ಕಾರಣ ಸಾಧ್ಯವಾದಷ್ಟು ಒಂದೇ ಕಡೆ ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ತಹಸೀಲ್ದಾರರಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಣ್ಗಾವಲು ಘಟಕದಿಂದ ಮಾ.17ರಂದು ನಗರದ ಜಿಲ್ಲಾಧಿಕಾರಿಗಳ...

ಆರೋಗ್ಯ

ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ: ಸಿಇಒ ಪರಮೇಶ್

ಹಾಸನ: ಎಚ್.ಐ.ವಿ. ಪೀಡಿತರು, ಸೋಂಕಿತರು ಮತ್ತು ತೃತೀಯ ಲಿಂಗಿಗಳಿಗೆ ಇರುವ ಯೋಜನೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್   ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿ...

ನಮ್ಮರಾಜ್ಯ

ಪಾಟೀಲ ಪುಟ್ಟಪ್ಪಗೆ ಶೀಘ್ರದಲ್ಲಿ ಬಸವರಾಷ್ಟ್ರೀಯ ಪುರಸ್ಕಾರ: CM BSY

    ಹುಬ್ಬಳ್ಳಿ:  ನಾಡೋಜ ಪಾಟೀಲ ಪುಟ್ಟಪ್ಪ ಅವರಿಗೆ ಕರ್ನಾಟಕ ರಾಜ್ಯ ಸರಕಾರದಿಂದ 2017 ನೇ ಸಾಲಿಗಾಗಿ ಘೋಷಿಸಿದ್ದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿಯನ್ನು  ಶೀಘ್ರದಲ್ಲಿ ಸರಕಾರದಿಂದ ಪ್ರದಾನ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ ಪ್ರತಿನಿಧಿಗಳನ್ನು...

ನಮ್ಮಜಿಲ್ಲೆ

CM BSY ಕಿಮ್ಸ್ ಭೇಟಿ: ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಣೆ

ಹುಬ್ಬಳ್ಳಿ:   ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ಕಿಮ್ಸ್ ) ಯಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿರುವ , ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಖುದ್ದಾಗಿ ಭೇಟಿ ನೀಡಿ ವಿಚಾರಿಸಿದರು. ಕಿಮ್ಸ್ ನಲ್ಲಿ ಪಾಟೀಲ ಪುಟ್ಟಪ್ಪನವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸಾಧ್ಯವಾದಷ್ಟು ಇನ್ನೂ ಹೆಚ್ಚಿನ...

NEWSದೇಶ-ವಿದೇಶ

ಮಂಡ್ಯ: ಬಸ್‌ನಲ್ಲಿಕಳೆದುಕೊಂಡಿದ್ದ 50,500 ರೂ. ಹುಡುಕಿಕೊಟ್ಟು ಪ್ರಾಮಾಣಿಕತೆ ಮೆರೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು

ಬೆಂಗಳೂರು: ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರು ಬಸ್ಸಿನಲ್ಲೇ 50500 ರೂ. ಮತ್ತು ಸ್ಕ್ಯಾನಿಂಗ್ ರಿಪೋರ್ಟ್ ಬಿಟ್ಟು ಇಳಿದು ಹೋಗಿದ್ದರು. ನಂತರ ಆ ಕಳೆದು ಕೊಂಡಿದ್ದ ಹಣ ಮತ್ತು ಇತರೆ ವಸ್ತುವನ್ನು ಹುಡುಕಿಸಿ ಅವರಿಗೆ ತಲುಪಿಸುವ ಮೂಲಕ ಬೆಂಗಳೂರು ಮೈಸೂರು ರಸ್ತೆ ಮತ್ತು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗ ಸಹಾಯಕ ಸಂಚಾರ...

1 730 731
Page 731 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...