Please assign a menu to the primary menu location under menu

Editordev

NEWSನಮ್ಮರಾಜ್ಯಸಂಸ್ಕೃತಿ

ಮಾ.13 ರಿಂದ 16 ರವರೆಗೆ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ

ಹನೂರು: ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ದಿನಾಂಕ ನಿಗದಿಗೊಳಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಹನೂರು ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ನಾಳೆಯಿಂದ (ಮಾ.1) ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ – ಯಾವ ಸೇವೆಗಳು ಲಭ್ಯ, ಅಲಭ್ಯ?

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಇದೇ ಫೆ.21ರಂದು ಕೊಟ್ಟ ಏಳು ದಿನಗಳ ಗಡುವು ಮುಗಿದರೂ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ನಾಳೆಯಿಂದ (ಮಾರ್ಚ್‌ 1) ಎಲ್ಲ ಸರ್ಕಾರಿ ನೌಕರರು ಮತ್ತು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಹೈಕೋರ್ಟ್‌ ಮೆಟ್ಟಿಲೇರಿದ ಕ್ಷೇಮಾಭಿವೃದ್ಧಿ ಸಂಘ : ಸರ್ಕಾರಕ್ಕೆ  ಕೋರ್ಟ್‌ ನೋಟಿಸ್

ಅರ್ಜಿ ಸಲ್ಲಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು   ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಡಿಎ ಮರ್ಜ್‌ಮಾಡಿ ಶೇ.25 ರಷ್ಟು ವೇತನ ಹೆಚ್ಚಳ ಮಾಡಲೇ ಬೇಕು : ಜಂಟಿ ಕ್ರಿಯಾ ಸಮಿತಿ ಪಟ್ಟು

ಬೆಂಗಳೂರು: 2019 ಡಿಸೆಂಬರ್‌ 31ರ ಮೂಲ ವೇತನಕ್ಕೆ ಬಿಡಿಎ ಮರ್ಜ್ (Merge) ಮಾಡಿ ಶೇ.25 ರಷ್ಟು ವೇತನ ಹೆಚ್ಚಳ ಮಾಡಬೇಕು ಮತ್ತು ವಾರ್ಷಿಕ ವೇತನ ಬಡ್ತಿ, ಪರಿಷ್ಕೃತ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮಾ.1ರಿಂದ ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ವೇತನ ಸೇರಿದಂತೆ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1ರಿಂದ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಇಂದು ವಿಜೃಂಭಣೆಯಿಂದ ನೆರವೇರಿದ ಬೀಡನಹಳ್ಳಿಯ ಶ್ರೀನಂದಿಬಸವೇಶ್ವರ ಸ್ವಾಮಿಯ 11ನೇ ಕೊಂಡೋತ್ಸವ

ಬನ್ನೂರು: ಹೋಬಳಿಯ ಬೀಡನಹಳ್ಳಿಯ ಶ್ರೀ ನಂದಿಬಸವೇಶ್ವರ ಸ್ವಾಮಿಯ 11ನೇ ಕೊಂಡ ಮಹೋತ್ಸವ ಸೋಮವಾರ ಮುಂಜಾನೆ 6ರಿಂದ 6. 45ರವರೆಗೆ ವಿಜೃಂಭಣೆಯಿಂದ ನೆರವೇರಿತು. ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾರ್ಚ್‌ 1ರಂದು ಸಾರಿಗೆ ನೌಕರರ ವೇತನ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ ಸಂಬಂಧ ಮಾರ್ಚ್‌ 1ರಂದು ಸಭೆ...

NEWSನಮ್ಮರಾಜ್ಯರಾಜಕೀಯಲೇಖನಗಳು

ಸಾರಿಗೆ ನೌಕರರ ಕುರಿತ ಈ ಕವನದ ಸಾಲುಗಳು ಕಲ್ಲು ಹೃದಯವನ್ನೂ ಕರಿಗಿಸುವಂತಿವೆ

"ಓ ದೇವರೇ ಒಂದು ಅಪಘಾತದ ಸಾವನ್ನಾದರೂ ಕೊಡು" ಓ ದೇವರೇ... ಒಂದು ಅಪಘಾತದ ಸಾವನ್ನಾದರೂ ಕೊಡು ನಾನು ಸಾರಿಗೆ ಸಂಸ್ಥೆಯ ನೌಕರ ನನ್ನ ಸತ್ತ ಶವದ ಮೇಲೆ...

CrimeNEWSನಮ್ಮಜಿಲ್ಲೆ

ಎರಡು ತಿಂಗಳ ಗರ್ಬಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹನೂರು‌: ಎರಡು ತಿಂಗಳ ಗರ್ಬಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ ಪವಿತ್ರ ಬಾಯಿ (21) ಎಂಬುವರೆ ನೇಣಿಗೆ ಶರಣಾದವರು. ಇವರು...

CrimeNEWSನಮ್ಮಜಿಲ್ಲೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5ಎಕರೆ ಕಬ್ಬು ಭಸ್ಮ

ಹನೂರು: ಪಟ್ಟಣದ ಹೊರವಲಯದ ಎಲ್ಲೆಮಾಳ‌ ಮುಖ್ಯರಸ್ತೆಯ ಜಮೀನೋಂದರಲ್ಲಿ‌ ಬೆಳೆದಿದ್ದ ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದು ನಾಶವಾಗಿರುವ ಘಟನೆ ನಡೆದಿದೆ. ಭಾನುವಾರ ಪಟ್ಟಣದ ನಿವಾಸಿ ಆನಂದ್...

1 77 78 79 731
Page 78 of 731
error: Content is protected !!
LATEST
ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ