Please assign a menu to the primary menu location under menu

Hardikrajd

NEWSಕೃಷಿನಮ್ಮರಾಜ್ಯರಾಜಕೀಯ

ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿಯ ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಅಲ್ಲದೆ ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಈ ಕುರಿತು ಎಎಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಉಪಾಧ್ಯಕ್ಷ...

CrimeNEWSಕೃಷಿನಮ್ಮರಾಜ್ಯ

₹6-8 ಲಕ್ಷ ಲಂಚ ಕೊಡಿ ಅಂತ ಕೃಷಿ ಅಧಿಕಾರಿಗಳಿಗೆ ದಮ್ಕಿ ಹಾಕುತ್ತಿರುವ ಭ್ರಷ್ಟ, ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕೃಷಿ ಅಧಿಕಾರಿಗಳಿಗೆ ಲಂಚ ಕೊಡುವಂತೆ ಪೀಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಅಂದು ಕೊಂಡಂತೆ ಸಾಧನೆ ಮಾಡಲಾಗುತ್ತಿಲ್ಲ ಅಂತ ನೇಣಿಗೆ ಶರಣಾದ ಬ್ಯಾಂಕ್‌ ವ್ಯವಸ್ಥಾಪಕಿ

ಮಂಡ್ಯ: ನಾನು ಅಂದು ಕೊಂಡಂತೆ ಸಾಧನೆ ಮಾಡಲು ಆಗುತ್ತಿಲ್ಲ ಎಂದು ನೊಂದ ಬ್ಯಾಂಕ್‌ನ ವ್ಯವಸ್ಥಾಪಕಿಯೊಬ್ಬರು ಆತ್ಮಹತ್ಯೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್‌ನ...

CrimeNEWSನಮ್ಮಜಿಲ್ಲೆ

KKRTC ಬಳ್ಳಾರಿ ಡಿಎಸ್‌ಐ ಹುಸೇನಪ್ಪ ಹತ್ಯೆಕೋರರ ಬಂಧಿಸದಿದ್ದರೆ ಕಾರ್ಯಾಗಾರ, ಘಟಕದ ಮುಂದೆ ಪ್ರತಿಭಟನೆ: ಕೂಟ ಎಚ್ಚರಿಕೆ

ಬಳ್ಳಾರಿ: ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ವಿಭಾಗಿಯ ಭದ್ರತಾ ಅಧಿಕಾರಿ ಹುಸೇನಪ್ಪ ಅವರನ್ನು ಅಮಾನುಷವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ಯಾರೇ ಆಗಿರಲಿ...

CrimeNEWSಸಿನಿಪಥ

ಹೃದಯಾಘಾತದಿಂದ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನ ಇಂದು ಹೃದಯಾಘಾತದಿಂದ ಬ್ಯಾಂಕಾಕ್‌ನಲ್ಲಿ ನಿಧನರಾಗಿದ್ದಾರೆ. ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದರು....

CrimeNEWSನಮ್ಮಜಿಲ್ಲೆ

KKRTC: ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್‌ಸ್ಪೆಕ್ಟರ್ ಹುಸೇನಪ್ಪ ಭೀಕರ ಹತ್ಯೆ

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್‌ಸ್ಪೆಕ್ಟರ್ ಒಬ್ಬರನ್ನು ಭಾನುವಾರ ರಾತ್ರಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಜೈಲಿನ ಬಳಿ ಭೀಕರವಾಗಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಕೈ ಸರ್ಕಾರವು ಕೂಡ ಸಾರಿಗೆ ನಿಗಮಗಳನ್ನು ಖಾಸಗಿ ತೆಕ್ಕೆಗೆ ಹಾಕುವ ಹುನ್ನಾರ ನಡೆಸುತ್ತಿದೆಯೇ..!?

ಬೆಂಗಳೂರು: ಸರ್ಕಾರ ರಾಜ್ಯದ ಮಹಿಳೆಯರಿಗಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಾಗಿಯೇ...

NEWSಕೃಷಿನಮ್ಮಜಿಲ್ಲೆ

ಆ.14ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ: ಕುರುಬೂರು ಶಾಂತಕುಮಾರ್

ಮೈಸೂರು: ಕಬ್ಬಿನ 150 ರೂ. ಬಾಕಿ, ಪ್ರಸಕ್ತ ಸಾಲಿನ ಕಬ್ಬುದರ ನಿಗದಿ ಮಾಡಬೇಏಕು ಹಾಗೂ ನಾಲೆಗಳಿಗೆ ಭತ್ತ ಬೆಳೆಯಲು ನೀರು ಹರಿಸುವಂತೆ ಒತ್ತಾಯಿಸಿ ಇದೇ ಆ. 14...

NEWSನಮ್ಮಜಿಲ್ಲೆಮೈಸೂರು

ಅತ್ತಹಳ್ಳಿ: 27 ವರ್ಷಗಳ ಬಳಿಕ ಬಾಲ್ಯದ ಗೆಳೆಯ-ಗೆಳತಿಯರ ಸ್ನೇಹ ಮಿಲನ, ಸಂಭ್ರಮದಲ್ಲಿ ಮಿಂದೆದ್ದ ಫ್ರೆಂಡ್ಸ್‌

ಗೆಳೆಯ- ಗೆಳತಿಯರೆಂದರೆ ಎಲ್ಲ. ಕಷ್ಟ - ಸುಖಗಳಲ್ಲಿ ಕೈ ಹಿಡಿಯುವ, ಕೆಲವೊಂದು ವಿಚಾರಗಳನ್ನು ಹಂಚಿಕೊಳ್ಳುವ, ತಮಾಷೆ ಮಾಡುವ, ರೇಗಿಸುವ  ಬಂಧ.  ಫ್ರೆಂಡ್‌ಗಳ ಬಳಿ ಇರುವ ಸಲುಗೆ ಕೆಲವೊಮ್ಮೆ...

NEWSನಮ್ಮರಾಜ್ಯರಾಜಕೀಯ

ವಿಧಾನಪರಿಷತ್‌ ಕಲಾಪಗಳ ನ್ಯೂನತೆಗಳ ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ...

1 43 44 45 55
Page 44 of 55
error: Content is protected !!
LATEST
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್‌ ಸರ್ಕಾರ...!? KSRTC 4 ನಿಗಮಗಳ ಬಸ್‌ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್‌ KSRTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ...