Please assign a menu to the primary menu location under menu

Hardikrajd

NEWSನಮ್ಮಜಿಲ್ಲೆನಮ್ಮರಾಜ್ಯ

ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ: ಸಾರಿಗೆ ಸಚಿವರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ

ಬೆಂಗಳೂರು: ನಿಮ್ಮ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ. ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಸಾರಿಗೆ...

NEWSಸಂಪಾದಕೀಯಸಂಸ್ಕೃತಿ

ಲಿಂಗ ತಾರತಮ್ಯತೆ ಎಂಬ ಪರದೆ ಸರಿಸಿ ನೋವು ನಲಿವುಗಳ ಮುಕ್ತವಾಗಿ ಹಂಚಿಕೊಳ್ಳುವುದೇ ಸ್ನೇಹ – ಈ ಸಂಬಂಧ  ಬೆಸುಗೆಗೆ 6 ಮಾರ್ಗಗಳು

ರಕ್ತ ಸಂಬಂಧಕ್ಕೂ ಮೀಗಿಲಾದ ಸಂಬಂಧವಿದೆ ಎಂದರೆ ಅದು ಸ್ನೇಹ ಸಂಬಂಧ ಮಾತ್ರ. ಇದು ಯಾವುದೇ ಕಲ್ಮಷವಿಲ್ಲದೆ ಪ್ರತಿಯೊಂದನ್ನು ಮುಕ್ತವಾಗಿ ಹಂಚಿಕೊಳ್ಳುವ ಸಂಬಂಧವಾಗಿದೆ. ಅಷ್ಟೇ ಅಲ್ಲ ಈ ಸ್ನೇಹ...

NEWSನಮ್ಮಜಿಲ್ಲೆನಮ್ಮರಾಜ್ಯ

ಶಕ್ತಿ ಯೋಜನೆ ಫಲ- ಸಾರಿಗೆ ನೌಕರರಿಗೆ ಅರ್ಧ ಸಂಬಳ: ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ ಎಂದು...

NEWSನಮ್ಮರಾಜ್ಯಬೆಂಗಳೂರುರಾಜಕೀಯ

ಅರಗ ಜ್ಞಾನೇಂದ್ರ ಹೇಳಿಕೆಗೆ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ಬೆಂಗಳೂರು: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಮಾಜಿ ಸಚಿವ ಅರಗ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮುಖ್ಯಮಂತ್ರಿ, ಸಾರಿಗೆ ಸಚಿವರ ಮುಂದೆ ಬೇಡಿಕೆ ಮಂಡಿಸಿದ ಸಾರಿಗೆ ನೌಕರರು

ಜೈಪುರ್‌: ರಾಜಸ್ಥಾನ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಆಯೋಗದ ಮಾದರಿಯಲ್ಲಿ ಸಂಬಳ ಪಡೆಯುತ್ತಿದ್ದಾರೆ ಅಂದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಅಗ್ರಿಮೆಂಟ್‌...

NEWSದೇಶ-ವಿದೇಶನಿಮ್ಮ ಪತ್ರ

TSRTC ಸಾರಿಗೆ ನೌಕರರು ಅಧಿಕೃತ ಸರ್ಕಾರಿ ನೌಕರರು: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಹೈದರಾಬಾದ್: ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು (ಟಿಎಸ್‌ಆರ್‌ಟಿಸಿ) ಸರ್ಕಾರದೊಂದಿಗೆ ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ 46,000ಕ್ಕೂ ಹೆಚ್ಚು ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಧಾರ...

NEWSದೇಶ-ವಿದೇಶನಮ್ಮರಾಜ್ಯ

ಇಲ್ಲಿ ಅರ್ಧ ಬೆಲೆಗೆ ಸಿಗುತ್ತೆ ಬಂಗಾರ ! ಕೊಳ್ಳಲು ಮುಗಿಬಿದ್ದ ಜನ- 10 ಗ್ರಾಮ್‌ಗೆ ಕೇವಲ ₹27 ಸಾವಿರ

ಭೂತಾನ್: ಭಾರತೀಯರಿಗೆ ಚಿನ್ನಾಭರಣ ಅಂದ್ರೆ ಬಹಳ ಪ್ರೀತಿ, ಬಂಗಾರ ಖರೀದಿ ಮಾಡುವುದು ಮಾತ್ರವಲ್ಲದೆ ಬಂಗಾರದ ಮೇಲೆ ಹೂಡಿಕೆ ಕೂಡ ಮಾಡುತ್ತಾರೆ. ಯಾವುದೇ ಹಬ್ಬ ಹರಿದಿನಗಳು ಬರಲಿ ಮದುವೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 2,50,96,43,365 ಬದಲಿಗೆ ಕೇವಲ 1,25,48,21,000 ರೂ.ಗಳ ಬಿಡುಗಡೆ ಮಾಡಿದ  ಸರ್ಕಾರ

ಉಚಿತವಾಗಿ ಮಹಿಳೆಯರು ಬಸ್‌ನಲ್ಲಿ ಓಡಾಡಿ ಎಂದು ಓಡಾಡಿದ ಟಿಕೆಟ್‌ ಮೌಲ್ಯದ ಹಣ ಕೊಡುವುದಕ್ಕೆ ಹಿಂದೇಟು ಹಾಕುತ್ತಿರುವ ಸರ್ಕಾರ ಹೇಳುವುದೊಂದು ಮಾಡುವುದಿನ್ನೊಂದು ನಾಚಿಕೆ ಆಗಬೇಕು ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಅಧಿಕಾರಿಗಳು, ನೌಕರರ ಕಲ್ಯಾಣಕ್ಕೆ, ಸಾರ್ವಜನಿಕರ ಸೇವೆಗೆ ಮಹತ್ವದ ಯೋಜನೆ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಳೆದ ಆರು ದಶಕಗಳಿಂದಲೂ (1948) ರಾಜ್ಯದ ಬಡುವರ ಸಾರಥಿಯಾಗಿ ಜನರಿಗೆ ರಾಜ್ಯದ ಉದ್ದಗಲಕ್ಕೂ ಸಾರಿಗೆ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 62ನೇ...

NEWSನಮ್ಮರಾಜ್ಯರಾಜಕೀಯ

ಗೆದ್ದಲು ಹಿಡಿಯುತ್ತಿರುವ ಕಾಂತರಾಜು ವರದಿ ಮಂಡಿಸಿ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹ

ಬೆಂಗಳೂರು: ಈ ಹಿಂದೆ ಎಚ್. ಕಾಂತರಾಜು ಅವರ ನೇತೃತ್ವದಲ್ಲಿ ರಚಿಸಿದ ಆಯೋಗವು 2015 ರಲ್ಲಿ ನಡೆಸಿದ ಸಮೀಕ್ಷೆಯ ವರದಿ ಇನ್ನೂ ಮಂಡನೆಯಾಗಿದೆ ಗೆದ್ದಲು ಹಿಡಿಯುತ್ತಿದೆ. ಹೀಗಾಗಿ ಅದನ್ನು...

1 45 46 47 55
Page 46 of 55
error: Content is protected !!
LATEST
KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿ... ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ NWKRTC: ಕರ್ತವ್ಯದ ವೇಳೆ ಮಾನಸಿಕ ಚಿತ್ರಹಿಂಸೆ ಅನುಭವಿಸುತ್ತಿರುವ TA, ATI, TI, ATSಗಳು KSRTC 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣದ ಟಿಕೆಟ್‌ ದರ ಹೆಚ್ಚಳ ಕಾಲಕಾಲಕ್ಕೆ ಆಗಬೇಕು: ಸಚಿವ ಚಲುವರಾಯಸ್ವಾಮಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳ ಗುರುತಿಸಿ: ತುಷಾರ್ ಗಿರಿನಾಥ್ ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ಗೆ ಸಲಹೆ ಕೊಡಿ: ಡಾ. ಹರೀಶ್ ಕುಮಾರ್ ಜ.5ರಂದು ಇಪಿಎಸ್ ಪಿಂಚಣಿದಾರರ 84ನೇ ಮಾಸಿಕ ಸಭೆ: ನಂಜುಂಡೇಗೌಡ ಸೌತೆಕಾಯಿ ಗಲಾಟೆ: ತಂಗಿ ಕುತ್ತಿಗೆ ಕೊಯ್ದು ಭೀಕರವಾಗಿ ಕೊಲೆ ಮಾಡಿದ ಅಣ್ಣ ಜ.19-BMTC ನೌ.ಸ.ಸಂ.ಚುನಾವಣೆ: ಭ್ರಷ್ಟ, ಕಮಿಷನ್ ಮುಕ್ತ 20 ಭರವಸೆಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಸಾಮಾನ್ಯ ನೌಕರರ ತಂಡ