Please assign a menu to the primary menu location under menu

Hardikrajd

CrimeNEWSಸಿನಿಪಥ

ಸೌಜನ್ಯ-ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಲ್ಲ: ದುನಿಯಾ ವಿಜಯ್

ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಬೆಳವಣಿಗೆ ನೋಡಿ ಅಸಮಾಧಾನಗೊಂಡಿರುವ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ. ದುನಿಯಾ ವಿಜಯ್​ ಅವರು ಸಮಾಜದಲ್ಲಿ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕಲುಷಿತ ನೀರು ಕುಡಿದು ಮಹಿಳೆ ಮೃತ, ಯುವತಿ ಸೇರಿ 30ಕ್ಕೂ ಹೆಚ್ಚು ಮಂದಿ ಗಂಭೀರ

ಚಿತ್ರದುರ್ಗ: ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ನಿವಾಸಿ...

CrimeNEWSನಮ್ಮಜಿಲ್ಲೆಬೆಂಗಳೂರು

ಜಾಲತಾಣದಲ್ಲಿ ಪರಿಚಯವಾದವನ ಜತೆ ಲವ್‌- ಬೆದರಿಸಿ ಸ್ನೇಹಿತರೊಂದಿಗೆ ಅತ್ಯಾಚಾರ ಎಸಗಿದ ಪ್ರಿಯತಮ

ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದ ಯುವತಿಯನ್ನು ಬೆದರಿಸಿ ಆತ ಅತ್ಯಾಚಾರ ವೆಸಗಿರುರುವ ಘಟನೆ ನಗರದಲ್ಲಿ ನಡೆದಿದೆ. ಆಂಡಿ ಎಂಬ ಯುವಕನೇ...

NEWSನಮ್ಮಜಿಲ್ಲೆಬೆಂಗಳೂರು

ಸ್ಥಳೀಯ ಪ್ರಭಾವಿ ಮುಖಂಡನ ಅನಗತ್ಯ ಹಸ್ತಕ್ಷೇಪ: ಗಬ್ಬುನಾರುತ್ತಿದೆ ಚರ್ಚ್ ಸ್ವೀಟ್‌ – ಮೋಹನ್‌ ದಾಸರಿ ಕಿಡಿ

ಬೆಂಗಳೂರು: ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಚರ್ಚ್ ಸ್ವೀಟ್‌ನಲ್ಲಿ ಒಳಚರಂಡಿ ನೀರು ರಸ್ತೆಗೆ ಹರಿದು ಗಬ್ಬುನಾರುತ್ತಿದ್ದರೂ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯು ಇತ್ತ ಸುಳಿಯದಿರುವುದು ಅವರ ಕರ್ತವ್ಯ ನಿಷ್ಠೆ...

CrimeNEWSನಮ್ಮರಾಜ್ಯ

ನಾಲೆಗೆ ಕಾರುಬಿದ್ದು ನಾಲ್ವರು ಮಹಿಳೆಯರ ಸಾವು: ಮೃತರ ಕುಟುಂಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಶನಿವಾರ ರಾತ್ರಿ  ಮೃತಪಟ್ಟಿದ್ದರು. ಆ ಮೃತರ...

CrimeNEWSನಮ್ಮಜಿಲ್ಲೆ

ನಾಲೆಗೆ ಕಾರು ಉರುಳಿ ನಾಲ್ವರು ಮಹಿಳೆಯರು ಮೃತ: ಮೃತರ ಕುಟುಂಕ್ಕೆ ತಲಾ 50 ಸಾವಿರ ಪರಿಹಾರ- ಸಚಿವ ಚೆಲುವರಾಯಸ್ವಾಮಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ನಾಲೆಗೆ ಕಾರು ಉರುಳಿ ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಮಂಡ್ಯದ ಮಿಮ್ಸ್...

NEWSನಮ್ಮಜಿಲ್ಲೆನಮ್ಮರಾಜ್ಯ

ಉಚಿತ ಪ್ರಯಾಣ ಟಿಕೆಟ್‌ ಪಡೆಯದ ಮಹಿಳೆಯರು: 1600 ರೂ. ದಂಡ ಕಟ್ಟಿದರು – ಕಂಡಕ್ಟರ್‌ಗೂ ಮೆಮೋ ಕೊಡಿಸಿದರು

ಮಂಡ್ಯ/ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಬಸ್‌ ಹತ್ತಿದ ಮಹಿಳೆಯರು ನಿರ್ವಾಹಕರಿಂದ ಉಚಿತ ಟಿಕೆಟ್‌ ಪಡೆದುಕೊಳ್ಳುವುದಕ್ಕೂ ಬೇಜವಾಬ್ದಾರಿ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಗೃಹ ನಿರ್ಮಾಣ ಸಂಘದಲ್ಲಿ 15 ಕೋಟಿ ರೂ. ಗುಳುಂ

ಬೆಂಗಳೂರು: ನೂರಾರು ಕನಸ್ಸಿನೊಂದಿಗೆ ಬೆಂಗಳೂರಿನಲ್ಲೊಂದು ಮನೆ ಮಾಡಿಕೊಳ್ಳಬೇಕು ಎಂದು ಪೈಸೆ ಪೈಸೆಯನ್ನು ಕೂಡಿಟ್ಟು ನಿವೇಶನ ಖರೀದಿಸಲು ಹಣ ಹೂಡಿದರೆ, ನಂಬಿಕಸ್ತರಿಂದಲೇ ಆ ಹಣ ದುರುಪಯೋಗವಾಗುತ್ತದೆ ಎಂದು ಊಹಿಸಿಕೊಳ್ಳಲು...

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಗೃಹ ನಿರ್ಮಾಣ ಸಂಘದಲ್ಲಿ ಕೋಟಿ ಕೋಟಿ ರೂ. ಗುಳುಂ- ಭ್ರಷ್ಟರ ವಿರುದ್ಧ ಎಂಡಿ ಕ್ರಮ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಗೃಹ ನಿರ್ಮಾಣ ಸಂಘದಲ್ಲಿ ನಿಗಮದ ಅಧಿಕಾರಿ ಹಾಗೂ ನೌಕರರಿಗೆ ನಿವೇಶನ ಹಂಚಿಕೆ ಮಾಡದೆ ಕೋಟಿ ಕೋಟಿ ರೂ.ಗಳ...

NEWSನಮ್ಮಜಿಲ್ಲೆನಮ್ಮರಾಜ್ಯ

ಬೀಡನಹಳ್ಳಿ ಗ್ರಾಪಂ ಅಧ್ಯಕ್ಷರ ಚುನಾವಣೆ: ಹೈಡ್ರಾಮ- ಜೆಡಿಎಸ್‌ ಬೆಂಬಲಿತರಾದ ಮಂಜುಳಾ ಅಧ್ಯಕ್ಷರಾಗಿ ಆಯ್ಕೆ

ತಿ.ನರಸೀಪುರ: ತಾಲೂಕಿನ ಬೀಡನಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್‌ಬೆಂಬಲಿತ ಗ್ರಾಪಂ ಸದಸ್ಯರಾದ ಮಂಜುಳಾ ಅಧ್ಯಕ್ಷರಾಗಿ ಮತ್ತು ತಿಮ್ಮಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾ ಆಯೋಗದ ನೂತನ ಮೀಸಲಾತಿ ಅನ್ವಯ...

1 46 47 48 55
Page 47 of 55
error: Content is protected !!
LATEST
ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ  ಹೊಸ ವರ್ಷದ ಸಂಭ್ರದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು? ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ BBMP ಪೂರ್ವ ವಲಯ: ಪಾದಚಾರಿ ಮಾರ್ಗ ಒತ್ತುವರಿ, ಪ್ಲೆಕ್ಸ್ ಬ್ಯಾನರ್ ತೆರವು ದೆಹಲಿ ರೈತರ ಹೋರಾಟ ಬೆಂಬಲಿಸಿ ಮೈಸೂರಿನಲ್ಲಿ ಪೆಂಜಿನ ಮೆರವಣಿಗೆ ಪ್ರತಿಭಟನೆ ಜ.1ರಿಂದ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿ ಸ್ಥಗಿತ ಬಿ.ಎಡ್‌  ವಿದ್ಯಾರ್ಥಿಗಳ ವಿಶೇಷ ಪ್ರೋತ್ಸಾಹ ಧನದ ಅರ್ಜಿ ಸಲ್ಲಿಕ್ಕೆ ಅವಧಿ ವಿಸ್ತರಣೆ ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ