Please assign a menu to the primary menu location under menu

Hardikrajd

CrimeNEWSದೇಶ-ವಿದೇಶಮೈಸೂರು

ಮಹಿಳೆಯರ ಬೆತ್ತಲೆ ಮೆರವಣಿಗೆ, ಲೈಂಗಿಕ ದೌರ್ಜನ್ಯ ಅಮಾನವೀಯ: ರೈತರತ್ನ ಕುರುಬೂರ್ ಶಾಂತಕುಮಾರ್

ಮೈಸೂರು: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾ ಕೃತ್ಯಗಳು ಪ್ರಜಾಪ್ರಭುತ್ವದ ಬುನಾದಿಯನ್ನೇ ಸರ್ವನಾಶ ಮಾಡಬಹುದಾದ ಕೃತ್ಯಗಳಾಗಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು....

NEWSನಮ್ಮರಾಜ್ಯಬೆಂಗಳೂರುರಾಜಕೀಯ

ಜನರಿಗೆ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಹುನ್ನಾರ: ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ಬೆಂಗಳೂರು: ಸರ್ಕಾರ ಬಡವರ ಜತೆ ಚಲ್ಲಾಟವಾಡುತ್ತಿದೆ. ಅವರಿಗೆ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ....

CrimeNEWSನಮ್ಮಜಿಲ್ಲೆ

ಶೌಚಕ್ಕೆ ತೆರಳಿದ ವೇಳೆ ಶೌಚಾಲಯ ಗೋಡೆ ಕುಸಿತ : ಮೂವರು ಮಹಿಳೆಯರಿಗೆ ಗಾಯ

ವಿಜಯಪುರ: ಶೌಚಕ್ಕೆ ತೆರಳಿದ ವೇಳೆ ಸಾರ್ವಜನಿಕ ಶೌಚಾಲಯ ಕುಸಿದು ಮೂವರು ಮಹಿಳೆಯರು ಗಾಯಗೊಂಡ ಘಟನೆ ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಶೌಚಕ್ಕೆ ತೆರಳಿದ...

NEWSನಮ್ಮಜಿಲ್ಲೆಬೆಂಗಳೂರು

BMTC ಟಿಕೆಟ್‌ ರಹಿತ ಪ್ರಯಾಣ: 5.19ಲಕ್ಷ ದಂಡ ತೆತ್ತಿದ ಪ್ರಯಾಣಿಕರು – ನಿರ್ವಾಹಕರ ವಿರುದ್ಧವೂ 1005 ಪ್ರಕರಣ ದಾಖಲಿಸಿದ ಸಂಸ್ಥೆ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ   5.19 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ಚಾಲಕ- ನಿರ್ವಾಹಕರಿಗೆ ಸೊಳ್ಳೆ ಓಡಿಸೋ ಹೆಚ್ಚುವರಿ ಕೆಲಸ ಕೊಟ್ಟ ಡಿಎಂ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಬಸ್‌ಗಳ ಚಾಲನಾ ಸಿಬ್ಬಂದಿಗೆ ನಿತ್ಯ ಮಾಡುವ ಡ್ಯೂಟಿಯ ಜತೆಗೆ ಹೆಚ್ಚುವರಿಯಾಗಿ ಸೊಳ್ಳೆ ಹೊಡೆಯೋ ಕೆಲಸವು ಸಿಕ್ಕಿದೆ. ಆದರೆ ಅದಕ್ಕೆ ಹೆಚ್ಚುವರಿಯಾಗಿ ಎಷ್ಟು...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಬಿಜೆಪಿಯ 10 ಶಾಸಕರ ಅಮಾನತು: ಸ್ಪೀಕರ್​ ಖಾದರ್​ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಸದನದಲ್ಲಿ ಅಶಿಸ್ತು ತೋರಿದ್ದಾರೆ ಎಂದು  ವಿಧಾನಸಭಾಧ್ಯಕ್ಷ ಯು.ಟಿ. ಖಾದರ್​ ಅವರು ನಿನ್ನೆ (ಜು. 19) ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿರುವುದನ್ನು ವಿರೋಧಿಸಿ ಇಂದು (ಜು.20)...

NEWSನಮ್ಮರಾಜ್ಯಬೆಂಗಳೂರುರಾಜಕೀಯ

ಸರ್ಕಾರದ ವಿರುದ್ಧ ಆಕ್ರೋಶ: ಜು.27ರ ಮಧ್ಯರಾತ್ರಿವರೆಗೂ ರಸ್ತೆಗಿಳಿಯಲ್ಲ ಆಟೋ, ಕ್ಯಾಬ್‌, ಖಾಸಗಿ ಬಸ್‌ಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಶಕ್ತಿಯೋಜನೆ ಮೂಲಕ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವುದರಿಂದ ಪ್ರಸ್ತುತ ಖಾಸಗಿ ಬಸ್‌, ಆಟೋ, ಕ್ಯಾಬ್‌ಗಳ ಬೇಡಿಕೆ ಕಡಿಮೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ವಿಧಾನಸೌಧದಲ್ಲಿ ನಡೆದ ಹೈಡ್ರಾಮದ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಪ್ರತಿಕ್ರಿಯೆ

ಬೆಂಗಳೂರು: ದೇಶದ ಹಲವಾರು ರಾಷ್ಟ್ರೀಯ ಪಕ್ಷಗಳು, ಮಹಾಘಟ ಬಂಧನ್ ಸಭೆ ಮಾಡಿದ್ದರು. ಆ ಸಭೆಗೆ ರಾಜ್ಯದ ಹಿರಿಯ ಅಧಿಕಾರಿಗಳನ್ನು ಸ್ವಾಗತ ಕೋರಲು ಬಳಕೆ ಮಾಡಿಕೊಂಡಿದ್ದಾರೆ. ಇದು ಅಧಿಕಾರಿಗಳ...

CrimeNEWSದೇಶ-ವಿದೇಶ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಕೊನೆಗೂ ತುಟಿಬಿಚ್ಚಿದ ಪ್ರಧಾನಿ ಮೋದಿ

ನ್ಯೂಡೆಲ್ಲಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏನನ್ನೂ ಹೇಳಿರಲಿಲ್ಲ. ಆದರೆ ಅವರು ಕೊನೆಗೂ...

CrimeNEWSದೇಶ-ವಿದೇಶ

ಕಿಡಿಗೇಡಿಗಳ ಗುಂಪು: ಇಬ್ಬರು ಮಹಿಳೆಯರ ಬೆತ್ತಲೇ ಮೆರವಣಿಗೆ ಮಾಡಿ ಬಳಿಕ ಅತ್ಯಾಚಾರ

ಮಣಿಪುರ: ಇಲ್ಲಿ ನಡೆದ ಹಿಂಸಾಚಾರ, ಗಲಭೆ, ದಾಳಿಗೆ ಬಹುತೇಕ ರಾಜ್ಯವೇ ಸುಟ್ಟುಹೋಗಿದೆ. ಈ ನಡುವೆಯೇ ಮೇ 4 ರಂದು ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ...

1 49 50 51 55
Page 50 of 55
error: Content is protected !!
LATEST
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತ... ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್‌- ಚಾಲಕರಿ... KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್ 4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ