Please assign a menu to the primary menu location under menu

Hardikrajd

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಡಿಪೋದಲ್ಲೇ ವಿಷ ಸೇವಿಸಿದ ನಾಗಮಂಗಲ ಘಟಕದ ನೌಕರನ ಸ್ಥಿತಿ ಚಿಂತಾಜನಕ

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯದ ನಾಗಮಂಗಲ KSRTC ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್ ಸ್ಥಿತಿ ಚಿಂತಾಜನಕವಾಗಿದೆ....

CrimeNEWSಆರೋಗ್ಯಮೈಸೂರು

ಕೃಷಿ ಸಚಿವರ ಕೀಳು ಮಟ್ಟದ ರಾಜಕೀಯಕ್ಕೆ KSRTC ನೌಕರ ಬಲಿಯಾಗಬೇಕಾ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ಮೈಸೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಜಿಲ್ಲೆಯ ನಾಗಮಂಗಲ KSRTC ಘಟಕದ ಚಾಲಕ ಕಂ ನಿರ್ವಾಹಕ ಜಗದೀಶ್...

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ವರುಣನ ಆರ್ಭಟ- ಕೊಡಗಿನಲ್ಲೂ ಅಬ್ಬರ: ಮೈದುಂಬಿಕೊಳ್ಳುತ್ತಿದ್ದಾಳೆ ಕಾವೇರಿ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಇಂದು ಕೂಡ ಶಾಲಾ- ಕಾಲೇಜುಗಳೀಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ....

CrimeNEWSನಮ್ಮಜಿಲ್ಲೆ

ಸಚಿವ ಚೆಲುವರಾಯಸ್ವಾಮಿಯ ದ್ವೇಷ ರಾಜಕೀಯ: KSRTC ಚಾಲಕ ಕಂ ನಿರ್ವಾಹಕ ಆತ್ಮಹತ್ಯೆಗೆ ಯತ್ನ ಆಸ್ಪತ್ರೆಗೆ ದಾಖಲು

ನಾಗಮಂಗಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ವಾಹಕನನ್ನು ವರ್ಗಾವಣೆ ಮಾಡಿಸುವ ಮೂಲಕ ದ್ವೇಷ ರಾಜಕೀಯ ಮಾಡುತ್ತಿರುವ ಸಚಿವ ಚಲುವರಾಯಸ್ವಾಮಿ ಅವರ ಕಿರುಕುಳಕ್ಕೆ ಬೇಸತ್ತು ಘಟಕದಲ್ಲೇ ವಿಷ...

NEWSಕೃಷಿದೇಶ-ವಿದೇಶ

ಕಾವೇರಿ ನೀರು ತಡೆಗಟ್ಟಿ ಎರಡು ರಾಜ್ಯಗಳ ರೈತರು ಬಳಸಿಕೊಂಡರೆ ತಪ್ಪೇನು: ಕುರುಬೂರು ಶಾಂತಕುಮಾರ್

ಕೃಷ್ಣಗಿರಿ: ಹೆಚ್ಚು ಮಳೆ ಬಂದಾಗ ಕಾವೇರಿ ನೀರು ಸಮುದ್ರಕ್ಕೆ ಹರಿಯುವುದನ್ನು ತಡೆಗಟ್ಟಿ ಎರಡು ರಾಜ್ಯದ ರೈತರು ಬಳಸಿಕೊಂಡರೆ ತಪ್ಪೇನು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ...

NEWSನಮ್ಮಜಿಲ್ಲೆಮೈಸೂರುಶಿಕ್ಷಣ-

ಹಳ್ಳಿ ಹೈಕ್ಳಲ್ಲಿ ಸಹಜವಾಗಿಯೇ ಬೌದ್ಧಿಕ ಸಾಮರ್ಥ್ಯ ಹೆಚ್ಚು: ಸಾಹಿತಿ ಬನ್ನೂರು ರಾಜು

ಸರಗೂರು: ನಾವು ನಗರ ಪ್ರದೇಶದ ಮಕ್ಕಳಿಗೆ ಹೋಲಿಸಿದಲ್ಲಿ ಗ್ರಾಮೀಣ ಪರಿಸರದ ಮಣ್ಣಿನ ಸೊಗಡಿನ ಹಳ್ಳಿ ಹೈಕ್ಳಲ್ಲಿ ಸಹಜವಾಗಿಯೇ ಬೌದ್ಧಿಕ (ಐಕ್ಯೂ) ಸಾಮರ್ಥ್ಯ ಹೆಚ್ಚಾಗಿರುತ್ತದೆಂದು ಪತ್ರಕರ್ತರೂ ಆದ ಸಾಹಿತಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ಅಂತರ ನಿಗಮ ವರ್ಗಾವಣೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ: ಎಂಡಿ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ದರ್ಜೆ 3 ಮತ್ತು 4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ನಾಳೆಯಿಂದ (ಜುಲೈ 5) ಅರ್ಜಿ ಸಲ್ಲಿಸಲ್ಲಿಸ...

NEWSನಮ್ಮರಾಜ್ಯರಾಜಕೀಯ

5 ಗ್ಯಾರಂಟಿ ಜಾರಿಯಲ್ಲಿ ಮಹಾಮೋಸ : ಸಿಎಂ ವಿರುದ್ಧ ಗುಡುಗಿದ ಮಾಜಿ ಸಿಎಂ ಬಿಎಸ್‌ವೈ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಮಹಾಮೋಸ, ಅನಗತ್ಯ ಷರತ್ತುಗಳನ್ನು ಹೇರಿದ್ದಾರೆ...

NEWSನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲಿ ಗ್ಯಾರಂಟಿಗಳದ್ದೇ ಗದ್ದಲ – ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಪರಿಷತ್ ಕಲಾಪ ಇಂದು ಆರಂಭವಾದ ಬೆನ್ನಲ್ಲೇ ಗದ್ದಲ ಎದ್ದಿದ್ದು, ನಿಲುವಳಿ ಸೂಚನೆ ಕುರಿತಂತೆ ಬಿಜೆಪಿ ಪ್ರಸ್ತಾಪಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಎರಡು...

NEWSನಮ್ಮಜಿಲ್ಲೆಬೆಂಗಳೂರು

ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ದಿಢೀರ್‌ ಸ್ಥಗಿತ: ಪ್ರಯಾಣಿಕರ ಪರದಾಟ

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ದಿಢೀರ್‌ ಎಂದು ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಇಂದು (ಮಂಗಳವಾರ ಜು.4) ತಾಂತ್ರಿಕ ಸಮಸ್ಯೆಯಿಂದ ನಮ್ಮ ಮೆಟ್ರೋ ಸ್ಥಗಿತವಾಗಿದ್ದು,...

1 53 54 55
Page 54 of 55
error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ