Megha

Megha
493 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಶಕ್ತಿ ಯೋಜನೆ : 500ನೇ ಕೋಟಿ ಪ್ರಯಾಣಿಕರಾಗಿ ಟಿಕೆಟ್‌ ಪಡೆಯುವ ಮಹಿಳೆಗೆ ವಿಶೇಷ ಸನ್ಮಾನ- ಸಚಿವ ರಾಮಲಿಂಗಾರೆಡ್ಡಿ

500 ಕೋಟಿಯತ್ತ ಶಕ್ತಿಯೋಜನೆ- ಮಹಿಳೆಯರಿಗೆ 500 ಕೋಟಿ ಉಚಿತ ಟಿಕೆಟ್‌ ವಿತರಿಸಿ ದಾಖಲೆ ನಿರ್ಮಿಸುವತ್ತ ಸಾರಿಗೆ ನಿಗಮಗಳು ಬೆಂಗಳೂರು: 2023ರ ಜೂನ್‌ 11ರಂದು ರಾಜ್ಯದಲ್ಲಿ ಜಾರಿಗೆ ಬಂದ...

CRIMENEWSನಮ್ಮರಾಜ್ಯ

ಶ್ರೀರಂಗಪಟ್ಟಣ: ಕಾವೇರಿ ನದಿಗೆ ಹಾರಿದ 24 ವರ್ಷದ ಎಂಸಿಎ ಪದವೀಧರೆ

ಶ್ರೀರಂಗಪಟ್ಟಣ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂಸಿಎ ಪದವೀಧರೆಯೊಬ್ಬರು ಕಾವೇರಿ ನದಿಗೆ ಹಾರಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉತ್ತರ ಕಾವೇರಿ ಸೇತುವೆ ಬಳಿ ಜರುಗಿದೆ. ಹಾಸನ ಜಿಲ್ಲೆ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುಶೀಲಾ ನೇಮಕ- ಸರ್ಕಾರ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ಸುಶೀಲಾ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ (ಜು.8) ಆದೇಶ ಹೊರಡಿಸಿದೆ. ಪ್ರಸ್ತುತ ಯಾದಗಿರಿ ಜಿಲ್ಲೆಯ...

NEWSನಮ್ಮಜಿಲ್ಲೆನಮ್ಮರಾಜ್ಯ

ಜು.11ರಂದು ಸಾರಿಗೆ ನಿಗಮಗಳ  ಎಂಡಿಗಳ ಜತೆ  ಆರ್ಥಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು: ಸಾರಿಗೆ ಇಲಾಖೆ ಅಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಕಾರ್ಯನಿರ್ವಹಣೆ, ಆದಾಯ- ವೆಚ್ಚ ಹಾಗೂ ಅವುಗಳ ಪ್ರಸ್ತುತ ಹೊಣೆಗಾರಿಕೆಗಳ ಕುರಿತು ಚರ್ಚಿಸಲು ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ...

NEWSಲೇಖನಗಳು

UPI ಮೂಲಕ 50 ಸಾವಿರ ಕಳುಹಿಸಿದರೆ ಎಷ್ಟು ತೆರಿಗೆ ಕಡಿತ? ಹೊಸ ಆದಾಯ ತೆರಿಗೆ ನಿಯಮ ಏನು?

ಪ್ರಸ್ತುತ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರವೃತ್ತಿ ಬಹಳ ವೇಗವಾಗಿ ಬೆಳೆಯುತ್ತಿದ್ದು, ವಿಶೇಷವಾಗಿ UPI (ಏಕೀಕೃತ ಪಾವತಿ ಇಂಟರ್ಫೇಸ್) ಹಣವನ್ನು ಕಳುಹಿಸುವುದು ಮತ್ತು ಸ್ವೀಕರಿಸುವುದನ್ನು ಬಹಳ ಸುಲಭಗೊಳಿಸಿದೆ. ಪ್ರತಿಯೊಬ್ಬರೂ...

CRIMENEWSದೇಶ-ವಿದೇಶ

ಶಾಲಾ ವಾಹನಕ್ಕೆ ರೈಲು ಡಿಕ್ಕಿ: ಮೂವರು ಮಕ್ಕಳು ಮೃತ, 10 ವಿದ್ಯಾರ್ಥಿಗಳಿಗೆ ಗಾಯ

ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಬೆಳಗ್ಗೆ ನಡೆದಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

ದಶಕದಿಂದ ಇಪಿಎಸ್ ನಿವೃತ್ತರು ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಕಿವಿಗೊಡದ ಕೇಂದ್ರ: ನಂಜುಂಡೇಗೌಡ ಅಸಮಾಧಾನ

ಬೆಂಗಳೂರು: ಇಪಿಎಸ್ ನಿವೃತ್ತರು ದಶಕದಿಂದ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಸಹಾ ಕೇಂದ್ರ ಸರ್ಕಾರ ಕಿವಿಗೊಡದೆ ಇರುವುದು ಅತ್ಯಂತ ಶೋಚನೀಯ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ನಿವೃತ್ತ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಮಹಿಳೆ ಮೇಲೆ ಬಸ್‌ ನುಗ್ಗಿಸಲು ಯತ್ನ ಪ್ರಕರಣ- 17ನೇ ಘಟಕದ ಚಾಲಕನ ಅಮಾನತಿಗೆ ತಡೆ ನೀಡಿದ ಹೈ ಕೋರ್ಟ್‌

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ ಮಹಿಳೆ ಮೇಲೆ ಬಸ್‌ ನುಗ್ಗಿಸಲು ಯತ್ನಿಸಿದ ಆರೋಪದಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲಕನನ್ನು ಅಮಾನತು ಮಾಡಿದ ಆದೇಶಕ್ಕೆ ಹೈ...

NEWSಕೃಷಿನಮ್ಮಜಿಲ್ಲೆ

ರೈತರಿಗೆ ಬೆಳೆ ವಿಮೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಬಸವರಾಜು ತಾಕೀತು

ಬೆಂಗಳೂರು ಗ್ರಾಮಾಂತರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ...

CRIMENEWSನಮ್ಮರಾಜ್ಯ

KSRTC: ಚಾಲಕನ ನಿಯಂತ್ರಣ ಕಳೆದು ಕೊಂಡು ಕಾಫಿ ತೋಟಕ್ಕೆ ನುಗ್ಗಿದ ಬಸ್‌

ವಿರಾಜಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ವಿರಾಜಪೇಟೆಯ ಕಾವೇರಿ ಕಾಲೇಜು ಬಳಿಯ...

1 18 19 20 50
Page 19 of 50
error: Content is protected !!