Megha

Megha
1523 posts
NEWSನಮ್ಮಜಿಲ್ಲೆನಮ್ಮರಾಜ್ಯ

11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಇತ್ತೀಚೆಗೆ ಅವರವರ ಬ್ಯಾಂಕ್‌ ಖಾತೆಗಳಿಗೆ ಹಾಕಿರುವ ಶೇ.15ರಷ್ಟು ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯಲ್ಲಿ ವ್ಯತ್ಯಾಸವಾಗಿರುವ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸುತ್ತಿರುವ ಜನತೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅರ್ಹತೆ ಮೀರಿದವರು ಜೊತೆಗೆ ಸತ್ತವರ ಹೆಸರಿನಲ್ಲೂ ಹಣ ಪಡೆಯಲಾಗುತ್ತಿದೆ ಎಂಬ ಮಾಹಿತಿ ಇದೆ. ಗೃಹ ಜ್ಯೋತಿ ಯೋಜನೆಯಲ್ಲೂ ಬಹುತೇಕ ಅರ್ಹತೆ ಮೀರಿದವರು ಫಲಾನುಭವಿಗಳಾಗುತ್ತಿದ್ದಾರೆ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!?

ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತವದ ಸರ್ಕಾರ ಈಗ 2 ಮಹತ್ವದ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳ ಪರಿಷ್ಕರಣೆಗೆ...

ಓದು ಮುಂದುವರಿಸಿ
CRIMENEWSನಮ್ಮರಾಜ್ಯ

ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಕಾರವಾರ: ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು!

ಬೆಂಗಳೂರು: ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ನಿಗಮಗಳು, ಮಂಡಳಿಗಳು, ಸಂಸ್ಥೆಗಳು ಹಾಗೂ ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುವ ನೌಕರರಿಗೆ ಸಮಾನ ವೇತನ, ಸಮಾನ ಸೌಲಭ್ಯ, ಕಾಲಕಾಲಕ್ಕೆ ವೇತನ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ಕರೆ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಪ್ರತಿಯೊಬ್ಬ ಅಧಿಕಾರಿಗಳು/ನೌಕರರು ಎಲ್ಲ ಸಿಬ್ಬಂದಿ ವರ್ಗದವರು ಈ ಪತ್ರದಲ್ಲಿ ತಮ್ಮ ಹೆಸರು ಬಿಲ್ಲೆ ಸಂಖ್ಯೆ ಯಾವ ಘಟಕ...

ಓದು ಮುಂದುವರಿಸಿ
NEWSದೇಶ-ವಿದೇಶನಮ್ಮರಾಜ್ಯ

ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್ರಶ್ನೆ

ನ್ಯೂಡೆಲ್ಲಿ: ತಂದೆ ಮತ್ತು ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ (Reservation) ಸೌಲಭ್ಯ ಏಕೆ ಮುಂದುವರಿಯಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಪ್ರಶ್ನೆ...

ಓದು ಮುಂದುವರಿಸಿ
NEWSನಮ್ಮಜಿಲ್ಲೆನಮ್ಮರಾಜ್ಯ

KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸಿ

ಬೆಂಗಳೂರು: ರಾಜ್ಯ ಸರ್ಕಾರ ಕನಿಷ್ಠ ವೇತನ ದರಗಳನ್ನು ತಕ್ಷಣದಿಂದಲೇ ಅನ್ವಯವಾಗುವಂತೆ ಪರಿಷ್ಕರಿಸಿ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ತುಳಸಿ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ. ಈ...

ಓದು ಮುಂದುವರಿಸಿ
CRIMENEWSದೇಶ-ವಿದೇಶ

ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ (Coal Mine Explosion) ಕನಿಷ್ಠ 90 ಮಂದಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇದು...

ಓದು ಮುಂದುವರಿಸಿ
CRIMENEWSನಮ್ಮಜಿಲ್ಲೆ

KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರು

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರನೊಬ್ಬ ನಗರದ ಸಾರಿಗೆಯ ಡಿಸಿ  ಕಚೇರಿಯ ಶೌಚಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಂಚಾರೋಪದಡಿ...

ಓದು ಮುಂದುವರಿಸಿ
1 2 3 153
Page 2 of 153
error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ