CrimeNEWSನಮ್ಮಜಿಲ್ಲೆ

ಕಾಲುವೆಗೆ ಉರುಳಿ ಬಿದ್ದ ಆಟೋ : 10ಕ್ಕೂ ಹೆಚ್ಚು ಜನರು ನೀರುಪಾಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಆಟೋವೊಂದು ಕಾಲುವೆಗೆ ಉರುಳಿ ಬಿದ್ದಿದ್ದ ಪರಿಣಾಮ 10ಕ್ಕೂ ಹೆಚ್ಚು ಜನರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.

ಇಂದು ಬೆಳಗ್ಗೆ ಈ ಘಟನೆ ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ ಜರುಗಿದೆ. ಕಾಲುವೆಗೆ ಆಟೋ ಉರುಳಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದು, ಮೂವರ ಶವ ಹೊರಕ್ಕೆ ತೆಗೆಯಲಾಗಿದೆ.

ನಿಂಗಮ್ಮ, ದುರ್ಗಮ್ಮ, ಪುಷ್ಪಾವತಿ ಎಂಬುವವರ ಮೃತದೇಹಗಳು ಪತ್ತೆಯಾಗಿದ್ದು. ಹೇಮಾವತಿ, ಶಿಲ್ಪಾ, ಮಹೇಶ್, ಭೀಮಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆಟೋ ಚಾಲಕನ  ಕಲ್ಲು ತಪ್ಪಿಸಲು ತಿರುಗಿಸಿದ್ದರಿಂದ ನಿಯಂತ್ರಣ ತಪ್ಪಿ ಕಾಲುವೆಗೆ ಆಟೋ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...