NEWSರಾಜಕೀಯ

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹಿನ್ನಡೆ: ಸುಪ್ರೀಂ ಕೋರ್ಟ್‌ ವಕೀಲ ಶಿವರಾಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋಲಾರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒತ್ತಡಗಳು ಹೆಚ್ಚಾಗುತ್ತಿದ್ದು, ಒಂದು ಹಂತದಲ್ಲಿ ಕೋಲಾರದಿಂದಲೇ ಚುನಾವಣಾ ಕಣಕ್ಕೆ ಇಳಿಯಲು ಕೂಡ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ಆದರೆ, ಕೋಲಾದರಲ್ಲಿ ಸ್ಪರ್ಧಿಸುವುದು ಅಷ್ಟಾಗಿ ಫಲಕೊಡುವುದಿಲ್ಲ. ಹೀಗಾಗಿ ಅವರು ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸಿರುವ ವರುಣಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲಿ ಎಂದು ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಇನ್ನು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ 20 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಕೋಲಾರಕ್ಕಿಂತ ವರುಣದಲ್ಲಿ ನಿಂತುಕೊಂಡರೆ ಉತ್ತಮ. ಕಾರಣ ಕೋಲಾರಕ್ಕಿಂತ ವರುಣಾದಲ್ಲಿ ಅಪಾರ ಅಭಿಮಾನಿಗಳು ಇರುವುದರಿಂದ ಎಂದು ಹೇಳಿದ್ದಾರೆ.

[wp-rss-aggregator limit=”4″ pagination=”on”]

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...