NEWSನಮ್ಮರಾಜ್ಯಸಂಸ್ಕೃತಿ

ಶಿವರಾತ್ರಿ ಜಾತ್ರೆ ವೇಳೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ನಿಷೇಧ – ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಸಿ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಫೆಬ್ರುವರಿ 17 ರಿಂದ 21 ರವರೆಗೆ ನಡೆಯಲಿರುವ ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಅಪಘಾತಗಳಾಗದಂತೆ ತಪ್ಪಿಸುವ ಉದ್ದೇಶದಿಂದ ಶಿವರಾತ್ರಿ ಸಂದರ್ಭದಲ್ಲಿ ಅಂದರೆ ಫೆಬ್ರವರಿ 17 ರಿಂದ 21 ರವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಭಕ್ತರು ಬರಬಾರದು ಎಂದು ಜಿಲ್ಲಾಡಳಿತ ಮತ್ತು ಎಸ್‌ಪಿ ಮನವಿ ಮಾಡಿದ್ದಾರೆ.

ದ್ವಿಚಕ್ರ ವಾಹನಗಳ ನಿಲುಗಡೆಗಾಗಿ ಕೌದಳ್ಳಿ ಗ್ರಾಮದಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿಂದಲೇ ದ್ವಿಚಕ್ರ ವಾಹನ ಸವಾರರು ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಲು ನಿಗದಿತ ಕೆ.ಎಸ್.ಆರ್.ಟಿ.ಸಿ. ಬಸ್‌ಗಳ ವ್ಯವಸ್ಥೆ ಇರುತ್ತದೆ ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ತಿಳಿಸಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ