NEWS

ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಶೆಟ್ಟರ್‌

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಬಳಿಕವೇ  ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಚುನಾವಣೆ ಘೋಷಣೆಗೂ ಮುನ್ನ ಟಿಕೆಟ್ ಘೋಷಿಸಲ್ಲ ಎಂದ ಅವರು, ಕೆಲ ಹಾಲಿ ಶಾಸಕರಿಗೆ ಕೆಲ ಕಾರಣದಿಂದ ಟಿಕೆಟ್ ಕೈ ತಪ್ಪಬಹುದು ಎಂದು ಸೂಚನೆ ನೀಡಿದ್ದಾರೆ.

ಇನ್ನು ಪಕ್ಷದಲ್ಲಿ ಗೆಲ್ಲುವ ಮಾನದಂಡದ ಮೇಲೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ