ಮಂಡ್ಸೌರ್: ರಾಷ್ಟೀಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿ ಬಿಜೆಪಿ ನಾಯಕನೊಬ್ಬ ಮಹಿಳೆಯೊಂದಿಗೆ ಅನಪೇಕ್ಷಿತ ಕ್ರಿಯೆ (sex) ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಮಂಡ್ಸೌರ್ನ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ಎಂಬುವರೆ ನಡು ರಸ್ತೆಯಲ್ಲೇ ಈ ಕೃತ್ಯವೆಸಗಿದವನಾಗಿದ್ದಾನೆ.
ಮಹಿಳೆಯೊಂದಿಗೆ ರಸ್ತೆಯಲ್ಲೇ ರಾಸಲೀಲೆ ನಡೆಸುತ್ತಿರುವ ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
ಮಂಡ್ಸೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿ ಜಿಲ್ಲಾ ಪಂಚಾಯಿತಿ ಸದಸ್ಯ ಧಾಕರ್, ಬಿಜೆಪಿಯ ಸಕ್ರಿಯ ಸದಸ್ಯ ಎಂದು ವರದಿಯಿಂದ ತಿಳಿದು ಬಂದಿದೆ. ಇನ್ನು ಆ ವಿಡಿಯೋ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ.
ವಿಡಿಯೋ ವೈರಲಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಂಡ್ಸೌರ್ನ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ದೀಕ್ಷಿತ್ ಧಾಕರ್ ಅವರು ಬಿಜೆಪಿ ಪದಾಧಿಕಾರಿಯಲ್ಲ. ಯಾವುದೇ ಕ್ರಮ ಕೈಗೊಳ್ಳುವ ಮೊದಲು ತನಿಖೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನೂ ರಾಜ್ಯ ಬಿಜೆಪಿ ವಕ್ತಾರ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರು ಪಕ್ಷವು ಆರೋಪವನ್ನು ಗಣನೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ಪರಿಶೀಲಿಸಿ ಕಟ್ಟುನಿಟ್ಟಿನ ಶಿಸ್ತು ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಧಾಕರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿಯ ಮಧ್ಯಪ್ರದೇಶದ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ಕೂಡ ಸ್ಪಷ್ಟಪಡಿಸಿದ್ದಾರೆ. ಅದು ಯಾರೆ ಇರಲಿ ಈರೀತಿ ಬೀದಿ ನಾಯಿಗಳಂತೆ ವರ್ತಿಸುವುದು ಮನುಷ್ಯ ಜೀವಿಗೆ ತಕ್ಕುದಲ್ಲ ಎಂದು ಜನರು ಛೀಮಾರಿ ಹಾಕುತ್ತಿದ್ದಾರೆ.
मेरा कुछ सवाल है इस देश के हर नागरिक से कृपा मुझे जवाब दे 1- क्या बेटी बचाओ अभियान का मतलब यह है ? 2- य हर बेटी को इनसे बचाना है ? 3- हर अपराध के मामले में यही लोग ही क्यूं शामिल होते है कृप्या इस मामले को संज्ञान में लेकर उचित करवायी करे #manoharlaldhakad #मनोहरलाल_धाकड़ pic.twitter.com/HLWXDAM1iY
— SHOYEB KHAN (@Shoyebk76500833) May 23, 2025
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....