NEWSದೇಶ-ವಿದೇಶನಮ್ಮರಾಜ್ಯ

ಟ್ರಂಪ್‌ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇಳಿಕೆಯಾಗಿದ್ದ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ

ಲಂಡನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 5 ದಿನದ ಕದನ ವಿರಾಮ ಘೋಷಣೆ ಮಾಡಿದ ಬೆನ್ನಲ್ಲೇ ಒಂದು ಬ್ಯಾರೆಲ್‌ ಕಚ್ಚಾ ತೈಲದ (159 ಲೀಟರ್‌) ದರ ಶೇ.11ರಷ್ಟು...

NEWSಬೆಂಗಳೂರು

GBA ಉತ್ತರ- ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ: ಆಯುಕ್ತ P.S.ಕುಮಾರ್ ಎಚ್ಚರಿಕೆ

ಬೆಂಗಳೂರು: ಜಕ್ಕೂರು ರೈಲ್ವೇ ಸೇತುವೆ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ ವಿಧಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...

NEWSಉದ್ಯೋಗನಮ್ಮರಾಜ್ಯ

ನೌಕರರಿಗೆ ಗುಡ್‌ ನ್ಯೂಸ್: ಏ.1ರಿಂದ ಬದಲಾಗಲಿದೆ ನಿಮ್ಮ ಸಂಬಳ, ಲಾಭ ಹೆಚ್ಚು!

ಬೆಂಗಳೂರು: ಹೊಸ ಹಣಕಾಸು ವರ್ಷ ಅಂದರೆ ಏಪ್ರಿಲ್ 1, 2026 ರಿಂದ ದೇಶದ ವೇತನ ಪಡೆಯುವ ನೌಕರರ ಪೇ-ಸ್ಲಿಪ್‌ನಲ್ಲಿ ಪ್ರಮುಖ ಬದಲಾವಣೆಗಳು ಕಂಡುಬರಲಿವೆ. ಕೇಂದ್ರ ಸರ್ಕಾರವು ಹೊಸ...

NEWSಕೃಷಿನಮ್ಮಜಿಲ್ಲೆ

ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು

ವಿಜಯನಗರ: ಜಿಲ್ಲೆಯ ಟೊಮ್ಯಾಟೋ ಬೆಳೆಗಾರರ ಸ್ಥಿತಿ ಈಗ 'ದೇವರಿಗೆ ಪ್ರೀತಿ' ಎನ್ನುವಂತಾಗಿದೆ. ಕಳೆದ ವಾರವಷ್ಟೇ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 1000 ರಿಂದ 1200 ರೂಪಾಯಿ ಇತ್ತು....

CRIMENEWSಉದ್ಯೋಗನಮ್ಮರಾಜ್ಯ

ಸರ್ಕಾರಿ ಕೆಲಸ ಕೊಡಿಸುವುದಾಗಿ ನೂರಾರು ಅಮಾಯಕರ ನಂಬಿಸಿ 25 ಕೋಟಿ ರೂ. ಸ್ವಾಹ: ದಂಪತಿ ಬಂಧನ, ಹಲವರಿಗೆ ಗಾಳ !

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗದ ಆಸೆ ತೋರಿಸಿ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ನಾಮ ಹಾಕಿದ್ದ ಕತರ್‌ನಾಕ್‌ ದಂಪತಿಯನ್ನು ಪೊಲೀಸರು ಬಂಧಿಸಿದ್ದು, ಈ ಜಾಲದಲ್ಲಿರುವ...

CRIMENEWSನಮ್ಮರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಸ್‌ ಡಿಕ್ಕಿ : ನಾಲ್ವರು ಮೃತ- ಹಲವರಿಗೆ ಗಾಯ

ರಾಮನಗರ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ....

CRIMENEWSನಮ್ಮಜಿಲ್ಲೆ

KSRTC: ಟಿಕೆಟ್‌ ತೋರಿಸದಿದ್ದಕ್ಕೆ ತನಿಖಾ ಅಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ ಆರೋಪ- ಅಧಿಕಾರಿ ವಿರುದ್ಧ FIR ದಾಖಲು

ಟಿಕೆಟ್‌ ಪಡೆದ ಇಬ್ಬರಲ್ಲಿ ಒಬ್ಬ ಹಿಂದಿನ ನಿಲ್ದಾಣದಲ್ಲೇ ಇಳಿದ ಮತ್ತೊಬ್ಬ ಚೆಕಿಂಗ್‌ ಅಧಿಕಾರಿಗಳಿಗೆ ಸಿಕ್ಕಿಕೊಂಡು ಸಬೂಬ್‌ ಹೇಳಿದ! ಸಕಲೇಶಪುರ, ಮಾ.22: ಬಸ್ ಟಿಕೆಟ್ ವಿಚಾರವಾಗಿ ಸಾರಿಗೆ ಇಲಾಖೆಯ...

CRIMENEWSನಮ್ಮಜಿಲ್ಲೆ

ಲಾರಿ -ಟಿ.ಟಿ.ವಾಹನ ನಡುವೆ ಭೀಕರ ಅಪಘಾತ: ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ಮೂವರು ಮೃತ, 12 ಮಂದಿಗೆ ಗಾಯ

ಬೆಂಗಳೂರು, ಮಾ.22: ಲಾರಿ ಹಾಗೂ ಟಿ.ಟಿ.ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ತುಮಕೂರು ಜಿಲ್ಲೆಯ ತಿಪಟೂರಿನ ಮೂವರು ಮಹಿಳೆಯರು ಮೃತಪಟ್ಟಿದ್ದು 12 ಮಂದಿ...

NEWSನಮ್ಮಜಿಲ್ಲೆಬೆಂಗಳೂರು

GBA: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು- ಆಯುಕ್ತ ರಾಜೇಂದ್ರ ಚೋಳನ್

ಬೆಂಗಳೂರು ಮಾ.22: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆಯುಕ್ತ...

NEWSನಮ್ಮರಾಜ್ಯಸಂಸ್ಕೃತಿ

ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ

ಬೆಂಗಳೂರು: ಆತ್ಮಶುದ್ಧಿ, ಪರೋಪಕಾರ, ತ್ಯಾಗ, ದಾನಗಳ ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ ನೀಡಲಿ. ದ್ವೇಷ - ಅಪನಂಬಿಕೆಗಳು ಅಳಿದು ಸೋದರತೆ, ಸೌಹಾರ್ದತೆಯ ಸಂಬಂಧ ಇನ್ನಷ್ಟು...

1 11 12 13 183
Page 12 of 183
error: Content is protected !!
Latest news
ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಸೌಲಭ್ಯ ಜಾರಿಗೆ ಮುಂದಾದ ಸಾರಿಗೆ ಇಲಾಖೆ ಕಾರು-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಐವರು ಸಾವು, ಏಳು ಮಂದಿಗೆ ಗಂಭೀರ ಗಾಯ ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ... BMTC: ಕರ್ತವ್ಯದಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಾವು- ಪರಿಹಾರಕ್ಕೆ ಆಗ್ರಹಿಸಿ ಚಾಲಕರಿಂದ ಡಿಪೋ ಬಳಿ ಪ್ರತಿಭಟನೆ ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ