NEWSಬೆಂಗಳೂರು

ವಾಹನಗಳ ಎಂಟ್ರಿ – ಎಕ್ಸಿಟ್ ಪಾಯಿಂಟ್ ವೈಜ್ಞಾನಿಕವಾಗಿ ರೂಪಿಸಿ: ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು: ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟನ್ನು ವೈಜ್ಞಾನಿಕವಾಗಿ ರೂಪಿಸಿ ಎಂದು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ...

CRIMENEWSನಮ್ಮರಾಜ್ಯ

KSRTC ತುಮಕೂರು: ಲಂಚ ಪ್ರಕರಣ ದೂರು ವಾಪಸ್‌ ಪಡೆಯಲು 5 ಸಾವಿರ ರೂ. ಲಂಚ ಕೊಟ್ಟ ಸಹಾಯಕ ಉಗ್ರಾಣಾಧಿಕಾರಿ ರೇಷ್ಮಾ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಸಹಾಯಕ ಉಗ್ರಾಣಾಧಿಕಾರಿ ರೇಷ್ಮಾ ಅಂಜುಮ್ ಅವರು ಫೋನ್ ಪೇ ಮೂಲಕ ಭ್ರಷ್ಟಾಚಾರ ಎಸಗಿರುವ ಬಗ್ಗೆ ಕೊಟ್ಟಿರುವ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಕನಿಷ್ಠ 36,000 ರೂ.ಗೆ ಹೆಚ್ಚಿಸುವ ಜತೆಗೆ ಸರಿ ಸಮಾನ ವೇತನಕ್ಕೆ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರ ವೇತನ ಕನಿಷ್ಠ 36,000 ರೂ.ಗಳಿಗೆ ಹೆಚ್ಚಿಸುವ ಜತೆಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಕೊಡಬೇಕು...

CRIMENEWSನಮ್ಮಜಿಲ್ಲೆ

KKRTC ಯಾದಗಿರಿ: ಎರಡು ವರ್ಷದ ಮುಗುವಿನ ಮೇಲೆ ಹರಿದ ಬಸ್‌- ಸ್ಥಳದಲ್ಲೇ ಪುಟ್ಟಕಂದ ಸಾವು

ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸೊಂದು 2 ವರ್ಷದ ಹೆಣ್ಣು ಮಗುವಿನ ಮೇಲೆ ಹರಿದ ಪರಿಣಾಮ...

NEWSನಮ್ಮರಾಜ್ಯಲೇಖನಗಳು

ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾದವೇನು?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಪಾವತಿ ಸರ್ಕಾರದ ಸಂಕುಚಿತ ಮನೋಭಾವದಿಂದ ವಿಳಂಬಗೊಂಡಿದೆ ಎಂದು‌ ಈ ಹಿಂದೆಯೇ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ವೃಕ್ಷಮಾತೆ ತಿಮ್ಮಕ್ಕನ ಅಂತ್ಯಕ್ರಿಯೆ

ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ದತ್ತುಪುತ್ರ ಉಮೇಶ್ ಅವರು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಹಕಾರ ಸಂಘಗಳಿಂದ ರೈತರ ಅಭಿವೃದ್ಧಿ ಸಾಧ್ಯ: ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ಸಹಕಾರ ಸಂಘಗಳು ರೈತರ ಜೀವನಾಡಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು....

NEWSನಮ್ಮಜಿಲ್ಲೆಬೆಂಗಳೂರು

ಬೆಳಗ್ಗೆ 5 ಗಂಟೆಗೆ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯ ಸ್ಥಳಕ್ಕೆ ಭೇಟಿ ನೀಡಿದ ರಾಜೇಂದ್ರ ಚೋಳನ್

ಬೆಂಗಳೂರು: ಇಂದು ಬೆಳಗ್ಗೆ 5 ಗಂಟೆಯಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬೃಹತ್ ಸಾಮೂಹಿಕ ಸ್ವಚ್ಛತಾ ಕಾರ್ಯದ ಸ್ಥಳಕ್ಕೆ...

NEWSಬೆಂಗಳೂರು

ಸಾಮೂಹಿಕ ಸ್ವಚ್ಛತಾ ಅಭಿಯಾನದಿಂದ ಪಾಲಿಕೆ ಹೆಚ್ಚು ಸ್ವಚ್ಛ, ಸುಂದರ: ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು: ಕೆ.ಆರ್.ಪುರಂ ಮತ್ತು ಮಹದೇವಪುರ ಕ್ಷೇತ್ರಗಳಲ್ಲಿ ತೀವ್ರ ಸಾಮೂಹಿಕ ಸ್ವಚ್ಛತಾ ಅಭಿಯಾನವನ್ನು ಬೆಂಗಳೂರು ಪೂರ್ವ  ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರ ನಿರ್ದೇಶನದಂತೆ ಹಾಗೂ ಅಪರ ಆಯುಕ್ತ...

NEWSಬೆಂಗಳೂರು

ಕಸದ ಬುಟ್ಟಿ ಬಳಸಲು ಅಂಗಡಿ ಮಾಲೀಕರಿಗೆ ಅರಿವು ಮೂಡಿಸಿ: P.ಸುನೀಲ್ ಕುಮಾರ್

ಬೆಂಗಳೂರು: ಅಂಗಡಿ ಮುಂಗಟ್ಟುಗಳ ಮಾಲೀಕರು ತ್ಯಾಜ್ಯಹಾಕಲು ಕಸದ ಬುಟ್ಟಿಯನ್ನು ಅಂಗಡಿಯ ಮುಂದೆ ಇಟ್ಟು, ಜವಾಬ್ದಾರಿಯುತವಾಗಿ ತ್ಯಾಜ್ಯ ವಿಸರ್ಜನೆ ಮಾಡಲು ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಬೆಂಗಳೂರು ಉತ್ತರ ನಗರ...

1 8 9 10 130
Page 9 of 130
error: Content is protected !!