NEWSನಮ್ಮಜಿಲ್ಲೆ

BMTC: ಜುಲೈ 31ರಂದು ನಿವೃತ್ತ ನೌಕರರಿಗೆ ಬೀಳ್ಕೊಡುಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಎಲ್ಲ ಘಟಕಗಳಲ್ಲೂ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ಸಿಬ್ಬಂದಿ ವರ್ಗದವರಿಗೆ 31/07/2024ನೇ ಬುಧವಾರದಂದು ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ.

ಸಂಸ್ಥೆಯ ಸೇವೆಯಿಂದ ನಿವೃತ್ತಿಯಾಗುತ್ತಿರುವ ಎಲ್ಲ ನಿವೃತ್ತರಿಗೂ ಬೀಳ್ಕೊಡುಗೆ ಸಮಾರಂಭವನ್ನು ಅಂದು ಬೆಳಗ್ಗೆ 11:30ರ ಸುಮಾರಿಗೆ ಘಟಕದ ಆವರಣದಲ್ಲಿ ಲಘು ಉಪಾಹಾರ ವ್ಯವಸ್ಥೆ ಇದ್ದು, ಘಟಕಗಳ ಎಲ್ಲ ಸಿಬ್ಬಂದಿ ವರ್ಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕು ಎಂದು ಸಿಬ್ಬಂದಿ ಕೋರಿದ್ದಾರೆ.

ಇನ್ನು ಹಲವಾರು ವರ್ಷಗಳಿಂದ ಘಟಕದಲ್ಲಿ ಎಲ್ಲ ಕಾರ್ಯಕ್ರಮಗಳಿಗೆ ಮುಂಚೂಣಿಯಲ್ಲಿ ನಿಂತು ಇಲ್ಲಿಯವರೆಗೂ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಘಟಕದಲ್ಲಿ ಹಲವಾರು ಅತ್ಯುತ್ತಮ ಕೆಲಸವನ್ನು ನಿಭಾಯಿಸಿದ ಎಲ್ಲರ ನೆಚ್ಚಿನ ಸಹೋದ್ಯೋಗಿ ಸ್ನೇಹಜೀವಿಯಾದ ಈ ಎಲ್ಲ ಹಿರಿಯರಿಗೆ ಬೀಳ್ಕೊಡೋಣ.

ಎಲ್ಲರ ನಿವೃತ್ತಿ ಜೀವನ ಸುಖಮಯವಾಗಿ ಹಾಗೂ ಆನಂದದಾಯಕವಾಗಿರಲಿ ಎಂದು ಎಲ್ಲರೂ ಒಟ್ಟಾಗಿ ಹಾರೈಸೋಣ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ