NEWS

ಬಿಎಂಟಿಸಿಯ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕಿ ಜಿ. ರಾಧಿಕಾ ವರ್ಗಾವಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾದ ಜಿ. ರಾಧಿಕಾ ಹಾಗೂ ಸಿಐಡಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ಇಂದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬಿಎಂಟಿಸಿ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾಗಿದ್ದ ರಾಧಿಕಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನಲ್ಲಿ ಖಾಲಿ ಇದ್ದ ಅಸಿಸ್ಟೆಂಟ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (AIGP-ಜನರಲ್ ) ಹುದ್ದೆಗೆ ನಿಯೋಜಿಸಲಾಗಿದೆ.

ಅದೇ ರೀತಿ ಸಿಐಡಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಖಾಲಿ ಇದ್ದ ಬೆಂಗಳೂರು ನಗರದ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರ ಹುದ್ದೆಗೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್