CrimeNEWSಸಿನಿಪಥ

ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಅನಿಲ್‌ ಅರೋರಾ ಮನೆಯ ಮೇಲಿಂದ ಬಿದ್ದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅನಿಲ್‌ ಅರೋರಾ ಸೆ. 11ರ ಬುಧವಾರ ಬೆಳಗ್ಗೆ ಮುಂಬೈ ಬಾಂದ್ರಾದ ತಮ್ಮ ಮನೆಯ ಟೆರೇಸ್‌ನಿಂದ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದು ಅವರೊಂದಿಗೆ ನಟಿಯ ಮಾಜಿ ಪತಿ ಅರ್ಬಾಜ್‌ ಖಾನ್‌ ಕೂಡ ಭೇಟಿ ನೀಡಿದ್ದಾರೆ.

ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇತ್ತ ಅನಿಲ್‌ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌