CrimeNEWSದೇಶ-ವಿದೇಶ

ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ – ವಿಮಾನಯಾನ ರದ್ದು!

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಇಟ್ಟು ಸ್ಫೋಟಿಸುವುದಗಿ ಅನಾಮಧೇಯ ವ್ಯಕ್ತಿಯೊಬ್ಬ ಏರ್‌ಪೋರ್ಟ್ ಮೇಲ್ ಐಡಿಗೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ,ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.

ಅನಾಮಧೇಯ ವ್ಯಕ್ತಿ ಏರ್‌ಪೋರ್ಟ್‌ ಮೇಲ್ ಐಡಿಗೆ ಮೇಲ್ ಮಾಡಿದ್ದು, ಮೇಲ್​ನಲ್ಲಿ ಏರ್‌ಪೋರ್ಟ್ ಸ್ಫೋಟಿಸುವುದಾಗಿ ಕಿಡಿಗೇಡಿ ತಿಳಿಸಿದ್ದಾನೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿದ್ದಾರೆ. ಪೊಲೀಸರು ಏರ್‌ಪೋರ್ಟ್‌ನ ಇಂಚಿಂಚು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಬ್ಯಾಗ್‌ಗಳ ತಪಾಸಣೆ ನಡೆಸುತ್ತಿದ್ದಾರೆ. ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ