CRIMENEWSನಮ್ಮರಾಜ್ಯ

KSRTC ನೌಕರರ ವಿರುದ್ಧ ನಿಯಮ 23 ರಡಿಯಲ್ಲಿ ದಾಖಲಾದ ಪ್ರಕರಣಗಳ ನಿಯಮ-22ಕ್ಕೆ ಮಾರ್ಪಡಿಸಿ: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ
  • ಕಳೆದ 2025ರ ಆ.5ರ ಮುಷ್ಕರದಲ್ಲಿ ಭಾಗಿಯಾದ ನೌಕರರ ವಿರುದ್ಧದ ಪ್ರಕರಣ

ಬೆಂಗಳೂರು: ಕಳೆದ 5.08.2025ರ ಮುಷ್ಕರದ ದಿನಂದಂದು ಕರ್ತವ್ಯಕ್ಕೆ ಗೈರುಹಾಜರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವಿರುದ್ಧ ನಿಯಮ-23 ರಡಿಯಲ್ಲಿ ದಾಖಲಾದ ಪ್ರಕರಣಗಳನ್ನು ನಿಯಮ-22 ಕ್ಕೆ ಮಾರ್ಪಡಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಆದೇಶ ಹೊರಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಆದೇಶ ಹೊರಡಿಸಿರುವ ಅವರು, 05.08.2025 ರ ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ನಿಯಮ-23 ರಡಿಯಲ್ಲಿ ಹೊರಡಿಸಲಾದ ಆಪಾದನಾ ಪತ್ರಗಳನ್ನು ನಿಯಮ-22 ಕ್ಕೆ ಮಾರ್ಪಡಿಸಬೇಕು.

ಈ ಬಗ್ಗೆ ಕೂಡಲೇ ಸೂಕ್ತ ತಿದ್ದುಪಡಿ ಆದೇಶ/ Corrigendum ಗಳನ್ನು ಹೊರಡಿಸಿ, ತೆಗೆದುಕೊಡ ಕ್ರಮದ ಬಗ್ಗೆ ಕೇಂದ್ರ ಕಚೇರಿಗೆ ಅನುಪಾಲನಾ ವರದಿಯನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...