ಸಿನಿಪಥ

NEWSನಮ್ಮರಾಜ್ಯಸಿನಿಪಥ

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ 2018...

NEWSನಮ್ಮರಾಜ್ಯಸಿನಿಪಥ

ವರ್ಷ ನಾಲ್ಕಾದರೂ ಮರೆಯದ ನೆನಪು ನೂರಾರು: ಪುನೀತ್‌ ಸ್ಮರಿಸಿದ ಸಹೋದರರು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಇಂದಿಗೆ (ಅ.29) 4 ವರ್ಷ ಕಳೆದಿದೆ. ಈ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ...

CRIMENEWSನಮ್ಮರಾಜ್ಯಸಿನಿಪಥ

ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಗೆ ಸೈಟ್‌ ಕೊಡಿಸುವುದಾಗಿ ಹೇಳಿ ಕೋಟಿ ಕೋಟಿ ರೂ. ಪಡೆದು ವಂಚನೆ: FIR ದಾಖಲು

ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ರೂಪಾಯಿ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ...

NEWSನಮ್ಮರಾಜ್ಯಸಿನಿಪಥ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ವಿಜಯಪುರ: ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು. ಭಾನುವಾರ...

NEWSಬೆಂಗಳೂರುಸಿನಿಪಥ

ರೆಬೆಲ್ ಸ್ಟಾರ್ ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಲು ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಒತ್ತಾಯ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಮಾಡಿದೆ. ರಾಜ್ಯಾಧ್ಯಕ್ಷರಾದ...

CRIMENEWSಸಿನಿಪಥ

ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್‌

ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್‌ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...

CRIMENEWSಸಿನಿಪಥ

ವರದಕ್ಷಿಣೆ ಕಿರುಕುಳ ಆರೋಪ: ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR ದಾಖಲು

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಲನಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಸೊಸೆಯೇ ದೂರು...

NEWSನಮ್ಮರಾಜ್ಯಸಿನಿಪಥ

ಡಾ.ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರ ಘೊಷಣೆ- ಅಭಿಮಾನಿಗಳಲ್ಲಿ ಹರ್ಷ

ಬೆಂಗಳೂರು: ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಇಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಮ್ಮ ದಶಕಗಳ ಬೇಡಿಕೆ ಫಲಿಸಿದೆ ಎಂದು...

NEWSನಮ್ಮರಾಜ್ಯಸಿನಿಪಥ

ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್‌ ಮನವಿ

ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ....

CRIMENEWSಸಿನಿಪಥ

ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಅಕ್ರಮ ಆಸ್ತಿ ಗಳಿಕೆ ಪ್ರಕರಣ: ನಟಿ ರಾಧಿಕಾ ವಿಚಾರಣೆ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎರಡು...

error: Content is protected !!