ಬಜೆಟ್ನಲ್ಲಿ ಸರ್ಕಾರ ಸಾರಿಗೆ ನೌಕರರಿಗೆ ಸಿಹಿಸುದ್ದಿ ಕೊಡದಿದ್ದರೆ ಹೈಕೊರ್ಟ್ನಲ್ಲಿ ಅರ್ಜಿ: ವಕೀಲ ಶಿವರಾಜ್


1 min read
Deva Raj
February 26, 2025
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ...