ಮೈಸೂರು ದಸರಾ: ಅಭಿಮನ್ಯು ನೇತೃತ್ವದ ನವ ಗಜಪಡೆಗೆ ಪುಷ್ಪಾರ್ಚನೆ ಮೂಲಕ ಚಾಲನೆ
ಮೈಸೂರು: ಈ ಬಾರಿ ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಅಭಿಮನ್ಯು ನೇತೃತ್ವದ 9 ಗಜಪಡೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಇಂದು ಬುಧವಾರ 21-08-2024ರಂದು ಬೆಳಗ್ಗೆ 10.20 ರಿಂದ 10.45ರ ತುಲಾ ಶುಭಲಗ್ನದಲ್ಲಿ ಗಣ್ಯರಿಂದ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಇಂದು ಮೊದಲ ಹಂತದ ಗಜ ಪಯಣವಾಗಿದ್ದು, 9...