ಕೃಷಿ

NEWSಕೃಷಿನಮ್ಮಜಿಲ್ಲೆ

ತಗ್ಗಲೂರು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ ಹೆಣ್ಣು ಚಿರತೆ ಸೆರೆ ನಿಟ್ಟುಸಿರು ಬಿಟ್ಟ ಜನತೆ

ಗುಂಡ್ಲುಪೇಟೆ: ತಾಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ತಗ್ನಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ...

NEWSಕೃಷಿನಮ್ಮಜಿಲ್ಲೆಮೈಸೂರು

ಮೈಸೂರು: ಹಳೇಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷ- ಭಯದಲ್ಲಿ ಜನತೆ

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗುಡಿಲು ಬೆಟ್ಟದಲ್ಲಿ ಇಂದು ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿ ಸುತ್ತಮುತ್ತಲ ಗ್ರಾಮಗಳ ಜನತೆಯಲ್ಲಿ ಭಯಭೀತಿಯುಂಟು ಮಾಡಿವೆ. ಕಾಡಂಚಿನ ಗ್ರಾಮವಾದ ಹಳೇಹೆಗ್ಗುಡಿಲು ಗ್ರಾಮದ...

NEWSಕೃಷಿನಮ್ಮಜಿಲ್ಲೆ

ಭತ್ತ ಖರೀದಿ ಕೇಂದ್ರಗಳ ತುರ್ತಾಗಿ ತೆರೆಯಲು ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯ

ಬನ್ನೂರು: ಭತ್ತಕ್ಕೆ ಬೆಂಬಲ ಬೆಲೆಯೊಂದಿಗೆ ಹೆಚ್ಚುವರಿಯಾಗಿ 500 ರೂ. ಪ್ರೋತ್ಸಾಹ ಧನ ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ತುರ್ತಾಗಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ರಾಜ್ಯ...

ಕೃಷಿನಮ್ಮಜಿಲ್ಲೆ

ರೈತರ ಕುಂದು ಕೊರತೆ ಸಭೆ ನಡೆಸುವಂತೆ ಒತ್ತಾಯಿಸಿ ಜಯಪುರದ ನಾಡಕಚೇರಿ ಮುಂದೆ ಅನ್ನದಾತರ ಪ್ರತಿಭಟನೆ

ಮೈಸೂರು: ರೈತರ ಕುಂದು ಕೊರತೆ ಸಭೆ ನಡೆಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ...

NEWSಕೃಷಿನಮ್ಮರಾಜ್ಯ

ಹೆಚ್ಚಾದ ರೈತರ ಕಿಚ್ಚು: ಇಂದಿನಿಂದ ನ.16ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ಇಂದಿನ ರಾತ್ರಿ (ನ.13) 8ಗಂಟೆಯಿಂದ ನ.16ರ ಬೆಳಗ್ಗೆ 8...

NEWSಕೃಷಿನಮ್ಮರಾಜ್ಯ

ತ್ರೀವ್ರಗೊಂಡ ರೈತರ ಹೋರಾಟ: ಕಬ್ಬು ತುಂಬಿದ 50ಕ್ಕೂ ಹೆಚ್ಚು ಟ್ರ‍್ಯಾಕ್ಟರ್ ಟ್ರೇಲರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬಾಗಲಕೋಟೆ: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬಾಗಲಕೋಟೆಯ ಮುಧೋಳದ ಮಾಹಾಲಿಂಗಪುರ ಪಟ್ಟಣ ಬಳಿಯ ಸಂಗಾನಟ್ಟಿ ಕ್ರಾಸ್ ಬಳಿ ಕಬ್ಬಿನ ಟ್ರ‍್ಯಾಕ್ಟರ್ ಟ್ರೇಲರ್ ಪಲ್ಟಿ ಮಾಡಿ ಕಬ್ಬಿಗೆ...

NEWSಕೃಷಿನಮ್ಮಜಿಲ್ಲೆ

ಕಬ್ಬಿಗೆ 3500 ರೂ. ಬೆಂಬಲ ಬೆಲೆ ಕೊಡಲೇಬೇಕು ಪಟ್ಟು ಬಿಡದೆ ರೈತರು ತ್ರೀವ್ರಗೊಂಡ ಹೋರಾಟ

ಬೆಂಗಳೂರು: ರಾಜ್ಯದಲ್ಲಿ ಸಿಹಿ ಕಬ್ಬಿನ ಬೆಲೆಗಾಗಿ ಹೊತ್ತಿದ್ದ ಕಿಚ್ಚು ಇನ್ನೂ ಆರಿಲ್ಲ. ಈಗಾಗಲೇ ಟನ್‌ ಕಬ್ಬಿಗೆ ಸರ್ಕಾರ 3300 ರೂ. ಘೋಷಣೆ ಮಾಡಿದೆ. ಇದನ್ನು ಕೆಲ ರೈತರು...

NEWSಕೃಷಿನಮ್ಮರಾಜ್ಯ

ಕಬ್ಬಿನ ಉಪ ಉತ್ಪನ್ನಗಳ ಲಾಭ ಲೆಕ್ಕ ಹಾಕಿ ಹೆಚ್ಚುವರಿ 3500 ರೂ. ದರ ನಿಗದಿ ಮಾಡಿ: ಕುರುಬೂರು ಶಾಂತಕುಮಾರ್‌

ದಾವಣಗೆರೆ: ಕಬ್ಬಿನ ಎಫ್ ಆರ್ ಪಿ ಅವೈಜ್ಞಾನಿಕವಾಗಿರುವ ಕಾರಣ ರಾಜ್ಯ ಸರ್ಕಾರ ರಾಜ್ಯ ಸಲಹಾ ಬೆಲೆ ಕಾಯ್ದೆ ಪ್ರಕಾರ ಉಪ ಉತ್ಪನ್ನಗಳ ಲಾಭ ಲೆಕ್ಕ ಹಾಕಿ ಹೆಚ್ಚುವರಿ...

NEWSಕೃಷಿನಮ್ಮರಾಜ್ಯ

ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ಆಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಳೆ 11 ಗಂಟೆಗೆ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆಗೆ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ, ಎಫ್‌ಆರ್‌ಸಿ ಬಗ್ಗೆ ಚರ್ಚಿಸಲಾಗುತ್ತದೆ...

NEWSಕೃಷಿನಮ್ಮರಾಜ್ಯ

ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಅಹೋರಾತ್ರಿ ಧರಣಿ ಏಳನೇದಿನಕ್ಕೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

ಬೆಳಗಾವಿ: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ...

error: Content is protected !!