ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ FIR ದಾಖಲಿಸಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ...