ಬೆಂಗಳೂರು

NEWSನಮ್ಮರಾಜ್ಯಬೆಂಗಳೂರು

ದೀಪಾವಳಿಗೆ KSRTCಯಿಂದ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ- ಆದರೆ ನೌಕರರಿಗಿಲ್ಲ ವಿಶೇಷ ಭತ್ಯೆ, ಬೋನಸ್‌: ಇದು ನ್ಯಾಯವೇ?

ಬೆಂಗಳೂರು: ದೀಪಾವಳಿ ಹಬ್ಬ ದಿನಗಣನೆ ಆರಂಭವಾಗಿದ್ದು, ಹಬ್ಬದ ಹಿನ್ನೆಲೆ ಅ.17ರಿಂದ 20ರವರೆಗೆ ರಾಜ್ಯಾದ್ಯಂತ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)...

CRIMENEWSಬೆಂಗಳೂರು

ಬೃಹತ್ ಮರದ ಕೊಂಬೆ ಬಿದ್ದು ಯುವತಿ ಮೃತ- ಮತ್ತಿಬ್ಬರಿಗೆ ‌ಗಂಭೀರ ಗಾಯ

ಬೆಂಗಳೂರು: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿಯ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಕೀರ್ತನಾ ಮೃತ ಯುವತಿ. ಹೆಬ್ಬಾಳ ಮೂಲದ...

NEWSನಮ್ಮಜಿಲ್ಲೆಬೆಂಗಳೂರು

GBA ಉತ್ತರ ವಲಯ ಆಯಕ್ತರಿಂದ ಫೋನ್‌ ಇನ್‌ ಕಾರ್ಯಕ್ರಮ – ದೂರುಗಳ ಸುರಿಮಳೆ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿರುವ ಬೆಂಗಳೂರು...

NEWSಆರೋಗ್ಯಬೆಂಗಳೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ, ಅವರ ಆರೋಗ್ಯವೀಗ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ...

NEWSನಮ್ಮಜಿಲ್ಲೆನಮ್ಮರಾಜ್ಯಬೆಂಗಳೂರು

BMTC: ಇಂದು ಕಾಯಂ ನೌಕರರಿಗೆ 15000 ರೂ. ತರಬೇತಿ ನೌಕರರಿಗೆ 5000 ರೂ. ಮುಂಗಡ ವೇತನ ಪಾವತಿಸಲು ಎಂಡಿ ಆದೇಶ

ವಿಜಯಪಥಕ್ಕೆ ಅಭಿನಂದನೆ ತಿಳಿಸಿದ ನೌಕರರು ಹಾಗೂ ಕೂಟದ ಪದಾಧಿಕಾರಿಗಳು  ಬೆಂಗಳೂರು: ಅಕ್ಟೋಬರ್ ಮೊದಲ ವಾರದಲ್ಲಿ ದಸರಾ ಹಬ್ಬ ಇರುವುದರಿಂದ ಸಂಸ್ಥೆಯ ನೌಕರರ ಹಿತದೃಷ್ಟಿಯಿಂದ ದಸರಾ ಹಬ್ಬಕ್ಕೆ ಮುಂಚಿತವಾಗಿ...

NEWSನಮ್ಮರಾಜ್ಯಬೆಂಗಳೂರು

EPS ಪಿಂಚಣಿದಾರರ 30ನೇ ಬೃಹತ್ ಪ್ರತಿಭಟನಾ ಸಭೆ ಯಶಸ್ವಿ: ನಂಜುಂಡೇಗೌಡ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 30ನೇ ಬೃಹತ್ ಪ್ರತಿಭಟನಾ ಸಭೆ ಸೋಮವಾರ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿತು. ಬಿಎಂಟಿಸಿ & ಕೆಎಸ್‌ಆರ್‌ಟಿಸಿ...

NEWSನಮ್ಮರಾಜ್ಯಬೆಂಗಳೂರು

ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್.ಎಲ್. ಬೈರಪ್ಪ ಇನ್ನಿಲ್ಲ

ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ನಾಡಿನ ಹೆಮ್ಮೆಯ ಹಿರಿಯ ಸಾಹಿತಿ, ಎಸ್.ಎಲ್. ಬೈರಪ್ಪ (94) ಅವರು ಇಂದು ಮಧ್ಯಾಹ್ನ 2.38ರಲ್ಲಿ ನಿಧನರಾದರು. ಪರ್ವ, ಉತ್ತರಕಾಂಡ,...

NEWSನಮ್ಮಜಿಲ್ಲೆಬೆಂಗಳೂರು

ಸಾರ್ವಜನಿಕ ಸಂಚಾರ ಸಾರಿಗೆ ವ್ಯವಸ್ಥೆ ಉತ್ತಮ ಗೊಳಿಸಲು ಆಗ್ರಹಿಸಿ ‘ಡಬಲ್ ದಿ ಬಸ್’ ಅಭಿಯಾನ

ಬೆಂಗಳೂರು: ಸಾರ್ವಜನಿಕ ಸಂಚಾರ ಸಾರಿಗೆ ವ್ಯವಸ್ಥೆ ಉತ್ತಮ ಗೊಳಿಸಲು ಆಗ್ರಹಿಸಿ ನಗರದ ಜಲ ವಾಯು ವಿಹಾರ (ಕಮ್ಮನಹಳ್ಳಿ) ಮತ್ತು ಅಗರ ಬಸ್ ನಿಲ್ದಾಣದಲ್ಲಿ ಬಸ್ಸು ಪ್ರಯಾಣಿಕರು, ನಾಗರಿಕರು...

NEWSಬೆಂಗಳೂರುಸಿನಿಪಥ

ರೆಬೆಲ್ ಸ್ಟಾರ್ ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಲು ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಒತ್ತಾಯ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಫಿಲ್ಮ್ ಚೇಂಬರ್‌ಗೆ ಮನವಿ ಮಾಡಿದೆ. ರಾಜ್ಯಾಧ್ಯಕ್ಷರಾದ...

NEWSನಮ್ಮಜಿಲ್ಲೆಬೆಂಗಳೂರು

ಹೊಸ ತೆರಿಗೆಯಾಗಿ ಟ್ರಾಫಿಕ್‌ ಬಂದಿದೆ: ಈ ಗುಪ್ತ ತೆರಿಗೆ ಬಗ್ಗೆ ಆತ್ಮಾವಲೋಕನ ಮಾಡಲು ಸಹ ಸಮಯವಿಲ್ಲ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಹೊಸ ತೆರಿಗೆಯಾಗಿ ಟ್ರಾಫಿಕ್‌ ಬಂದಿದೆ ಎಂದು ಟೆಕ್ಕಿಯೊಬ್ಬರು ಪೋಸ್ಟ್‌ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪೋಸ್ಟ್‌ನಲ್ಲಿ ಏನಿದೆ?:  ಜೆಪಿನಗರದದಲ್ಲಿ ನಾನು...

error: Content is protected !!